Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಝೈದ್ ಖಾನ್ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕನಿಂದ ಆ್ಯಕ್ಷನ್ ಕಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಝೈದ್ ಖಾನ್ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕನಿಂದ ಆ್ಯಕ್ಷನ್ ಕಟ್

Cinema

ಝೈದ್ ಖಾನ್ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕನಿಂದ ಆ್ಯಕ್ಷನ್ ಕಟ್

Public TV
Last updated: March 12, 2024 3:38 pm
Public TV
Share
1 Min Read
zaid khan
SHARE

ಈ ವರ್ಷದ ಮೊದಲ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ‘ಉಪಾಧ್ಯಕ್ಷ’. ಈ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಅವರ ಮುಂದಿನ ಚಿತ್ರದ ತಯಾರಿ ಬಿರುಸಿನಿಂದ ಸಾಗುತ್ತಿದ್ದು, ಬನಾರಸ್ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಝೈದ್ ಖಾನ್ (Zaid Khan) ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.

Zaid Khan

ಕಿಚ್ಚ ಸುದೀಪ್ ಅಭಿನಯದ ಕೆಂಪೇಗೌಡ ಚಿತ್ರಕ್ಕೆ ಸಂಭಾಷಣೆ ಬರೆಯುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಅನಿಲ್ ಕುಮಾರ್ ಸುಮಂತ್ – ರಾಧಿಕಾ ಪಂಡಿತ್  ಅಭಿನಯದ ದಿಲ್ ವಾಲ ಚಿತ್ರದ ಮೂಲಕ ನಿರ್ದೇಶಕರಾದರು. ಮಾಲಾಶ್ರೀ ಅವರು ನಾಯಕಿಯಾಗಿ ನಟಿಸಿರುವ ಶಕ್ತಿ  ಹಾಗೂ ಶರಣ್ ನಟನೆಯ ರ‍್ಯಾಂಬೊ 2 ಚಿತ್ರದ ನಿರ್ದೇಶಕರು ಸಹ ಅನಿಲ್ ಕುಮಾರ್ ಅವರೆ. ಇತ್ತೀಚಿಗೆ ತೆರೆಕಂಡ ಚಿಕ್ಕಣ್ಣ ಅಭಿನಯದ ಉಪಾಧ್ಯಕ್ಷ ಸಹ ದೊಡ್ಡಮಟ್ಟದ ಯಶಸ್ಸು ಕಂಡಿದೆ.

Benares movie 3

ಉಪಾಧ್ಯಕ್ಷ ನಂತರ ಅನಿಲ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರ ಯಾವುದು? ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಅನಿಲ್ ಕುಮಾರ್ ಹಾಗೂ ಝೈದ್ ಖಾನ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರವೊಂದು ಮೂಡಿಬರಲಿದೆ.

ಬನಾರಸ್ ಚಿತ್ರದ ನಂತರ ಸಾಕಷ್ಟು ಕಥೆ ಕೇಳಿರುವ ಝೈದ್ ಖಾನ್ ಅವರು ಈ ಚಿತ್ರದ ಕಥೆಯನ್ನು ಒಪ್ಪಿಕೊಂಡಿದ್ದಾರೆ. ಕ್ಲಾಸ್ & ಮಾಸ್ ಇಬ್ಬರು ಆಡಿಯನ್ಸ್  ಇಷ್ಟಪಡುವ ಕಥೆಯಿದು. ಹೆಸರಾಂತ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನುರಿತ ತಂತ್ರಜ್ಞರ ದೊಡ್ಡ ತಂಡವೇ ಈ ಚಿತ್ರದಲ್ಲಿರಲಿದೆ. ತಾಂತ್ರಿಕವರ್ಗ ಹಾಗೂ ತಾರಾಬಳಗದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ  ನೀಡುವುದಾಗಿ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

TAGGED:Anil Kumarnew movieZaid Khanಅನಿಲ್ ಕುಮಾರ್ಝೈದ್ ಖಾನ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
22 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
24 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
26 minutes ago
Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
45 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
46 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?