ಪ್ರಯಾಗ್‌ರಾಜ್: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಾಧುಗಳ ಜೊತೆಗೆ ಮಹಾ ಕುಂಭಮೇಳದಲ್ಲಿ (Maha Kumbh) ಪವಿತ್ರ ಸ್ನಾನ (Holy Dip) ಮಾಡಿದ್ದಾರೆ.
#WATCH | #MahaKumbh2025 | Union Home Minister Amit Shah takes a holy dip at Triveni Sangam in Prayagraj, Uttar Pradesh. pic.twitter.com/TH2MFFgwA5
— ANI (@ANI) January 27, 2025
Advertisement
ತ್ರಿವೇಣಿ ಸಂಗಮದಲ್ಲಿ (Triveni Sangam) ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಲಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಲಿದ್ದಾರೆ.
Advertisement
ಫೆ. 5 ರಂದು ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಲಿದ್ದಾರೆ.