Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕಾಂತಾರ ಚಾಪ್ಟರ್ 1’ರ ಟೀಸರ್ ಗೆ ಅದ್ಭುತ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕಾಂತಾರ ಚಾಪ್ಟರ್ 1’ರ ಟೀಸರ್ ಗೆ ಅದ್ಭುತ ಪ್ರತಿಕ್ರಿಯೆ

Cinema

‘ಕಾಂತಾರ ಚಾಪ್ಟರ್ 1’ರ ಟೀಸರ್ ಗೆ ಅದ್ಭುತ ಪ್ರತಿಕ್ರಿಯೆ

Public TV
Last updated: November 28, 2023 9:26 am
Public TV
Share
2 Min Read
Kantara 6
SHARE

ಕಳೆದ ವರ್ಷ ಬಿಡುಗಡೆಯಾಗಿ  ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ 1’ ರ (Kantara Chapter 1) ಮೊದಲ ನೋಟ ಬಿಡುಗಡೆಯಾಗಿದ್ದು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ.  ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವಿಶ್ಲೇಷಿಸಿದ್ದಾರೆ.

Kantara 2 1

‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ, ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.

Kantara 4

ಮೊದಲ ಭಾಗದ ಯಶಸ್ಸಿಗೆ ಕಾರಣವಾಗಿದ್ದ ಮತ್ತು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಸಂಗೀತವು ಈ ಟೀಸರ್ ಮೂಲಕ ವಾಪಸ್ಸಾಗಿದೆ. ಈ ಟೀಸರ್ ನ ವೈಷಿಷ್ಟ್ಯವೆಂದರೆ, ಚಿತ್ರವು ಏಳು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಪ್ರತಿಯೊಂದು ಭಾಷೆಯ ಟೀಸರ್ ಒಂದೊಂದು ರಾಗದ ಮೂಲಕ ಅಂತ್ಯವಾಗಲಿದೆ.

Kantara 2

‘ಕಾಂತಾರ’ ಚಿತ್ರವು ಕಳೆದ ವರ್ಷ ಜಗತ್ತಿನಾದ್ಯಂತ ಬಿಡುಗಡೆಯಾಗಿ ಅತ್ಯಂತ ಯಶಸ್ವಿಯಾಗಿತ್ತು. ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು, ಜನಪದ ಅಂಶಗಳನ್ನು ಬೆರೆಸಿ ಹೇಳಿದ ರೀತಿ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಪ್ರತಿ ಕಥೆಯನ್ನೂ ವಿಶಿಷ್ಟ ರೀತಿಯಲ್ಲಿ ಕಟ್ಟಿಕೊಡಬೇಕು ಎಂಬ ಹೊಂಬಾಳೆ ಫಿಲಂಸ್ ನ ಬದ್ಧತೆ ‘ಕಾಂತಾರ – ಅಧ್ಯಾಯ 1’ ರಲ್ಲೂ ಮುಂದುವರೆದಿದ್ದು, ದೈವತ್ವದ ಹೊಸ ವ್ಯಾಖ್ಯಾನ ಈ ಚಿತ್ರದಲ್ಲಾಗಲಿದೆ.

Kantara 3

ಕಳೆದ ವರ್ಷ ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಚಿತ್ರಗಳು ಜಾಗತಿಕವಾಗಿ 1600 ಕೋಟಿ ರೂ ಸಂಗ್ರಹಿಸಿತ್ತು. ಹೊಂಬಾಳೆಯ ಮುಂದಿನ ಬಿಡುಗಡೆಯಾದ ‘ಸಲಾರ್’ ಈ ವರ್ಷದ ಬ್ಲಾಕ್‌ಬಸ್ಟರ್ ಆಗುವ ಲಕ್ಷಣಗಳು ಈಗಾಗಲೇ ಗೋಚರಿಸಿವೆ. ಈ ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಡಿ. 1ರಂದು ಬಿಡುಗಡೆಯಾಗಲಿದೆ.

Kantara 1 1

‘ಕಾಂತಾರ -ಅಧ್ಯಾಯ 1’ ಚಿತ್ರವು ಬಹುನಿರೀಕ್ಷಿತ ಚಿತ್ರವಾಗಿದ್ದು ಮುಂದಿನ ವರ್ಷ ೭ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಡಿಸೆಂಬರ್ ಅಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗಲಿದ್ದು, ತಾರಾಬಳಗದ ಬಗ್ಗೆ ಸದ್ಯದಲ್ಲೇ ಹೆಚ್ಚಿನ ಮಾಹಿತಿ ಹೊರಬೀಳಲಿದೆ.

ಕುಂದಾಪುರ ಸಮೀಪದ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಈ ಚಿತ್ರದ  ಸರಳಪೂಜಾ ಸಮಾರಂಭ ನಡೆಯಿತು. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಅಣ್ಣ ಮಂಜುನಾಥ್ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ರಿಷಭ್ ಶೆಟ್ಟಿ ಪುತ್ರಿ ರಾಧ್ಯ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

TAGGED:Kantara Chapter 1MuhurtaRishabh Shettyteaserಕಾಂತಾರ ಚಾಪ್ಟರ್ 1ಟೀಸರ್ಮುಹೂರ್ತರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Spandana
BBK 12 | ಬೆಂಗ್ಳೂರಿಗೆ ಬಂದಾಗ ಇರೋಕೆ ಜಾಗ ಇರಲಿಲ್ಲ – ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸ್ಪಂದನಾ
Cinema Latest Main Post TV Shows
Maalu Spandana
BBK 12: ಬಿಗ್‌ಬಾಸ್‌ ಮನೆಯಿಂದ ಮಾಳು ಔಟ್‌ – ಸ್ಪಂದನಾ ಸೇಫ್‌!
Cinema Latest Main Post TV Shows
LSD Chaitra Achar
ಸುರಾಮ್ ಮೂವೀಸ್ ನಿರ್ಮಾಣದ 4ನೇ ಚಿತ್ರ `LSD’ – ಪ್ರಮುಖಪಾತ್ರದಲ್ಲಿ ಚೈತ್ರಾ ಜೆ ಆಚಾರ್
Cinema Latest Sandalwood Top Stories
Vijay 3
ಮಲೇಷಿಯಾದಲ್ಲಿ ಇತಿಹಾಸ ಸೃಷ್ಟಿಸಿದ ‘ಜನನಾಯಕನ್’ ಆಡಿಯೋ ಲಾಂಚ್ – ದಾಖಲೆ ಬರೆದ ದಳಪತಿ ವಿಜಯ್ ಫ್ಯಾನ್ಸ್‌!
Cinema Latest South cinema Top Stories

You Might Also Like

01 17
Bengaluru City

ಕನ್ನಡ ಹೋರಾಟಗಾರರ ಮೇಲಿನ ಎಲ್ಲ ಕೇಸ್‌ ವಾಪಸ್‌ಗೆ ತೀರ್ಮಾನ – ಸಿದ್ದರಾಮಯ್ಯ

Public TV
By Public TV
7 hours ago
Yaduveer Wadiyar 1 1
Davanagere

ನಮ್ಮ ಪೊಲೀಸ್ರಿಗೆ ಕೆಲಸ ಮಾಡಲು ಸ್ವಾತಂತ್ರ್ಯ ಕೊಡ್ಬೇಕು: ಯದುವೀರ್

Public TV
By Public TV
9 hours ago
Hunsur Darode 3
Crime

ಇಬ್ಬರ ಕೈಯಲ್ಲಿ ಎರಡೆರಡು ಗನ್‌ ಇತ್ತು, ಹತ್ತೇ ನಿಮಿಷದಲ್ಲಿ ಕೈಗೆ ಸಿಕ್ಕ ಆಭರಣಗಳನ್ನ ದೋಚಿಕೊಂಡು ಹೋದ್ರು: ಜ್ಯುವೆಲರಿ ಶಾಪ್‌ ಮಾಲೀಕ ರಶೀದ್

Public TV
By Public TV
9 hours ago
Hunsur Darode
Crime

ಹುಣಸೂರು ದರೋಡೆ ಕೇಸ್‌ – ಹಿಂದಿ ಮಾತನಾಡ್ತಿದ್ದ, ಕೈಯಲ್ಲಿ ಗನ್‌ ಹಿಡಿದಿದ್ದ: ಎಸ್ಪಿ ವಿಷ್ಣುವರ್ಧನ್

Public TV
By Public TV
9 hours ago
rohit sharma and gautam gambhir
Cricket

ಗೌತಮ್ ಗಂಭೀರ್ ಕುರ್ಚಿ ಅಲುಗಾಡುತ್ತಿದೆಯೇ? – ಬಿಗ್‌ ಅಪ್‌ಡೇಟ್‌ ಕೊಟ್ಟ ಬಿಸಿಸಿಐ

Public TV
By Public TV
10 hours ago
Asif Ali Zardari
Latest

ʻಬಂಕರ್‌ಗಳಲ್ಲಿ ಅವಿತುಕೊಳ್ಳೋಣʼ – ಆಪರೇಷನ್ ಸಿಂಧೂರ ದಾಳಿಯ ಭೀಕರತೆ ನೆನಪಿಸಿಕೊಂಡ ಪಾಕ್‌ ಅಧ್ಯಕ್ಷ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?