Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಅಮಿತ್ ಶಾ ಹೆಚ್‌ಡಿಕೆಗೆ ಸುಪಾರಿ ಕೊಟ್ಟಿದ್ದಾರೆ: ಲಕ್ಷ್ಮಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಅಮಿತ್ ಶಾ ಹೆಚ್‌ಡಿಕೆಗೆ ಸುಪಾರಿ ಕೊಟ್ಟಿದ್ದಾರೆ: ಲಕ್ಷ್ಮಣ್

Chikkamagaluru

ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಅಮಿತ್ ಶಾ ಹೆಚ್‌ಡಿಕೆಗೆ ಸುಪಾರಿ ಕೊಟ್ಟಿದ್ದಾರೆ: ಲಕ್ಷ್ಮಣ್

Public TV
Last updated: November 27, 2023 3:48 pm
Public TV
Share
1 Min Read
M Lakshman
SHARE

ಚಿಕ್ಕಮಗಳೂರು: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ (HD Kumaraswamy) ಟಾಸ್ಕ್ ಕೊಟ್ಟಿದ್ದು, ಅವರು ಅದನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ (M Lakshman) ಹೆಚ್‌ಡಿಕೆ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಸುಪಾರಿ ಕೊಟ್ಟಿದ್ದಾರೆ. ಬೆಳಗ್ಗೆ ಎದ್ದರೆ ಪ್ರೆಸ್‌ಮೀಟ್ ಮಾಡಬೇಕು. ಸಂಜೆ ಪ್ರೆಸ್‌ಮೀಟ್ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೈಯ್ಯಬೇಕು. ಇದೇ ಅವರು ಕೊಟ್ಟಿರುವ ಸುಪಾರಿ. ಕುಮಾರಸ್ವಾಮಿಯವರ ಕೆಲಸವೂ ಅಷ್ಟೇ. ಆ ಕೆಲಸವನ್ನು ಹೆಚ್‌ಡಿ ಕುಮಾರಸ್ವಾಮಿಯವರು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ತನಿಖೆ ನಡೆದರೆ ಮತ್ತೆ ಜೈಲಿಗೆ ಹೋಗ್ತಾರೆ: ಡಿಕೆಶಿಗೆ ಖೂಬಾ ಟಾಂಗ್

ಕುಮಾರಸ್ವಾಮಿಯವರೇ, ಪೆನ್‌ಡ್ರೈವ್ ತೋರಿಸಿದ್ದಿರಲ್ಲ, ಆ ಪೆನ್‌ಡ್ರೈವ್ ಕಥೆ ಏನಾಯಿತು? ದಯಮಾಡಿ ಹೇಳಿ. ಕುಮಾರಸ್ವಾಮಿಯವರು ಪ್ರತಿದಿನ ಸುದ್ದಿಗೋಷ್ಠಿ ಮಾಡುತ್ತಾರೆ. ಆದರೆ, ಎಲ್ಲಿಯಾದರೂ, ಯಾವುದಾದರೂ ಒಂದು ವಿಷಯದ ಬಗ್ಗೆ ಲಾಜಿಕ್ ಎಂಡ್‌ಗೆ ತೆಗೆದುಕೊಂಡು ಹೋಗುತ್ತಾರಾ? ಮಾಧ್ಯಮಗಳಿಗೆ ಬೆಳಗ್ಗೆಯಿಂದ ಸಂಜೆವರೆಗೂ ಚರ್ಚೆಗೆ ವಸ್ತು ಕೊಡುತ್ತಿದ್ದಾರೆ ಅಷ್ಟೇ ಎಂದರು. ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ಜನತಾದರ್ಶನ

ಯತೀಂದ್ರ ಅವರು ಸಿಎಸ್‌ಆರ್ ಫಂಡ್ ಬಗ್ಗೆ ಮಾತನಾಡಿರುವುದನ್ನೇ ಕುಮಾರಸ್ವಾಮಿಯವರು ದಂಧೆ, ದಂಧೆ ಎಂದು ಹೇಳುತ್ತಿದ್ದಾರೆ. 40% ಆಧಾರದಲ್ಲಿ ವರ್ಗಾವಣೆ ಮಾಡುವ ಚಾಳಿ ಬೆಳೆಸಿಕೊಂಡಿದ್ದು ಬಿಜೆಪಿ (BJP) ಮತ್ತು ಜೆಡಿಎಸ್. ಸಿದ್ದರಾಮಯ್ಯನವರ ಸರ್ಕಾರದಲ್ಲಿ ಯಾರಾದರೂ ದುಡ್ಡು ತೆಗೆದುಕೊಂಡು ವರ್ಗಾವಣೆ ಮಾಡಿದ್ದಾರಾ? ಮಾಡಿದ್ದರೆ ಹೇಳಿ. ಹಣ ಪಡೆದು ವರ್ಗಾವಣೆ ಮಾಡಿದ್ದರೆ ಈ ಹೊತ್ತಿಗೆ ಹೊರಗಡೆ ಬರುತ್ತಿತ್ತು ಎಂದು ಬಿಜೆಪಿ ಹಾಗೂ ಜೆಡಿಎಸ್ (JDS) ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಸನಾತನ ಧರ್ಮ ಕ್ಷೀಣಿಸಲು ಒಂದು ಸಮುದಾಯದ ಪ್ರಯತ್ನ: ಆರಗ ಜ್ಞಾನೇಂದ್ರ

TAGGED:Amit ShahbjpChikkamagalurucongresshd kumaraswamyjdsM Lakshmanಅಮಿತ್ ಶಾಕಾಂಗ್ರೆಸ್ಚಿಕ್ಕಮಗಳೂರುಜೆಡಿಎಸ್ಬಿಜೆಪಿಲಕ್ಷ್ಮಣ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
10 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
13 minutes ago
tigers
Chamarajanagar

ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ತಾಯಿ, ಮೂರು ಹುಲಿ ಮರಿಗಳ ದರ್ಶನ

Public TV
By Public TV
16 minutes ago
crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
31 minutes ago
Mission Drishti launched its the worlds 1st OptoSAR satellite Why is it a headache for Pakistan and China
Karnataka

ಬೆಂಗಳೂರಿನ ಗ್ಯಾಲಕ್ಸ್ ಐ ಅಭಿವೃದ್ಧಿ ಪಡಿಸಿದ ವಿಶ್ವದ ಮೊದಲ OptoSAR ಉಪಗ್ರಹ ಉಡಾವಣೆ ಯಶಸ್ವಿ – ಪಾಕಿಸ್ತಾನ, ಚೀನಾಗೆ ತಲೆನೋವು ಯಾಕೆ?

Public TV
By Public TV
40 minutes ago
pune rape case
Belgaum

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆಗೈದ ವೃದ್ಧ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?