Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
Last updated: March 10, 2026 7:50 pm
Public TV
Share
1 Min Read
Eshwar Khandre
SHARE

ಬೆಂಗಳೂರು: ಆನೆ-ಮಾನವ ಸಂಘರ್ಷ (Elephant-Human Conflict) ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೆ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದರು. ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು. ಇದನ್ನೂ ಓದಿ: ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ನೀಡಿದ್ದಾರೆ. ಈ ಎರಡೂ ಪ್ರಕರಣದಲ್ಲಿ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮೃತರ ಹತ್ತಿರದ ಬಂಧುಗಳಿಗೆ ವಿತರಿಸಲಾಗಿದ್ದು, ವಾರದೊಳಗೆ ಉಳಿಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳ ಬಗ್ಗೆಯೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

 

TAGGED:bengaluruElephant Human Conflicteshwar khandreLegislative Councilಆನೆ-ಮಾನವ ಸಂಘರ್ಷಈಶ್ವರ ಖಂಡ್ರೆಬೆಂಗಳೂರುವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
17 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
18 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
23 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
28 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
30 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?