Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಲು ಅರ್ಜುನ್ ಪತ್ನಿಯ, ದುಬಾರಿ ಮಿನಿ ಬ್ಯಾಗ್ ಬೆಲೆ ಕೇಳಿದ್ರೆ ಶಾಕ್ ಆಗುತ್ತೀರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಲ್ಲು ಅರ್ಜುನ್ ಪತ್ನಿಯ, ದುಬಾರಿ ಮಿನಿ ಬ್ಯಾಗ್ ಬೆಲೆ ಕೇಳಿದ್ರೆ ಶಾಕ್ ಆಗುತ್ತೀರಾ

Cinema

ಅಲ್ಲು ಅರ್ಜುನ್ ಪತ್ನಿಯ, ದುಬಾರಿ ಮಿನಿ ಬ್ಯಾಗ್ ಬೆಲೆ ಕೇಳಿದ್ರೆ ಶಾಕ್ ಆಗುತ್ತೀರಾ

Public TV
Last updated: August 1, 2022 12:12 pm
Public TV
Share
1 Min Read
SNEHA ALLU ARJUN
SHARE

`ಪುಷ್ಪ’ ಸಿನಿಮಾ ಸಕ್ಸಸ್ ನಂತರ ಅಲ್ಲು ಅರ್ಜುನ್‌ಗೆ ಮತ್ತಷ್ಟು ಡಿಮ್ಯಾಂಡ್ ಜಾಸ್ತಿ ಆಗಿದೆ. `ಪುಷ್ಪ 2′ ಸಿನಿಮಾದತ್ತ ಇದೀಗ ಗಮನ ಕೊಡ್ತಿದ್ದಾರೆ. ಇದೀಗ ಅಲ್ಲು ಅರ್ಜುನ್ ಪತ್ನಿ ಸ್ನೇಹಾ ಸುದ್ದಿಯಲ್ಲಿದ್ದಾರೆ. ದುಬಾರಿ ಬ್ಯಾಗ್ ಖರೀದಿಸಿ ನೆಟ್ಟಿಗರ ಗಮನ ಸೆಳೆದಿದ್ದಾರೆ.

ALLU ARJUN

ನಟ ಅಲ್ಲು ಅರ್ಜುನ್ ಚಿತ್ರರಂಗದಲ್ಲಿ ಸ್ಟೈಲೀಶ್‌ ಆಗಿ ಗುರುತಿಸಿಕೊಂಡಿದ್ದಾರೆ. ಪತ್ನಿ ಸ್ನೇಹಾ ಕೂಡ ಫ್ಯಾಷನ್ ಕುರಿತು ಆಸಕ್ತಿಯಿದೆ. ಆಗಾಗ ಬಗೆ ಬಗೆಯ ಫೋಟೋಶೂಟ್ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗ ದುಬಾರಿ ಬ್ಯಾಗಿನ ವಿಚಾರವಾಗಿ ಟಿಟೌನ್‌ನಲ್ಲಿ ಸೌಂಡ್ ಮಾಡ್ತಿದ್ದಾರೆ. ಸ್ನೇಹಾ ಬಳಿಯಿರುವ ಮಿನಿ ಬ್ಯಾಗಿಗೆ 3 ಲಕ್ಷ ರೂಪಾಯಿ ನೀಡಿದ್ದಾರೆ. ಮಿನಿ ಬ್ಯಾಗನ ಅಸಲಿ ರೇಟ್ ಕೇಳಿ ನೆಟ್ಟಿಗರು ದಂಗಾಗಿದ್ದಾರೆ. ಇದನ್ನೂ ಓದಿ:ಮಗಳಿಗೆ ಮುದ್ದಾದ ಹೆಸರಿಟ್ಟ ಪ್ರಣಿತಾ ಸುಭಾಷ್

SNEHA ALLUಇತ್ತೀಚೆಗಷ್ಟೇ ಸಮಾರಂಭವೊಂದರಲ್ಲಿ ಸ್ನೇಹಾ ಕಾಣಿಸಿಕೊಂಡಿದ್ದರು. ಈ ವೇಳೆ 3 ಲಕ್ಷದ ದುಬಾರಿ ಮಿನಿ ಬ್ಯಾಗ್ ನೆಟ್ಟಿಗರ ಗಮನ ಸೆಳೆದಿದೆ. ಜತೆಗೆ ಬ್ಯಾಗ್ ಬೆಲೆ ಕೇಳಿನೇ ಫ್ಯಾನ್ಸ್ ಶಾಕ್ ಆಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:allu arjunPushpasneha allutollywoodಅಲ್ಲು ಅರ್ಜುನ್ಟಾಲಿವುಡ್ಸ್ನೇಹಾ ಅಲ್ಲು ಅರ್ಜುನ್‌
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
5 minutes ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
7 minutes ago
Ajit Agarkar
Cricket

2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Public TV
By Public TV
28 minutes ago
DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
1 hour ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
1 hour ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?