Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕೇರಳ ಚಿತ್ರರಂಗ ಆಯ್ತು, ಟಾಲಿವುಡ್‌ನಲ್ಲೂ ಕಂಪನ; ʻದಿ ವಾಯ್ಸ್ ಆಫ್ ವುಮನ್ʼ ವರದಿ ಬಹಿರಂಗಕ್ಕೆ ಸಮಂತಾ ಒತ್ತಾಯ!

Public TV
Last updated: August 31, 2024 10:46 pm
Public TV
Share
2 Min Read
samantha 2 1
SHARE

– ತೆಲಂಗಾಣ ಸರ್ಕಾರ ಒತ್ತಾಯಿಸಿದ ನಟಿ ಸಮಂತಾ

ಹೈದರಾಬಾದ್‌: ಇತ್ತೀಚೆಗೆ ಬಿಡುಗಡೆಗೊಂಡಿರುವ ಹೇಮಾ ಸಮಿತಿ ವರದಿ ಕೇರಳ ರಾಜ್ಯದ ಮಲಯಾಳಂ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ವರದಿ ಬಹಿರಂಗವಾದ ಬೆನ್ನಲ್ಲೇ ಅನೇಕ ನಟಿಯರು ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ. ಅಲ್ಲದೇ ಅನೇಕ ದೂರುಗಳು ದಾಖಲಾಗಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ತೆಲುಗು ನಟಿ ಸಮಂತಾ ರುತ್‌ ಪ್ರಭು (Samantha Ruth Prabhu) ‌ʻವಾಯ್ಸ್‌ ಆಫ್‌ ವುಮೆನ್ಸ್‌ʼ ವರದಿ ಬಿಡುಗಡೆ ಮಾಡುವಂತೆ ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Mohanlal Shobhana 1

ತೆಲುಗು ಚಿತ್ರರಂಗದಲ್ಲೂ ಅದೇ ರೀತಿಯ ವರದಿಯನ್ನು ಪ್ರಕಟಿಸಬೇಕು ಎಂದು ತೆಲಂಗಾಣ ಸರ್ಕಾರಕ್ಕೆ (Telangana government) ಸಮಂತಾ ಒತ್ತಾಯಿಸಿದ್ದಾರೆ. ಇದು ಸಿನಿ ರಂಗದಲ್ಲಿ ಉತ್ತಮ ನೀತಿಗಳನ್ನು ರೂಪಿಸುವ ಜೊತೆಗೆ ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಪವರ್ ಗ್ರೂಪ್‌ನಲ್ಲಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ – ಹೇಮಾ ಕಮಿಷನ್ ವರದಿಗೆ ಮೋಹನ್‌ಲಾಲ್ ರಿಯಾಕ್ಷನ್‌

ನಾವು, ತೆಲುಗು ಚಿತ್ರರಂಗದ ಮಹಿಳೆಯರು ಹೇಮಾ ಸಮಿತಿ ವರದಿಯನ್ನು ಸ್ವಾಗತಿಸುತ್ತೇವೆ. ಕೇರಳದಲ್ಲಿ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ (WCC)ಯಿಂದ ಪ್ರೇರಿತವಾಗಿ ಟಾಲಿವುಡ್ 2019ರಲ್ಲಿ ಸ್ಥಾಪಿತವಾಗಿರುವ ವಾಯ್ಸ್ ಆಫ್ ವುಮೆನ್ (VOW) ಮೂಲಕ ಇದೇ ರೀತಿಯ ವರದಿ ಹೊರಬರಬೇಕಿದೆ ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸಮಂತಾ ಅಭಿಪ್ರಾಯ ಹಂಚಿಕೊಂಡಿದ್ದಾರೆ.

samantha

ತೆಲುಗು ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿಕೊಡಲು ಹಾಘೂ ಉದ್ಯಮ ನೀತಿಯನ್ನು ರೂಪಿಸಲು ಸಹಾಯ ಮಾಡುವ, ಲೈಂಗಿಕ ಕಿರುಕುಳದ ಕುರಿತು ಸಲ್ಲಿಸಿದ ಉಪ ಸಮಿತಿಯ ವರದಿಯನ್ನು ಪ್ರಕಟಿಸಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಸಮಂತಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ‘ದಿ ಗೋಟ್’ ಅಡ್ಡಾದಿಂದ ಧೂಳೆಬ್ಬಿಸೋ ಸಾಂಗ್ : ದಳಪತಿ ಫ್ಯಾನ್ಸ್ ದಿಲ್ ಖುಷ್

samantha 1 2

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಶೋಷಣೆ, ತಾರತಮ್ಯ ಮತ್ತು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ವರದಿ ಬಹಿರಂಗಗೊಂಡ ಬೆನ್ನಲ್ಲೇ ಕಲಾವಿದರ ಸಂಘಕ್ಕೆ ಅಧ್ಯಕ್ಷ ನಟ ಮೋಹನ್‌ಲಾಲ್, ಇತರ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರು.

samantha 1 6

ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ಸಿನಿಮಾ ರಂಗದಲ್ಲಿ ಸಹ ಕಲಾವಿದೆಯಾಗಿ ಗುರುತಿಸಿಕೊಂಡಿರೋ ನಟಿ ಸೋನಿಯಾ ಮಲಹಾರ್ ಸೇರಿದಂತೆ ಅನೇಕ ನಟಿಯರು ಮುಂದೆ ಬಂದು, ದೂರುಗಳನ್ನು ದಾಖಲಿಸುತ್ತಿದ್ದಾರೆ. ಇನ್ನೂ ಹಲವರು ದೂರು ನೀಡಲು ಚಿಂತನೆ ಕೂಡ ನಡೆಸಿದ್ದಾರಂತೆ. ಹಾಗಾಗಿ ನಟಿಯರು ಒತ್ತಡದಲ್ಲಿದ್ದಾರೆ ಅನ್ನುವ ಮಾಹಿತಿಯೂ ಇದೆ. ಈವರೆಗೆ ಒಟ್ಟು 17 ದೂರುಗಳು ದಾಖಲಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ದರ್ಶನ್‌ಗಾಗಿ ಬಟ್ಟೆ, ಡ್ರೈಪ್ರೂಟ್ಸ್ ತಂದ ವಿಜಯಲಕ್ಷ್ಮಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ದರ್ಶನ್‌ಗೆ ಅಭಯ

TAGGED:SamanthaTelugu Film IndustrytollywoodVoice of Women
Share This Article
Facebook Whatsapp Whatsapp Telegram

You Might Also Like

weather
Dakshina Kannada

ಭಾರೀ ಮಳೆ- ದಕ್ಷಿಣ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
8 minutes ago
Odisha Police
Crime

ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Public TV
By Public TV
12 minutes ago
siddaramaiah
Districts

ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು

Public TV
By Public TV
27 minutes ago
B Saroja Devis last rites will be performed today near her mothers grave in her home Village Dasavara Channapatna
Districts

ಇಂದು ಹುಟ್ಟೂರಿನಲ್ಲಿ ತಾಯಿಯ ಸಮಾಧಿ ಬಳಿಯೇ ಸರೋಜಾದೇವಿ ಅಂತ್ಯಸಂಸ್ಕಾರ

Public TV
By Public TV
51 minutes ago
Techie Girish Case Shubh Shankar Supreme Court
Bengaluru City

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ – ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

Public TV
By Public TV
1 hour ago
Parashurama Statute Karkala
Districts

ಕಾರ್ಕಳ ಪರಶುರಾಮನ ಮೂರ್ತಿ ಕಂಚು, ಫೈಬರಿನದ್ದಲ್ಲ, ಹಿತ್ತಾಳೆಯದ್ದು – ಕೋರ್ಟ್‌ಗೆ ಪೊಲೀಸರ ಚಾರ್ಜ್‌ಶೀಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?