Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ

Cinema

ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ

Public TV
Last updated: July 12, 2024 8:34 am
Public TV
Share
1 Min Read
aparna
SHARE

ಕನ್ನಡಿಗರ ಮನಗೆದ್ದಿದ್ದ ನಿರೂಪಕಿ ಅಪರ್ಣಾ (Aparna) ಜು.11ರಂದು ಚಿರನಿದ್ರೆಗೆ ಜಾರಿದ್ದಾರೆ. ಇದೀಗ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಇಂದು (ಜು.12) ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ.

aparna

ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 12ರ ಬಳಿಕ ಹೊಯ್ಸಳ ಕರ್ನಾಟಕ ಭಾಗದ ಆಚರಣೆಯಂತೆ ನಡೆಯಲಿರುವ ವಿಧಿ ವಿಧಾನ ನಡೆಯಲಿದೆ. ಇದನ್ನೂ ಓದಿ:ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

aparna television presenter 2

ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

TAGGED:Aparnasandalwoodಅಪರ್ಣಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
17 minutes ago
Tumakuru Sira KSRTC Private Bus Accident
Crime

ಓವರ್‌ಟೇಕ್ ಮಾಡುವಾಗ KSRTC, ಖಾಸಗಿ ಬಸ್ ನಡುವೆ ಡಿಕ್ಕಿ – ಇಬ್ಬರು ಸಾವು, 20 ಮಂದಿಗೆ ಗಾಯ

Public TV
By Public TV
41 minutes ago
Ballri Municipal CorporationEngineer Veeresh
Bellary

ಬಳ್ಳಾರಿ ಪಾಲಿಕೆಯ ಕೈ ಸದಸ್ಯನಿಂದ ಹಲ್ಲೆಗೆ ಒಳಗಾದ ಎಂಜಿನಿಯರ್‌ ಮೇಲೆ ಈಗ ಅಟ್ರಾಸಿಟಿ ಕೇಸ್‌!

Public TV
By Public TV
60 minutes ago
shubman gill
Cricket

IPL 2026 | ಗುಜರಾತ್‌ ಟೈಟಾನ್ಸ್‌ಗೆ ಶಾಕ್‌ – ಐಪಿಎಲ್‌ನಿಂದ ಹೊರಗುಳಿಯುತ್ತಾರಾ ಕ್ಯಾಪ್ಟನ್‌ ಗಿಲ್‌?

Public TV
By Public TV
1 hour ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
2 hours ago
hassan Halle
Districts

ದಂಪತಿ ಮೇಲೆ ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ಹಲ್ಲೆ ಪ್ರಕರಣ – ಸುಮೋಟೋ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?