Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೂಸೈಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೂಸೈಡ್

Crime

ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೂಸೈಡ್

Public TV
Last updated: November 30, 2025 7:21 pm
Public TV
Share
1 Min Read
Gadag Engineering Student Suicide
SHARE

ಗದಗ: ಚೆನ್ನಾಗಿ ಓದು, ಕಾಲೇಜು ಬಿಡಬೇಡ, ಎಲ್ಲಂದೆರಲ್ಲಿ ಟೂರ್ (Tour) ಹೋಗಬೇಡ ಎಂದು ಮನೆಯಲ್ಲಿ ಬುದ್ದಿಮಾತು ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ (Engineering Student) ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ (Gadag) ನಗರದ ಭೀಷ್ಮ ಕೆರೆಯಲ್ಲಿ ನಡೆದಿದೆ.

ನಗರದ ಹೃದಯ ಭಾಗದಲ್ಲಿರುವ ಭೀಷ್ಮ ಕೆರೆಯಲ್ಲಿ ಮುಳುಗಿ ಚಂದ್ರಿಕಾ (21) ನಡುವಿನಮನಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಂದ್ರಿಕಾ ಗದಗ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫೈನಲ್ ಇಯರ್ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ಕಾರವಾರದ ವಾರ್‌ಶಿಪ್ ಮ್ಯೂಸಿಯಂ ಬಗ್ಗೆ ಮೋದಿ ಪ್ರಸ್ತಾಪ

ಚಂದ್ರಿಕಾ ಮೂಲತಃ ಬಾಗಲಕೋಟೆ ಜಿಲ್ಲೆಯ ಶಿರೂರು ಗ್ರಾಮದ ನಿವಾಸಿ. ನಗರದ ಸಂಭಾಪೂರ ರಸ್ತೆಯ ಲಕ್ಷ್ಮೀ ನಗರದಲ್ಲಿ ಬಾಡಿಗೆ ಮನೆಯಲ್ಲಿ ಗೆಳತಿಯರೊಂದಿಗೆ ವಾಸವಿದ್ದಳು. ಫ್ರೆಂಡ್ಸ್ ಜೊತೆ ಟೂರ್ ಹೋಗಿದ್ದಳು. ಈ ವಿಷಯ ಮನೆಯವರಿಗೆ ಗೊತ್ತಾಗಿದೆ. ಓದುವುದು, ಕಾಲೇಜು ಬಿಟ್ಟು ಮನೆಯಲ್ಲಿ ಹೇಳದೆ ಯಾಕೆ ಟೂರ್ ಹೋಗಿದ್ದಿಯಾ ಅಂತ ಬೈದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಚಂದ್ರಿಕಾ ಶನಿವಾರ ರಾತ್ರಿ 1:30 ರ ಸುಮಾರಿಗೆ ಕೊಠಡಿಯಿಂದ ಹೊರಹೋಗಿ ಭೀಷ್ಮ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಇಂದು ಶವವಾಗಿ ಪತ್ತೆಯಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಹಳೇ ದ್ವೇಷಕ್ಕೆ ರೌಡಿಶೀಟರ್ ಬರ್ಬರ ಹತ್ಯೆ

ಸ್ಥಳಕ್ಕೆ ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಎಲ್.ಕೆ ಜೂಲಕಟ್ಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಾಮೂಹಿಕ ವಿವಾಹ ವೇದಿಕೆಯಲ್ಲೇ ಮಧ್ಯಪ್ರದೇಶ ಸಿಎಂ ಪುತ್ರನ ಮದುವೆ 

TAGGED:engineering studentgadagsuicideTourಆತ್ಮಹತ್ಯೆಎಂಜಿನಿಯರಿಂಗ್ ವಿದ್ಯಾರ್ಥಿನಿಗದಗಟೂರ್ಬುದ್ಧಿವಾದ
Share This Article
Facebook Whatsapp Whatsapp Telegram

Cinema news

Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema

You Might Also Like

ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
9 minutes ago
Nancy Grewal
Crime

ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

Public TV
By Public TV
29 minutes ago
ಕರ್ನಾಟಕ ರಾಜ್ಯ ಬಜೆಟ್‌- 2025
Bengaluru City

ಶುಕ್ರವಾರ ಬೆಳಗ್ಗೆ 10:15ಕ್ಕೆ ಬಜೆಟ್‌: ಪೆಟ್ರೋಲ್, ಡೀಸೆಲ್‌ ಮೇಲೆ 1 ರೂ. ಸೆಸ್?

Public TV
By Public TV
48 minutes ago
murder of woman for gold accused arrested in karwar
Crime

ಚಿನ್ನದ ಆಸೆಗೆ ವೃದ್ಧೆಯ ರುಂಡ ತುಂಡರಿಸಿ ಹತ್ಯೆ, ಶವ ವಿವಸ್ತ್ರಗೊಳಿಸಿ ವಿಕೃತಿ – ಆರೋಪಿ ಅರೆಸ್ಟ್‌

Public TV
By Public TV
53 minutes ago
Siddaramaiah HD Kumaraswamy
Bengaluru City

ಒಳ ಮೀಸಲಾತಿ ಗೊಂದಲ ಇತ್ಯರ್ಥ ಮಾಡೋಕೆ ಎಷ್ಟು ವರ್ಷ ಬೇಕು – ಸಿದ್ದರಾಮಯ್ಯಗೆ ಹೆಚ್‌ಡಿಕೆ ಪ್ರಶ್ನೆ

Public TV
By Public TV
1 hour ago
india condoles death of irans supreme leader ayatollah ali khamenei
Latest

ಖಮೇನಿ ಸಾವು – ಸಂತಾಪ ಸೂಚಿಸಿದ ಭಾರತ ಸರ್ಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?