Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ – ಆಂಧ್ರ ಸರ್ಕಾರದಿಂದ ಮಹತ್ವದ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ – ಆಂಧ್ರ ಸರ್ಕಾರದಿಂದ ಮಹತ್ವದ ಘೋಷಣೆ

Latest

13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ – ಆಂಧ್ರ ಸರ್ಕಾರದಿಂದ ಮಹತ್ವದ ಘೋಷಣೆ

Public TV
Last updated: March 6, 2026 5:37 pm
Public TV
Share
1 Min Read
Chandrababu Naidu
SHARE

– 90 ದಿನದೊಳಗೆ ನಿಷೇಧ ಜಾರಿ

ಅಮರಾವತಿ: ಕರ್ನಾಟಕ ಬಜೆಟ್‌ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ ಅವರು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧ ಘೋಷಣೆ ಮಾಡಿದ್ದರು. ಇದಾದ ಕೆಲವೇ ಹೊತ್ತಲ್ಲಿ ಆಂಧ್ರಪ್ರದೇಶ (Andhra Pradesh) ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ.

ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು (Chandrababu Naidu) ಅವರು, 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಬಂದಿರುವ ಸಲಹೆಗಳನ್ನು ನಾವು ಸ್ವೀಕರಿಸಿದ್ದೇವೆ. ಖಂಡಿತವಾಗಿಯೂ, ಮುಂಬರುವ 90 ದಿನಗಳಲ್ಲಿ ಇದನ್ನೂ ನಾವು ಜಾರಿಗೆ ತರುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಸಾಮಾಜಿಕ ಜಾಲತಾಣ ನಿಷೇಧ 13 ವರ್ಷ ಅಥವಾ 16 ವರ್ಷವಾಗಿರಬೇಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲರೂ ಒಪ್ಪಿದರೆ, ಈ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಕರ್ನಾಟಕದಲ್ಲಿ ಸಾಮಾಜಿಕ ಜಾಲತಾಣ ನಿಷೇಧಿಸಿ ಸಿಎಂ ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. 2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ ಆಂಧ್ರದಲ್ಲಿ ಸಹ ಇದೇ ಕ್ರಮಕ್ಕೆ ಅಲ್ಲಿನ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: 2025ರ UPSC ಫಲಿತಾಂಶ ಪ್ರಕಟ – ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

TAGGED:Andhra PradeshCM Chandrababu Naidusocial mediaಆಂಧ್ರಪ್ರದೇಶ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
2 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
3 hours ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
3 hours ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?