Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬುಲೆನ್ಸ್ ನಲ್ಲಿ ಹೋಗಿ ತನ್ನ ಕೊನೆಯ ಚಿತ್ರವನ್ನು ವೀಕ್ಷಿಸಿದ್ದ ಅಂಬಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಂಬುಲೆನ್ಸ್ ನಲ್ಲಿ ಹೋಗಿ ತನ್ನ ಕೊನೆಯ ಚಿತ್ರವನ್ನು ವೀಕ್ಷಿಸಿದ್ದ ಅಂಬಿ

Cinema

ಅಂಬುಲೆನ್ಸ್ ನಲ್ಲಿ ಹೋಗಿ ತನ್ನ ಕೊನೆಯ ಚಿತ್ರವನ್ನು ವೀಕ್ಷಿಸಿದ್ದ ಅಂಬಿ

Public TV
Last updated: November 25, 2018 9:49 am
Public TV
Share
2 Min Read
AMBI
SHARE

– ಇದು ನನ್ನ ಕಡೆ ಸಿನಿಮಾ ಎಂದು ಹೇಳಿ ಅಂಬಿ ಭಾವುಕ
– ಈಗ ಅದೇ ಕೊನೆಯ ಸಿನಿಮಾ

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅವರು ತಮ್ಮ ಕೊನೆಯ ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರವನ್ನು ಅಂಬುಲೆನ್ಸ್ ನಲ್ಲಿ ಹೋಗಿ ವೀಕ್ಷಿಸಿದ್ದರು.

ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರ ತಮಿಳಿನ ‘ಪವರ್ ಪಾಂಡಿ’ ಚಿತ್ರದ ರಿಮೇಕ್. ಈ ಚಿತ್ರದಲ್ಲಿ ಅಂಬರೀಶ್ ನಟಿಸಲು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಿಚ್ಚ ಸುದೀಪ್ ಅವರು ಕಾರಣ. ಈ ಸಿನಿಮಾದಲ್ಲಿ ಅಭಿನಯಿಸುವ ವೇಳೆ ಅಂಬರೀಶ್ ಅನಾರೋಗ್ಯದಿಂದ ಸಾಕಷ್ಟು ಆಯಾಸಗೊಂಡಿದ್ದರು. ಇದನ್ನೂ ಓದಿ: ಬಣ್ಣದ ಲೋಕದಿಂದ ದೂರ ಸರಿಯೋ ಸುಳಿವು ನೀಡಿದ ಅಂಬರೀಶ್

AMBI

ಅನಾರೋಗ್ಯದಿಂದ ಅಂಬಿ ಆಯಾಸಗೊಂಡ ಕಾರಣ ಅವರು ಸಾಕಷ್ಟು ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಹಾಗೂ ಪೋಷಕ ಪಾತ್ರಗಳಲ್ಲಿ ನಟಿಸುವುದನ್ನು ನಿಲ್ಲಿಸಿದ್ದರು. ಆದರೆ ಬಹುದಿನಗಳ ನಂತರ ಅವರು ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿನಯಿಸಿದ್ದರು.

ತಮಿಳಿನ ಪವರ್ ಪಾಂಡಿ ಚಿತ್ರ ಕನ್ನಡದಲ್ಲಿ ರಿಮೇಕ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾಗ ಈ ಚಿತ್ರದಲ್ಲಿ ನಟಿಸಿದ್ದ ರಜನಿಕಾಂತ್ ಅವರು ಅಂಬರೀಶ್ ನಟಿಸಿದ್ದರೆ ಚೆಂದ. ಏಕೆಂದರೆ ಅವರು ಆ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ ಎಂದು ಹೇಳಿದ್ದರು. ರಜನಿ ಅವರ ಮಾತು ಕೇಳಿ ಅಂಬಿ ನಾನು ಈ ಸಿನಿಮಾ ಮಾಡುತ್ತೇನೆ ಎಂದು ಕಿಚ್ಚ ಸುದೀಪ್ ಹೇಳಿದ್ದರು.

ambi ambareesh

ಈ ಚಿತ್ರದ ಶೂಟಿಂಗ್ ವೇಳೆ ಅಂಬರೀಶ್ ಆರು ಬಾರಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂಬಿ ಅನಾರೋಗ್ಯದಿಂದ ಬಳಲುತ್ತಿದ್ದರೂ ಅವರು ಚಿತ್ರವನ್ನು ಸರಿಯಾದ ಸಮಯಕ್ಕೆ ಮುಗಿಸಿಕೊಟ್ಟಿದ್ದರು. ಈ ಚಿತ್ರದ ನಿರ್ಮಾಣಕ್ಕೆ ಅಂಬರೀಶ್ ಎಲ್ಲ ರೀತಿಯ ಸಹಾಯ ನೀಡಿದ್ದರು.

ಈ ಚಿತ್ರ ಬಿಡುಗಡೆಯಾಗುವ ಎರಡು ದಿನದ ಮೊದಲು ಕಲಾವಿದರ ಸಂಘ ಈ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿತ್ತು. ಆ ವೇಳೆ ಅಂಬರೀಶ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಆಸ್ಪತ್ರೆಯಿಂದ ಅಂಬುಲೆನ್ಸ್ ನಲ್ಲೇ ಹೋಗಿ ಸಿನಿಮಾವನ್ನು ವೀಕ್ಷಿಸಿದ್ದರು.

ambi nn

ಅಂಬರೀಶ್ 15 ವರ್ಷದ ನಂತರ ಪೂರ್ಣ ಪ್ರಮಾಣವಾಗಿ ನಟಿಸಿದ ಸಿನಿಮಾ ಅದಾಗಿದ್ದು, ಆ ಸಂದರ್ಭದಲ್ಲಿ ಅವರು ಇದು ನನ್ನ ಕಡೆ ಸಿನಿಮಾ ಎಂದು ಹೇಳಿ ಭಾವುಕರಾಗಿದ್ದರು. ಆದರೆ ಈಗ ಅಂಬರೀಶ್ ಅವರಿಗೆ ಇದೇ ಕಡೆಯ ಸಿನಿಮಾ ಆಗಿ ಹೋಗಿದೆ.

ಕೆಲ ದಿನಗಳ ಹಿಂದೆ ಅಂಬರೀಶ್ ತಮ್ಮ ಪತ್ನಿ ಸುಮಲತಾ ಅವರು ನಟಿಸಿದ್ದ ‘ತಾಯಿಗೆ ತಕ್ಕ ಮಗ’ ಚಿತ್ರವನ್ನು ವೀಕ್ಷಿಸಿದ್ದರು. ಚಿತ್ರ ನೋಡಿದ ನಂತರ ಅಂಬಿ ಸಿನಿಮಾವನ್ನು ಪ್ರಶಂಸೆ ನೀಡಿ ಸಂತಸ ವ್ಯಕ್ತಪಡಿಸಿದ್ದರು. ಸದ್ಯ ಇದು ಅಂಬಿ ವೀಕ್ಷಿಸಿದ ಕೊನೆಯ ಚಿತ್ರ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:AmbareeshAmbi Ning VayassaythoambulancePublic TVsandalwoodಅಂಬರೀಶ್ಅಂಬಿ ನಿಂಗ್ ವಯಸ್ಸಾಯ್ತೋಅಂಬುಲೆನ್ಸ್ಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
11 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
32 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
2 hours ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?