Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಅನಂತ್ ಅಂಬಾನಿ ಪ್ರೀ ವೆಡ್ಡಿಂಗ್: ಹರಿದು ಬಂತು ತಾರಾಲೋಕ

Public TV
Last updated: March 1, 2024 2:29 pm
Public TV
Share
1 Min Read
Anant Ambani 2
SHARE

ನಿನ್ನೆಯಿಂದಲೇ ಅಂಬಾನಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ವಿಶ್ವದ ಟಾಪ್ 10ರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ (Mukesh Ambani),  ಕೂಡ ಒಬ್ಬರಾಗಿದ್ದು, ಅವರ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಪ್ರೀ ವೆಡ್ಡಿಂಗ್ ಸೆಲೆಬ್ರೇಷನ್‌ಗೆ ಅದ್ಧೂರಿಯಾಗಿ ನಡೆಯುತ್ತಿದೆ. ಅಂಬಾನಿ ಕುಟುಂಬ ಮದುವೆಗೆ ಬಾಲಿವುಡ್ ಸ್ಟಾರ್ ಸೆಲೆಬ್ರಿಟಿಗಳ ದಂಡೇ ಹಾಜರಿ ಹಾಕುತ್ತಿದೆ.

Anant Ambani 5

ಕೇವಲ ಬಾಲಿವುಡ್ ಸೆಲೆಬ್ರಿಟಿಗಳ ಮಾತ್ರವಲ್ಲ ತಮಿಳು, ತೆಲುಗು, ಮಲಯಾಳಂ ಹೀಗೆ ನಾನಾ ಚಿತ್ರರಂಗದ ಗಣ್ಯರಿಗೆ, ಮಾಜಿ ಮುಖ್ಯಮಂತ್ರಿಗಳಿಗೆ, ನಾನಾ ಕ್ಷೇತ್ರಗಳ ಸಾಧಕರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

Anant Ambani 1

ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯುತ್ತಿವೆ. ಅದಕ್ಕಾಗಿ ಗುಜರಾತ್‌ನ ಜಾಮ್ ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ಇರಲಿದೆ. ಖ್ಯಾತ ಗಾಯಕ ಬಿ ಪ್ರಾಕ್‌ ಅವರ ಗಾಯನ ಇರಲಿದೆ.

Anant Ambani 4

ಅನಂತ್ ಅಂಬಾನಿ ಮದುವೆಯಾಗಿ ಅದ್ಧೂರಿ ದೇಗುಲ ನಿರ್ಮಿಸಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು  ಹಾಗೂ ಕರಕುಶಲವಸ್ತುಗಳು ಇಲ್ಲಿ ಕಾಣಬಹುದು.

Anant Ambani 3

ಅನಂತ್ ಅಂಬಾನಿ ಮನೆಯ ಕಾರ್ಯಕ್ರಮದಲ್ಲಿ ಸ್ಟಾರ್ ಸೆಲೆಬ್ರಿಟಿಗಳ ದಂಡೇ ಇದೆ. ಅಮಿತಾಭ್ ಬಚ್ಚನ್, ಶಾರುಖ್ ಖಾನ್, ಸಲ್ಮಾನ್ ಖಾನ್, ಆಮೀರ್ ಖಾನ್, ರಜನಿಕಾಂತ್, ರಣ್‌ಬೀರ್ ಕಪೂರ್, ಆಲಿಯಾ ಭಟ್ (Aliaa Bhat), ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ (Deepika Padukone) ಸೇರಿದಂತೆ ಅನೇಕರು ಭಾಗಿಯಾಗುತ್ತಿದ್ದಾರೆ.

 

ವಿಶೇಷ ಆಹ್ವಾನಿತರಷ್ಟೇ ಈ ಮದುವೆ ಸಂಭ್ರಮದಲ್ಲಿ ಭಾಗಿಯಾಗಲಿದ್ದು, ಸುಮಾರು 1000 ಗಣ್ಯರು ಭಾಗಿಯಾಲಿದ್ದಾರೆ. ಮೈಕ್ರೋಸಾಪ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಮೆಲಿಂಡಾ ಗೇಟ್ಸ್, ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಹಲವರು ಹಾಜರಿ ಹಾಕಲಿದ್ದಾರೆ.

TAGGED:Anant Ambanibollywoodmukesh ambanipre-weddingಅನಂತ್ ಅಂಬಾನಿಪ್ರೀ ವೆಡ್ಡಿಂಗ್ಬಾಲಿವುಡ್ಮುಖೇಶ್ ಅಂಬಾನಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
14 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
14 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
15 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
16 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
4 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
4 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
4 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
4 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
5 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?