Connect with us

ಅಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಸೋಂಕಿತೆ

ಅಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಸೋಂಕಿತೆ

ಮೈಸೂರು: ಕೊರೊನಾ ಸೋಂಕಿತೆಯೋರ್ವರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೇ  ಅಂಬುಲೆನ್ಸ್‌ನಲ್ಲೇ  ಮಗುವಿಗೆ ಜನ್ಮ ನೀಡಿದ್ದಾರೆ.

ಸವಿತಾ (26) ಅಂಬುಲೆನ್ಸ್‌ನಲ್ಲೇ  ಮಗುವಿಗೆ ಜನ್ಮ ನೀಡಿದ್ದಾರೆ. ಇವರು ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ನಿವಾಸಿಯಾಗಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದಾರೆ. ವಿವಿ ಪುರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಗರ್ಭಿಣಿಯನ್ನು ಅಂಬುಲೆನ್ಸ್‌ನಲ್ಲಿ ಕರೆದೊಯ್ಯಲು ಸಿಬ್ಬಂದಿ ಹಿಂದೇಟು ಹಾಕಿದ್ದು, ಬಳಿಕ ಅಧಿರಿಕಾಗಳ ಆದೇಶ ಮೇರೆಗೆ ಆಸ್ಪತ್ರೆಗೆ ಕರೆದುಯ್ಯುತ್ತಿದ್ದರು. ಈ ವೇಳೆ ಅಂಬುಲೆನ್ಸ್‌ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.

Advertisement
Advertisement