Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇತ್ತೀಚೆಗೆ ನಡೆಯುತ್ತಿರುವ ಕ್ಷುಲ್ಲಕ ಚರ್ಚೆ ನನ್ನನ್ನು ತಲೆ ತಗ್ಗಿಸುವಂತೆ ಮಾಡುತ್ತಿದೆ: ಮಸ್ಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇತ್ತೀಚೆಗೆ ನಡೆಯುತ್ತಿರುವ ಕ್ಷುಲ್ಲಕ ಚರ್ಚೆ ನನ್ನನ್ನು ತಲೆ ತಗ್ಗಿಸುವಂತೆ ಮಾಡುತ್ತಿದೆ: ಮಸ್ಕ್

Latest

ಇತ್ತೀಚೆಗೆ ನಡೆಯುತ್ತಿರುವ ಕ್ಷುಲ್ಲಕ ಚರ್ಚೆ ನನ್ನನ್ನು ತಲೆ ತಗ್ಗಿಸುವಂತೆ ಮಾಡುತ್ತಿದೆ: ಮಸ್ಕ್

Public TV
Last updated: July 26, 2022 11:12 am
Public TV
Share
1 Min Read
Google Co Founders Wife AND Musk 2
SHARE

ವಾಷಿಂಗ್ಟನ್: ಟೆಸ್ಲಾ ಸಿಇಒ ಎಲೋನ್ ಮಸ್ಕ್ ಬಗ್ಗೆ ಇತ್ತೀಚೆಗೆ ಹಲವು ಚರ್ಚೆಗಳು ನಡೆಯುತ್ತಿದೆ. ಈ ಹಿನ್ನೆಲೆ ಅಸಮಾಧಾನಗೊಂಡ ಮಸ್ಕ್ ಟ್ವೀಟ್ ಮಾಡುವ ಮೂಲಕ ತಮ್ಮ ಮುಖ್ಯ ಉದ್ದೇಶವನ್ನು ಹೇಳಿಕೊಂಡಿದ್ದಾರೆ.

elan musk

ಟ್ವೀಟ್ ಮಾಡಿದ ಮಸ್ಕ್‌, ಎಲ್ಲರಿಗೂ ನನ್ನ ಮೇಲೆಯೇ ಗಮನವಿದೆ. ಈ ರೀತಿಯ ಗಮನ ನನ್ನನ್ನು ಕುಗ್ಗಿಸುವಂತೆ ಮಾಡುತ್ತೆ. ದುರದೃಷ್ಟವಶಾತ್, ಇತ್ತೀಚೆಗೆ ನನ್ನ ಬಗ್ಗೆ ಕ್ಷುಲ್ಲಕ ಸುದ್ದಿಗಳು ಕೇಳಿಬರುತ್ತಿದೆ. ಇದು ನನ್ನಲ್ಲಿ ಹಲವು ಗೊಂದಲಗಳನ್ನು ಸೃಷ್ಟಿಸುತ್ತವೆ. ಆದರೆ ನಾನು ನಾಗರಿಕರಿಗೆ ಉಪಯುಕ್ತವಾದ ಕೆಲಸಗಳ ಕಡೆ ಗಮನಹರಿಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗೂಗಲ್ ಕೋ-ಫೌಂಡರ್ ಪತ್ನಿ ಜೊತೆಗಿನ ಸಂಬಂಧದ ಬಗ್ಗೆ ಕೊನೆಗೂ ಮೌನ ಮುರಿದ ಮಸ್ಕ್

Google Co Founders Wife AND Musk

ಕಳೆದ ಒಂದು ವಾರದಿಂದ ಗೂಗಲ್ ಸಹ-ಸಂಸ್ಥಾಪಕ ಸೆರ್ಗೆ ಬ್ರಿನ್ ಅವರ ಪತ್ನಿ ನಿಕೋಲ್ ಶಾನಹಾನ್ ಜೊತೆ ಮಸ್ಕ್‌ಗೆ ಸಂಬಂಧವಿದೆ ಎಂಬ ಸುದ್ದಿ ಎಲ್ಲಕಡೆ ಹರಿದಾಡುತ್ತಿದೆ. ಇದಕ್ಕೆ ಒತ್ತು ನೀಡುವಂತೆ ಮಸ್ಕ್ ಕಂಪನಿಗಳಲ್ಲಿನ ಹೂಡಿಕೆಗಳನ್ನು ಮಾರಾಟ ಮಾಡುವಂತೆ ಗೂಗಲ್ ಸಹ-ಸಂಸ್ಥಾಪಕ ಸೆರ್ಗೆ ಬ್ರಿನ್ ತಮ್ಮ ಸಲಹೆಗಾರರಿಗೆ ಸೂಚಿಸಿದ್ದಾರೆ ಎಂಬ ಮಾಧ್ಯಮ ವರದಿಯ ಬೆನ್ನಲ್ಲೇ ಟ್ವೀಟ್ ಸಹ ಮಾಡಲಾಗಿದೆ.

Elon Musk 1

ಸೋಮವಾರ ಸಹ ಮಸ್ಕ್ ಈ ಕುರಿತು ಟ್ವೀಟ್ ಮಾಡಿದ್ದು, ನಾನು ಮತ್ತು ಸೆರ್ಗೆ ಒಳ್ಳೆಯ ಸ್ನೇಹಿತರು. ಕಳೆದ ರಾತ್ರಿ ನಾವಿಬ್ಬರು ಒಟ್ಟಿಗೆ ಪಾರ್ಟಿಯಲ್ಲಿದ್ದೆವು. ನಾನು ಮೂರು ವರ್ಷಗಳಲ್ಲಿ ಎರಡು ಬಾರಿ ಮಾತ್ರ ನಿಕೋಲ್ ಅವರನ್ನು ನೋಡಿದ್ದೇನೆ. ನಾವಿಬ್ಬರು ಎರಡು ಬಾರಿ ಭೇಟಿಯಾದಾಗ ಅನೇಕ ಜನರು ನಮ್ಮ ಸುತ್ತ ಇದ್ದರು. ಇದು ಬಿಟ್ಟು ಯಾವುದೇ ರೋಮ್ಯಾನ್ಸ್ ನಮ್ಮ ಮಧ್ಯೆ ನಡೆದಿಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: ವಿಭಜನೆ ನೋವಿನಿಂದ ಕೂಡಿದೆ – ಪಾಕ್, ಬಾಂಗ್ಲಾದೇಶ, ಭಾರತ ಒಂದಾಗಬಹುದು: ಮನೋಹರ್ ಲಾಲ್ ಖಟ್ಟರ್ 

Live Tv
[brid partner=56869869 player=32851 video=960834 autoplay=true]

TAGGED:Elon MuskNicole ShanahanSergey Brintwitterಎಲೋನ್‌ ಮಸ್ಕ್‌ಟ್ವಿಟ್ಟರ್ನಿಕೋಲ್ ಶಾನಹಾನ್ಸೆರ್ಗೆ ಬ್ರಿನ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
10 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
21 minutes ago
rs 500
Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
By Public TV
36 minutes ago
maharani university protest
Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
By Public TV
41 minutes ago
Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
1 hour ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?