Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಬಹುಕಾಲದ ಗೆಳೆಯನ ಜೊತೆ ಸಪ್ತಪದಿ ತುಳಿಯಲಿರುವ ಅನುಶ್ರೀ

Public TV
Last updated: August 28, 2025 11:36 am
Public TV
Share
1 Min Read
Anchor Anushree
SHARE

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಇಂದು (ಆ.28) 10:56ರ ಶುಭ ಮೂಹೂರ್ತದಲ್ಲಿ ಸಪ್ತಪದಿ ತುಳಿಯಲಿದ್ದಾರೆ.

ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದು, ಬೆಂಗಳೂರಿನ ಹೊರವಲಯದ ಕಗ್ಗಲಿಪುರದಲ್ಲಿರುವ ಒಂದು ಖಾಸಗಿ ರೆಸಾರ್ಟ್ನಲ್ಲಿ ವಿವಾಹ ನಡೆಯಲಿದೆ. ವೆಡ್ಡಿಂಗ್ ಕಾರ್ಡ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮದುವೆಗೂ ಹಿಂದಿನ ದಿನ ಬುಧವಾರ (ಆ.27) ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿಗಳು ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದ ವೇಳೆ ಅನುಶ್ರೀ – ರೋಷನ್ ಸು ಫ್ರಂ ಸೋ ಚಿತ್ರದ `ಬಂದರೋ ಬಂದರೋ ಬಾವ ಬಂದರೋ’ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಹಳದಿ ಶಾಸ್ತ್ರದಲ್ಲಿ ಮಿಂಚಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಮೂಲತಃ ಉದ್ಯಮಿ ಆಗಿರುವ ರೋಷನ್ ಜೊತೆ ಅನುಶ್ರೀ ಮದುವೆಯಾಗುತ್ತಿದ್ದಾರೆ. ಕೂರ್ಗ್ನವರಾದ ರೋಷನ್ ತಂದೆ ಹೆಸರು ರಾಮಮೂರ್ತಿ ಹಾಗೂ ತಾಯಿ ಹೆಸರು ಸಿಸಿಲಿಯಾ. ಇದು ಲವ್ ಕಂ ಅರೇಂಜ್ ಮ್ಯಾರೇಜ್ ಅಂತ ಹೇಳಲಾಗುತ್ತಿದೆ.

ಕನ್ನಡದಲ್ಲಿ ಬಹು ಬೇಡಿಕೆಯುಳ್ಳ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಶ್ರೀ ಮದುವೆ ಬಗ್ಗೆ ಅವರ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿತ್ತು. ಅದರಂತೆಯೇ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಸುದ್ದಿ ಕೇಳಿ ಅನುಶ್ರೀ ಅವರ ಅಭಿಮಾನಿಗಳಿಗೆ ಖುಷಿಯಾಗಿದೆ.

ರಿಯಾಲಿಟಿ ಶೋಗಳನ್ನು ನಿರೂಪಣೆ ಮಾಡಿ ಸೈ ಎನಿಸಿಕೊಂಡಿರುವ ಅನುಶ್ರೀ, ಬಿಗ್ ಬಾಸ್‌ನಲ್ಲಿಯೂ ಸ್ಪರ್ಧಿಸಿದ್ದರು. ನಟಿಯಾಗಿಯೂ ತಮ್ಮ ಪ್ರತಿಭೆಯನ್ನು ತೋರಿದ ಅನುಶ್ರೀ, ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

 

Share This Article
Facebook Whatsapp Whatsapp Telegram

Cinema News

Bili Chukki Halli Hakki Movie
ಅಕ್ಟೋಬರ್ 24 ರಂದು `ಬಿಳಿಚುಕ್ಕಿ ಹಳ್ಳಿಹಕ್ಕಿ’ ತೆರೆಗೆ!
Cinema Latest Main Post Sandalwood
Janhvi Kapoor
`ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
Bollywood Cinema Latest Top Stories
mirai trailer teja sajja
ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್
Cinema Latest South cinema Top Stories
anchor anushree roshan
ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
Cinema Latest Sandalwood Top Stories
Anushree 7
ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
Cinema Latest Sandalwood Top Stories

You Might Also Like

vishnuvardhan karnataka ratna
Cinema

ನಟ ವಿಷ್ಣುವರ್ಧನ್‌ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ

Public TV
By Public TV
9 hours ago
Anchor Anushree 1 1
Cinema

ನಮ್ಮಿಬ್ಬರನ್ನು ಒಂದು ಮಾಡಿದ್ದೇ ಅಪ್ಪು ಸರ್‌ – ಲವ್‌ ಸ್ಟೋರಿ ಬಗ್ಗೆ ಅನುಶ್ರೀ ಮಾತು

Public TV
By Public TV
10 hours ago
Lakshmi Menon
Cinema

ಐಟಿ ಉದ್ಯೋಗಿ ಕಿಡ್ನ್ಯಾಪ್‌ ಕೇಸ್ – 3ನೇ ಆರೋಪಿ ನಟಿ ಲಕ್ಷ್ಮಿ ಮೆನನ್‌ ಬಂಧನಕ್ಕೆ ಕೋರ್ಟ್‌ ತಡೆ

Public TV
By Public TV
10 hours ago
Anchor Anushree 2
Cinema

ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ

Public TV
By Public TV
13 hours ago
Anushree 1 copy
Cinema

ಏಕಾಂಗಿ ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

Public TV
By Public TV
14 hours ago
Anushree
Bengaluru City

ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ ನಿರೂಪಕಿ

Public TV
By Public TV
1 day ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?