Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೇಜಾನ್ ಪ್ರೈಮ್‌ಗೆ ಕಾಲಿಟ್ಟ ಫ್ಯಾಮಿಲಿ, ಸಸ್ಪೆನ್ಸ್ ಥ್ರಿಲ್ಲರ್ ‘ಅಮೃತ ಅಪಾರ್ಟ್‌ಮೆಂಟ್ಸ್‌’..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಮೇಜಾನ್ ಪ್ರೈಮ್‌ಗೆ ಕಾಲಿಟ್ಟ ಫ್ಯಾಮಿಲಿ, ಸಸ್ಪೆನ್ಸ್ ಥ್ರಿಲ್ಲರ್ ‘ಅಮೃತ ಅಪಾರ್ಟ್‌ಮೆಂಟ್ಸ್‌’..!

Bengaluru City

ಅಮೇಜಾನ್ ಪ್ರೈಮ್‌ಗೆ ಕಾಲಿಟ್ಟ ಫ್ಯಾಮಿಲಿ, ಸಸ್ಪೆನ್ಸ್ ಥ್ರಿಲ್ಲರ್ ‘ಅಮೃತ ಅಪಾರ್ಟ್‌ಮೆಂಟ್ಸ್‌’..!

Public TV
Last updated: January 9, 2022 1:57 pm
Public TV
Share
2 Min Read
Amruth Apartments 2
SHARE

ಒಟಿಟಿ ಪ್ಲ್ಯಾಟ್ ಫಾರ್ಮ್‌ಗಳು ಈಗ ಸಿನಿ ಪ್ರೇಕ್ಷಕರ ಸಿನಿಮಾ ದಾಹವನ್ನು ತಣಿಸುವಲ್ಲಿ ನಂಬರ್ ಒನ್ ಸ್ಥಾನದಲ್ಲಿವೆ. ಎಲ್ಲಾ ಭಾಷೆಯ ಸಿನಿಮಾಗಳು ಒಂದೇ ವೇದಿಕೆಯಲ್ಲಿ ಸಿಗುತ್ತಿದ್ದು, ಕನ್ನಡದ‌ ಜೊತೆಗೆ ಬೇರೆ ಭಾಷೆ ಸಿನಿಮಾಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿದೆ. ಕನ್ನಡದ‌ ಸಾಲು ಸಾಲು ಸಿನಿಮಾಗಳು ಡೈರೆಕ್ಟ್‌ ಆಗಿ ಈಗ ಒಟಿಟಿಯತ್ತ ಮುಖ ಮಾಡಿವೆ. ಅದರಲ್ಲೂ ಕೊರೊನ ಕಾಲಿಟ್ಟ ಮೇಲಂತೂ ಹಲವರು ನೇರ ಒಟಿಟಿಯತ್ತಲೇ ಮುಖ ಮಾಡಿದ್ದಾರೆ. ಕೆಲವರು ಚಿತ್ರಮಂದಿರದಲ್ಲಿ ರಿಲೀಸ್ ಮಾಡಿ ನಂತರ ಒಟಿಟಿಯಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

ಈಗಾಗಲೇ ರಾಬರ್ಟ್, ಯುವರತ್ನ, ರಾಂಧವ ಸೇರಿದಂತೆ ಹಲವು ಸಿನಿಮಾಗಳು ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದ್ದು, ಇದೀಗ ಆ ಸಾಲಿಗೆ ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಅಮೃತ ಅಪಾರ್ಟ್‌ಮೆಂಟ್ಸ್‌’ ಸೇರಿದೆ. ಸಿನಿಮಾ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ:   Amruth Apartments

ಹೌದು, ಗುರುರಾಜ ಕುಲಕರ್ಣಿ ನಿರ್ದೇಶನ ಹಾಗೂ‌ ನಿರ್ಮಾಣದಲ್ಲಿ ನವೆಂಬರ್ 26ರಂದು ಚಿತ್ರಮಂದಿರದಲ್ಲಿ ಅಮೃತ ಅಪಾರ್ಟ್‌ಮೆಂಟ್ಸ್‌ ಸಿನಿಮಾ ತೆರೆಕಂಡಿತ್ತು. ಪ್ರೇಕ್ಷಕರಿಂದ ಮೆಚ್ಚುಗೆಗೂ ಪಾತ್ರವಾಗಿತ್ತು. ಇದೀಗ ಚಿತ್ರತಂಡ ಅಮೇಜಾನ್ ಪ್ರೈಮ್‌ನಲ್ಲಿ ಚಿತ್ರ ಬಿಡುಗಡೆ ಮಾಡಿದೆ. ಸಿನಿಮಾ ನೋಡದವರು ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾವನ್ನು ಕಣ್ತುಂಬಿ ಕೊಳ್ಳಬಹುದಾಗಿದೆ.

Amruth Apartments

ಕೆಜಿಎಫ್, ಯುವರತ್ನ, ಕೋಟಿಗೊಬ್ಬ 3 ಸಿನಿಮಾಗಳಲ್ಲಿ ‌ಖಳನಟನಾಗಿ ಮಿಂಚಿರುವ ತಾರಕ್ ಪೊನ್ನಪ್ಪ ಮೊದಲ ಬಾರಿಗೆ ವಿಲನ್ ರೋಲ್ ಬಿಟ್ಟು ನಾಯಕ ನಟನಾಗಿ‌ ನಟಿಸಿರುವ ಅಮೃತ ಅಪಾರ್ಟ್‌ಮೆಂಟ್ಸ್‌ ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ತಾರಕ್ ಪೊನ್ನಪ್ಪ ಜೋಡಿಯಾಗಿ ಊವರ್ಶಿ ಗೋವರ್ಧನ್ ನಟಿಸಿದ್ದು, ಮಾನಸ ಜೋಶಿ, ಬಾಲಾಜಿ ಮನೋಹರ್, ಸೀತಾ ಕೋಟೆ, ಸಂಪತ್ ಕುಮಾರ್ ಹಲವರನ್ನೊಳಗೊಂಡ ಕಲಾವಿದರ ಬಳಗ‌ ಚಿತ್ರದಲ್ಲಿದೆ.

Amruth Apartments 1

ಆಕ್ಸಿಡೆಂಟ್‌, ಲಾಸ್ಟ್ ಬಸ್ ಸಿನಿಮಾ ನಿರ್ಮಾಣ ಮಾಡಿ ಅನುಭವವಿರುವ ಗುರುರಾಜ ಕುಲಕರ್ಣಿ ಮೊದಲ ಬಾರಿಗೆ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿ ಸ್ವತಃ ನಿರ್ಮಾಣ ಮಾಡಿರುವ‌ ಸಿನಿಮಾ ಇದು. ಬಹು ಸಂಸ್ಕೃತಿಯ, ಬಹು ಭಾಷಿಗರ ತವರಾದ ಸಿಲಿಕಾನ್ ಸಿಟಿಯಲ್ಲಿ ನಿತ್ಯ ಜೀವನದಲ್ಲಿ ಘಟಿಸಬಹುದಾದ‌ ಕಾಲ್ಪನಿಕ ಕಥೆಯ ಹಂದರ ಸಿನಿಮಾದಲ್ಲಿದೆ. ಅರ್ಜುನ್ ಅಜಿತ್ ಛಾಯಾಗ್ರಹಣ, ಎಸ್.ಡಿ ಅರವಿಂದ್ ಸಂಗೀತ‌ ನಿರ್ದೇಶನ ಅಮೃತ ಅಪಾರ್ಟ್‌ಮೆಂಟ್ಸ್‌ ಚಿತ್ರಕ್ಕಿದೆ.

TAGGED:amazon prime moviesAmruth Apartmentsbengaluruಅಮೃತ ಅಪಾರ್ಟ್‌ಮೆಂಟ್ಸ್‌ಅಮೇಜಾನ್ ಪ್ರೈಮ್ಒಟಿಟಿಸಿನಿಮಾ
Share This Article
Facebook Whatsapp Whatsapp Telegram

Cinema news

Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema

You Might Also Like

mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
2 minutes ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
24 minutes ago
West Bengal Governor CV Ananda Bose Resigns
Latest

ಆನಂದ ಬೋಸ್ ರಾಜೀನಾಮೆ – ಪಶ್ಚಿಮ ಬಂಗಾಳಕ್ಕೆ ಆರ್.ಎನ್. ರವಿ ನೂತನ ರಾಜ್ಯಪಾಲ

Public TV
By Public TV
29 minutes ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
1 hour ago
Nancy Grewal
Crime

ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

Public TV
By Public TV
1 hour ago
ಕರ್ನಾಟಕ ರಾಜ್ಯ ಬಜೆಟ್‌- 2025
Bengaluru City

ಶುಕ್ರವಾರ ಬೆಳಗ್ಗೆ 10:15ಕ್ಕೆ ಬಜೆಟ್‌: ಪೆಟ್ರೋಲ್, ಡೀಸೆಲ್‌ ಮೇಲೆ 1 ರೂ. ಸೆಸ್?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?