Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

Cinema

ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

Public TV
Last updated: October 7, 2022 4:28 pm
Public TV
Share
1 Min Read
DIVYA SHRIDHAR.1png
SHARE

ನಟಿ ದಿವ್ಯಾ ಶ್ರೀಧರ್ (Divya Sridhar) ಇಸ್ಲಾಂ ಧರ್ಮಕ್ಕೆ ಮತಾಂತರ (Conversion) ಆಗಿಯೇ ಅಮ್ಜಾದ್ ಖಾನ್ ಜೊತೆ ಮದುವೆ ಆಗಿರುವುದಾಗಿ ತಿಳಿಸಿದ್ದಾರೆ. ತಮಿಳು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು  ‘ನಾವಿಬ್ಬರೂ ಒಂದೇ ಸೀರಿಯಲ್ ನಲ್ಲಿ ನಟಿಸುತ್ತಿದ್ದಾಗ ಪರಿಚಯವಾಗಿದ್ದು. ಆಮೇಲೆ ಪರಸ್ಪರ ಪ್ರೀತಿಸೋಕೆ ಶುರು ಮಾಡಿದೆವು. ಮೊದಲು ಅವರು ಮುಸ್ಲಿಂ ಅಂತ ಗೊತ್ತಿರಲಿಲ್ಲ. ಆನಂತರ ಗೊತ್ತಾಗಿದ್ದು. ಆಮೇಲೆ ತಮ್ಮ ಧರ್ಮಕ್ಕೆ ಮತಾಂತರ ಆಗುವಂತೆ ಅಮ್ಜದ್ ಖಾನ್ ಒತ್ತಾಯಿಸಿದ್ದರಂತೆ.

FotoJet 39

ನಾನು ಇಷ್ಟಪಟ್ಟ ಹುಡುಗನನ್ನು ಮದುವೆ ಆಗುವುದಕ್ಕಾಗಿ ನಾನು ಇಸ್ಲಾಂ (Islam) ಧರ್ಮಕ್ಕೆ ಮತಾಂತರ ಆದೆ. ಅದು ಅವರ ಒತ್ತಾಯವೂ ಆಗಿತ್ತು. ಆನಂತರ ಹಿಂದೂ ವಿವಾಹದ ಪ್ರಕಾರವೂ ನಾವಿಬ್ಬರೂ ಮದುವೆ ಆಗಲು ತೀರ್ಮಾನಿಸಿದ್ದೆವು. ಹಾಗಾಗಿ ಕಾಂಚಿಪುರಂನಲ್ಲಿರುವ ದೇವಾಲಯದಲ್ಲಿ ಹಿಂದೂಗಳ ಪ್ರಕಾರ ಮದುವೆ ಆದೆವು. ಅದೊಂದು ಸರಳವಾಗಿ ನಡೆದ ವಿವಾಹವಾಗಿತ್ತು ಎಂದು ಹೇಳಿಕೊಂಡಿದ್ದಾರೆ ದಿವ್ಯಾ. ಇದನ್ನೂ ಓದಿ : ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

DIVYA SHRIDHAR 7

ನಾವಿಬ್ಬರೂ ಮದುವೆ (Marriage) ಆದ ಫೋಟೋ ಮತ್ತು ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದೆ. ಅದಕ್ಕೆ ಅವರು ವಿರೋಧ ವ್ಯಕ್ತ ಪಡಿಸಿದ್ದರು. ನನ್ನ ಕೆರಿಯರ್ ಗೆ ತೊಂದರೆ ಆಗುತ್ತದೆ. ಹಾಗಾಗಿ ಅವುಗಳನ್ನು ಡಿಲಿಟ್ ಮಾಡುವಂತೆ ಒತ್ತಡ ಹೇರಿದರು. ಯಾರಾದರೂ ಆ ಫೋಟೋ ಬಗ್ಗೆ ಕೇಳಿದರೆ, ಅವು ಜಾಹೀರಾತಿಗಾಗಿ ತಗೆದದ್ದು ಎಂದು ಹೇಳುವಂತೆ ತಿಳಿಸಿದ್ದರು ಎನ್ನುತ್ತಾ ದಿವ್ಯಾ.

DIVYA SHRIDHA 2

ದಿವ್ಯಾ ಗರ್ಭಿಣಿ ಎನ್ನುವುದು ತಿಳಿಯುತ್ತಿದ್ದಂತೆಯೇ ಅಮ್ಜದ್ ಖಾನ್ (Amjad Khan) ದೂರ ಆಗುವುದಕ್ಕೆ ಶುರು ಮಾಡಿದರಂತೆ. ಅಲ್ಲದೇ ಮಗುವನ್ನು ಗರ್ಭಪಾತ ಮಾಡಿಸಲು ಒತ್ತಾಯಿಸಿದರಂತೆ. ಈ ಕಾರಣಕ್ಕಾಗಿ ತಮ್ಮಿಬ್ಬರ ನಡುವೆ ಜಗಳವಾಗಿದೆ ಎನ್ನುತ್ತಾರೆ ದಿವ್ಯಾ. ಈ ಜಗಳ ತಾರಕಕ್ಕೇರಿ ದೈಹಿಕ ಹಲ್ಲೆಗೆ ಒಳಗಾಗಿ ಸದ್ಯ ದಿವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ತಮಗಾದ ಅನ್ಯಾಯಕ್ಕೆ ದೂರು ಕೂಡ ದಾಖಲಿಸಲು ಮುಂದಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Amjad KhanconversionDivya Sridharislammarriageಅಮ್ಜದ್ ಖಾನ್ಇಸ್ಲಾಂದಿವ್ಯಾ ಶ್ರೀಧರ್ಮತಾಂತರಮದುವೆ
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

BJP TMC Workers Clash Cooch Behar
Latest

ಕೋಲ್ಕತ್ತಾ ಮತ ಎಣಿಕೆ ಕೇಂದ್ರದಲ್ಲಿ ಗಲಾಟೆ; ಕೂಚ್ ಬೆಹಾರ್‌ನಲ್ಲಿ ಹೊಡೆದಾಡಿಕೊಂಡ ಬಿಜೆಪಿ-ಟಿಎಂಸಿ ಕಾರ್ಯಕರ್ತರು

Public TV
ByPublic TV
7 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
14 minutes ago
TVK Vijay
Latest

ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!

Public TV
ByPublic TV
46 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

Public TV
ByPublic TV
50 minutes ago
g.parameshwara 2
Bengaluru City

96 ಲಕ್ಷ ವೋಟ್‌ ಡಿಲೀಟ್‌ ಮಾಡಿದ್ದಾರೆ ಅಂತ ಮಮತಾ ಆರೋಪ ಮಾಡಿದ್ದಾರೆ: ಪರಮೇಶ್ವರ್

Public TV
ByPublic TV
51 minutes ago
Vijay Home Celebration
Latest

ಅಂತಿಮ ಫಲಿತಾಂಶಕ್ಕೂ ಮುನ್ನವೇ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Public TV
ByPublic TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?