Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

Bengaluru City

ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

Public TV
Last updated: March 6, 2019 4:58 pm
Public TV
Share
1 Min Read
ananthkumar hegde
SHARE

ಬೆಂಗಳೂರು: ಕುಂಕುಮವನ್ನು ನೋಡಿದರೆ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟತ್ತಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಹಿಂದೂ ಹಾಗೂ ಬಿಜೆಪಿ ವಿರುದ್ಧ ಮಾತನಾಡಿರುವುದಕ್ಕೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಅನಂತ್ ಕುಮಾರ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರು ಕುಂಕುಮ ಇಟ್ಟಿಕೊಂಡಿರುವ ಫೋಟೋವೊದನ್ನು ಹಾಕಿ “ಅಯ್ಯೋ! ಭಯ, ಭೀತಿಗೊಳ್ಳಬೇಡಿ. ಇವರು ಹಣೆಯಲ್ಲಿ ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ #selfie with tilak” ಅಂತ ಬರೆದು ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ: ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ

ಅಯ್ಯೋ..! ಭಯ ಭೀತಿಗೊಳ್ಳಬೇಡಿ… ಇವರು ಹಣೆಯಲ್ಲಿ ತಿಲಕವಿಟ್ಟುಕೊಂಡ ಹಿಂದುಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ಧಣ್ಣ!#SelfieWithTilak pic.twitter.com/Yonm4jNjyG

— Anantkumar Hegde (@AnantkumarH) March 6, 2019

ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರ ಟ್ವೀಟ್ ಬಗ್ಗೆ ಬಿಜೆಪಿ ನಾಯಕ ಸಿ.ಟಿ ರವಿ ಅವರು ಕೂಡ ರೀ-ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ವೇಳೆ ಇದೇ ಕುಂಕುಮ ತಾನೆ ನಿಮ್ಮ ಹಣೆಮೇಲೆ ಇದ್ದಿದ್ದು. ಆಗ ನಿಮಗೆ ಭಯವಿರಲಿಲ್ಲವೇ? ಬೇಕಾದಾಗ ಕುಂಕುಮ, ತಿಲಕ ಹಚ್ಚಿ ಬೇಡವಾದಾಗ ಅದೇ ಸಂಪ್ರದಾಯದ ವಿರುದ್ಧ ಕೇವಲ ಮತಗಳಿಕೆಗೋಸ್ಕರ ಜನರನ್ನು ಎತ್ತಿಕಟ್ಟುವ ನಿಮ್ಮ ಕೀಳು ಮನಸ್ಥಿತಿಗೆ ಭಾರತದ ಯಾವ ಭಾಗದಲ್ಲೂ ಬೆಲೆ ಇಲ್ಲ. ಇನ್ನೂ ಎಷ್ಟು ನೀಚ ರಾಜಕಾರಣ ಮಾಡುತ್ತೀರ ಸಿದ್ದರಾಮಯ್ಯ ಸಾರ್?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಚುನಾವಣೆ ಸಮಯದಲ್ಲಿ ಇದೇ ಕುಂಕುಮ ತಾನೇ ನಿಮ್ಮ ಹಣೆಯ ಮೇಲೆ ಇದ್ದದ್ದು ಆಗ ನಿಮಗೆ ಭಯ ಇರಲಿಲ್ಲವೇ?

ಬೇಕಾದಾಗ ಕುಂಕುಮ ತಿಲಕ ಹಚ್ಚಿ ಬೇಡದಾಗ ಅದೇ ಸಂಪ್ರದಾಯದ ವಿರುದ್ಧ ಕೇವಲ ಮತಗಳಿಗೋಸ್ಕರ ಜನರನ್ನು ಎತ್ತಿ ಕಟ್ಟುವ ನಿಮ್ಮ ಕೀಳು ಮನಸ್ಥಿತಿಗೆ ಭಾರತದದ ಯಾವ ಭಾಗದಲ್ಲೂ ಬೆಲೆ ಇಲ್ಲ.

ಇನ್ನೂ ಎಷ್ಟು ನೀಚ ರಾಜಕಾರಣ ಮಾಡುತ್ತೀರ ಸಿದ್ದರಾಮಯ್ಯ ಸಾರ್? https://t.co/hGMoOhlayn

— Ravi C T 🇮🇳 ರವಿ ಸಿ ಟಿ (@CTRavi_BJP) March 6, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Ananthkumar hegdebengaluruc t raviPublic TVsiddaramaiahTilaktweetಅನಂತ್ ಕುಮಾರ್ ಹೆಗ್ಡೆಕುಂಕುಮಟ್ವೀಟ್ತಿಲಕಪಬ್ಲಿಕ್ ಟಿವಿಬೆಂಗಳೂರುಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 14-03-2026

Public TV
By Public TV
2 minutes ago
cheng x ship karwar
Latest

ಯುದ್ಧ ಶುರುವಾದ ಬಳಿಕ ಯುಎಇಯಿಂದ ಕಾರವಾರಕ್ಕೆ ಬಂತು ಮೊದಲ ಹಡಗು

Public TV
By Public TV
7 minutes ago
IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
8 hours ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
8 hours ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
8 hours ago
01 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-1

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?