Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಿರಿಯ ಪುತ್ರನ ನಿಶ್ಚಿತಾರ್ಥ ಸಡಗರ – ಸ್ಟೇಜ್ ಮೇಲೆ ಹೆಜ್ಜೆ ಹಾಕಿದ ಅಂಬಾನಿ ಕುಟುಂಬ

Public TV
Last updated: January 20, 2023 3:09 pm
Public TV
Share
2 Min Read
Mukesh Ambani Dance 1
SHARE

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಖೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಅವರ ನಿಶ್ಚಿತಾರ್ಥ ಗುರುವಾರ ಕೈಗಾರಿಕೋದ್ಯಮಿ ವೀರೇನ್ ಮಂರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (Radhika Merchant) ಅವರೊಂದಿಗೆ ನೆರವೇರಿದೆ. ಈ ಸಂಭ್ರಮದ ಗಳಿಗೆಯಲ್ಲಿ ಅಂಬಾನಿ ಕುಟುಂಬ (Ambani Family) ಸ್ಟೇಜ್ ಮೇಲೆ ಹೆಜ್ಜೆ ಹಾಕಿ (Dance) ಜೋಡಿಗೆ ಶುಭಹಾರೈಸಿದೆ.

#WATCH | The Ambani family dances at the ring ceremony of Anant Ambani and Radhika Merchant

The engagement ceremony was held at Mukesh Ambani’s Mumbai residence ‘Antilla’ yesterday pic.twitter.com/mmNsI9fzkc

— ANI (@ANI) January 20, 2023

ಗುರುವಾರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ನಿಶ್ಚಿತಾರ್ಥ ಸಾಂಪ್ರದಾಯಿಕ ರೀತಿಯಲ್ಲಿ ಅಂಬಾನಿ ಕುಟುಂಬದ ಮನೆಯಾದ ಆಂಟಿಲಿಯಾದಲ್ಲಿ ನೆರವೇರಿತು. ಈ ಸಂದರ್ಭ ಮುಖೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ಸ್ಟೇಜ್ ಮೇಲೆ ಹೆಜ್ಜೆ ಹಾಕಿದ್ದಾರೆ. ಮುಖೇಶ್ ಹಿರಿಯ ಮಗ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಮೆಹ್ತಾ ಹಾಗೂ ಮುಖೇಶ್ ಪುತ್ರಿ ಇಶಾ ಅಂಬಾನಿ ಮತ್ತು ಅವರ ಪತಿ ಆನಂದ್ ಪಿರಮಾಲ್ ಕೂಡಾ ಅವರೊಂದಿಗೆ ಜೊತೆಯಾಗಿ ನೃತ್ಯ ಮಾಡಿದ್ದಾರೆ. ಇದನ್ನೂ ಓದಿ: ಗುಜರಾತಿ ಹಿಂದೂ ಸಂಪ್ರದಾಯದಂತೆ ನಿಶ್ಚಿತಾರ್ಥ ಮಾಡಿಕೊಂಡ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್

Anant Ambani Engaged Radhika Merchant 1

‘ಹಮ್ ಆಪ್ಕೆ ಹೈ ಕೌನ್’ ಚಿತ್ರದ ‘ವಾಹ್ ವಾಹ್ ರಾಮ್‌ಜಿ’ ಹಾಡಿಗೆ ಅಂಬಾನಿ ಕುಟುಂಬ ಹೆಜ್ಜೆ ಹಾಕಿದೆ. ಈ ಮೂಲಕ ಕುಟುಂಬದ ಕಿರಿಯ ಪುತ್ರನ ಹೊಸ ಜೀವನಕ್ಕೆ ಶುಭ ಹಾರೈಸಿದ್ದಾರೆ.

Mukesh Ambani Anant Ambani Radhika Merchant 1

ಅನಂತ್ ಮತ್ತು ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ಕೆಲ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ವಿಚಾರವನ್ನು 2019ರಲ್ಲೇ ಘೋಷಿಸಲಾಗಿತ್ತು. ಇದೀಗ ಜೋಡಿ ಮದುವೆಯಾಗಲು ನಿರ್ಧರಿಸಿದ್ದು, ನಿಶ್ಚಿತಾರ್ಥ ನೆರವೇರಿದೆ. ಇದನ್ನೂ ಓದಿ: 200 ಯೂನಿಟ್‌ ವಿದ್ಯುತ್‌, ಗೃಹಿಣಿಗೆ 2 ಸಾವಿರ ರೂ.: ಗ್ಯಾರಂಟಿ ಯೋಜನೆಗೆ ಷರತ್ತು ಪ್ರಕಟಿಸಿದ ಕಾಂಗ್ರೆಸ್‌

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Anant Ambanidanceengagementmukesh ambaniRadhika Merchantಅನಂತ್ ಅಂಬಾನಿನಿಶ್ಚಿತಾರ್ಥನೃತ್ಯಮುಖೇಶ್ ಅಂಬಾನಿರಾಧಿಕಾ ಮರ್ಚೆಂಟ್
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

MADIKERI ACCIDENT
Crime

ಕೊಡಗಿನ ದೇವರಕೊಲ್ಲಿ ಬಳಿ ಲಾರಿ, ಕಾರಿನ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

Public TV
By Public TV
4 minutes ago
B Y Vijayendra 1
Bengaluru City

ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೇಗೆ ಗೆಲ್ತು: ವಿಜಯೇಂದ್ರ ಪ್ರಶ್ನೆ

Public TV
By Public TV
5 minutes ago
Devadasi 01
Bellary

PUBLiC TV Impact | ಕೊನೆಗೂ ದೇವದಾಸಿ ಮಹಿಳೆಯ ಮಗಳಿಗೆ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸೀಟು ಹಂಚಿಕೆ

Public TV
By Public TV
6 minutes ago
Sowmya Rape and Murder Casee
Crime

ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್

Public TV
By Public TV
20 minutes ago
Chalavadi Narayanaswamy
Bengaluru City

ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ

Public TV
By Public TV
24 minutes ago
Bengaluru airport Gold Smuggling
Bengaluru City

ಬೆಂಗಳೂರು | ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಅಂಟಿಸಿ ಸ್ಮಗ್ಲರ್ ಎಸ್ಕೇಪ್ – 3.5 ಕೆಜಿ ಚಿನ್ನ ಪತ್ತೆ

Public TV
By Public TV
29 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?