Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Breaking- ನಟಿ ದಿವ್ಯಾ ಶ್ರೀಧರ್ ಗೆ ಅಮ್ಜಾದ್ ಖಾನ್ 2ನೇ ಪತಿ: ಮಗಳ ಜೊತೆ ದಿವ್ಯಾ ವಿಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Breaking- ನಟಿ ದಿವ್ಯಾ ಶ್ರೀಧರ್ ಗೆ ಅಮ್ಜಾದ್ ಖಾನ್ 2ನೇ ಪತಿ: ಮಗಳ ಜೊತೆ ದಿವ್ಯಾ ವಿಡಿಯೋ

Cinema

Breaking- ನಟಿ ದಿವ್ಯಾ ಶ್ರೀಧರ್ ಗೆ ಅಮ್ಜಾದ್ ಖಾನ್ 2ನೇ ಪತಿ: ಮಗಳ ಜೊತೆ ದಿವ್ಯಾ ವಿಡಿಯೋ

Public TV
Last updated: October 7, 2022 1:20 pm
Public TV
Share
2 Min Read
FotoJet 39
SHARE

ಕನ್ನಡದ ಕಿರುತೆರೆಯ ಖ್ಯಾತ ನಟಿ ದಿವ್ಯಾ ಶ್ರೀಧರ್ (Divya Sridhar) ತಮ್ಮ ಮೇಲೆ ಪತಿ ಅಮ್ಜಾದ್ ಖಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಇತ್ತ ಅಮ್ಜಾದ್ ಖಾನ್ ಕೂಡ ಚೆನ್ನೈನಲ್ಲಿ ಪ್ರತಿ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಗರ್ಭಪಾತ ಮಾಡಿಸಿಕೊಳ್ಳುವುದಕ್ಕಾಗಿ ದಿವ್ಯಾ ಈ ರೀತಿ ನಾಟಕ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೂಡ ನೀಡಿದ್ದಾರೆ. ಈ ಮಧ್ಯ ದಿವ್ಯಾ ಮದುವೆ ವಿಚಾರವಾಗಿ ಮತ್ತೊಂದು ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.

DIVYA SHRIDHA 2

ದಿವ್ಯಾ ಈ ಹಿಂದೆಯೇ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಮದುವೆಯಾಗಿದ್ದು, ಈ ದಂಪತಿಗೆ ಹೆಣ್ಣು ಮಗು ಕೂಡ ಇದೆ ಎನ್ನಲಾಗುತ್ತಿದೆ. ದಿವ್ಯಾ ಅವರಿಗೆ ಅಮ್ಜಾದ್ ಖಾನ್ ಎರಡನೇ ಪತಿಯಂತೆ (Second Marriage). ತಮ್ಮದೇ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ತಮ್ಮ ಮಗುವಿನ ಜೊತೆ ಇರುವ ವಿಡಿಯೋವೊಂದನ್ನು ದಿವ್ಯಾ ಶೇರ್ ಮಾಡಿದ್ದು, ‘ಇದು ನಿಮ್ಮ ಮಗಳಾ?’ ಎಂದು ಫ್ಯಾನ್ಸ್ ಒಬ್ಬರು ಕೇಳಿದ ಪ್ರಶ್ನೆಗೆ ‘ಹೌದು’ ಎಂದು ಉತ್ತರಿಸಿದ್ದಾರೆ. ಈ ವಿಡಿಯೋ 16 ಏಪ್ರಿಲ್ 2019ರಂದು ಇನ್ಸ್ಟಾ ಪೇಜ್ ನಲ್ಲಿ ಅಪ್ ಲೋಡ್ ಆಗಿದೆ.

 

View this post on Instagram

 

A post shared by Divya Shridhar (@divya_shridhar_1112)

ಅಲ್ಲದೇ, ಕನ್ನಡದ ವೆಬ್ ಸೈಟ್ ವೊಂದರ ಜೊತೆ ಮಾತನಾಡಿರುವ ದಿವ್ಯಾ ‘ತಮ್ಮ ಗಂಡ ಇಂಜಿನಿಯರ್ ಆಗಿದ್ದು, ತಮಗೊಬ್ಬಳು ಮಗಳಿದ್ದಾಳೆ. ನನ್ನ ತಾಯಿಯು ಮಗುವನ್ನು ನೋಡಿಕೊಳ್ಳುತ್ತಿರುವುದರಿಂದ ತಮಗೆ ಚೆನ್ನೈಗೆ ಹೋಗಿ ಶೂಟಿಂಗ್ ಮಾಡುವುದಕ್ಕೆ ಸಾಧ್ಯವಾಗಿದೆ’ ಎಂದು ಹೇಳಿಕೊಂಡಿದ್ದಾರೆ. ಈ ಸಂದರ್ಶನವು 18 ಮೇ 2020 ರಲ್ಲಿ ಪ್ರಕಟವಾಗಿದೆ. ಅಷ್ಟೇ ಅಲ್ಲದೇ, ತಮ್ಮ ಮಗಳ ಜೊತೆಗಿರುವ ಸಾಕಷ್ಟು ವಿಡಿಯೋಗಳನ್ನು ದಿವ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ತಮ್ಮದು ಸುಖಿ ಕುಟುಂಬ ಅಂತಾನೂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

DIVYA SHRIDHAR 7

ಮೊದಲನೇ ಗಂಡನ ಜೊತೆ ಬಹುಶಃ ಡಿವೋರ್ಸ್ ಆಗಿರಬಹುದು. ಹಾಗಾಗಿ ತಮ್ಮೊಂದಿಗೆ ನಟಿಸುತ್ತಿದ್ದ ಅರ್ನವ್ (Arnav) ಜೊತೆ ಎರಡು ವರ್ಷಗಳ ಹಿಂದೆ ಅವರು ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಅರ್ನವ್ ಅಲಿಯಾಸ್ ಅಮ್ಜದ್ ಖಾನ್ (Amjad Khan) ಕೂಡ ಖ್ಯಾತ ಕಿರುತೆರೆಯ ನಟ. 2017ರಲ್ಲಿ ಅರ್ನವ್ ಮತ್ತು ದಿವ್ಯಾ ಒಂದೇ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದ್ದರು. ದಿನವೂ ಶೂಟಿಂಗ್ ನಲ್ಲಿ ಸಿಗುತ್ತಿದ್ದರಿಂದ ಸ್ನೇಹವಾಗಿ, ಆನಂತರ ಪ್ರೀತಿ ಬೆಳೆದಿದೆ. ಐದು ವರ್ಷಗಳ ಕಾಲ ಇಬ್ಬರೂ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದಾರೆ. ಆನಂತರ ಮದುವೆ ಆಗಿದ್ದಾರೆ. ಈ ವಿಷಯವನ್ನು ಸ್ವತಃ ದಿವ್ಯಾ ಶ್ರೀಧರ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು, ‘ತಮ್ಮಿಬ್ಬರದ್ದು ಬೇರೆ ಬೇರೆ ಸಂಪ್ರದಾಯವಾಗಿದ್ದರೂ, ತಾವು ಅದೃಷ್ಟವಂತ ಜೋಡಿಗಳು’ ಎಂದು ಬರೆದುಕೊಂಡಿದ್ದರು.

Live Tv
[brid partner=56869869 player=32851 video=960834 autoplay=true]

TAGGED:Amjad KhanArnavDivya SridharharassmentSecond Marriageಅಮ್ಜದ್ ಖಾನ್ಅರ್ನವ್ಎರಡನೇ ಮದುವೆಕಿರುಕುಳದಿವ್ಯಾ ಶ್ರೀಧರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema

You Might Also Like

Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
18 seconds ago
Aniruddh manjamma jogati
Bengaluru City

ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ

Public TV
By Public TV
10 minutes ago
KRS Leopard
Dakshina Kannada

ಮಂಗಳೂರು ನಗರಕ್ಕೆ ಚಿರತೆಗಳ ಎಂಟ್ರಿ; ಜನರಲ್ಲಿ ಹೆಚ್ಚಿದ ಆತಂಕ

Public TV
By Public TV
2 hours ago
first indian casualty in isreal us iran conflict oman says mariner killed as oil tanker hit by bomb via drone boat
Latest

ಇರಾನ್‌ ಯುದ್ಧಕ್ಕೆ ಭಾರತದ ವ್ಯಕ್ತಿ ಬಲಿ – ತೈಲ ಟ್ಯಾಂಕರ್‌ನಲ್ಲಿದ್ದ ನಾವಿಕ ಸಾವು

Public TV
By Public TV
2 hours ago
Yatnal
Latest

ಭಾರತದ ಗಾಳಿ ಸೇವಿಸಿ, ಯಾವುದೋ ದೇಶದ ಅಧ್ಯಕ್ಷ ಸತ್ತರೆ ಇಲ್ಲಿ ಅಳುವುದು ಯಾಕೆ?: ಯತ್ನಾಳ್‌

Public TV
By Public TV
2 hours ago
US F 15 Jets Shot Down
Latest

ಕುವೈತ್‌ ಎಡವಟ್ಟಿಗೆ ಅಮೆರಿಕದ 3 F-15 ವಿಮಾನ ಪತನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?