Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಖ್ಯಾತ ನಟ ನಿತಿನ್ ಪಾಲಾದ ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು

Public TV
Last updated: February 2, 2023 4:18 pm
Public TV
Share
2 Min Read
FotoJet 9
SHARE

ಕನ್ನಡದ ಮತ್ತೊಂದು ಭಾರೀ ಬಜೆಟ್ ಸಿನಿಮಾ ‘ಕಬ್ಜ’ (Kabzaa) ಇನ್ನೇನು ತೆರೆಗೆ ಬರಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಫೆ.4 ರಂದು ಹೈದರಾಬಾದ್ ನಲ್ಲಿ ಈ ಸಿನಿಮಾದ ಹಾಡೊಂದನ್ನು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಆಂಧ್ರ (Andhra Pradesh) ಮತ್ತು ತೆಲಂಗಾಣದ (Telangana) ವಿತರಣಾ ಹಕ್ಕು ಮಾರಾಟವಾಗಿದೆ. ತೆಲುಗಿನ ಖ್ಯಾತ ನಟ ನಿತಿನ್ (Nitin) ಈ ಸಿನಿಮಾವನ್ನು ಎರಡೂ ರಾಜ್ಯಗಳಿಗೆ ವಿತರಣೆ ಮಾಡುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಉಪೇಂದ್ರ (Upendra) ಮತ್ತು ಸುದೀಪ್ (Sudeep) ಅವರನ್ನು ನಿಮ್ಮ ಮುಂದೆ ತರಲು ಖುಷಿ ಆಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

kabzaa 3

ಕಬ್ಜ ಸಿನಿಮಾದ ಹಿಂದಿ ಹಕ್ಕುಗಳು ಈಗಾಗಲೇ ಭರ್ಜರಿಯಾಗಿಯೇ ಮಾರಾಟವಾಗಿವೆ. ಬಾಲಿವುಡ್ ನ ಪ್ರತಿಷ್ಠಿತ ಸಂಸ್ಥೆಯೇ ಹಿಂದಿಯಲ್ಲಿ ಸಿನಿಮಾ ರಿಲೀಸ್ ಮಾಡುತ್ತಿದೆ. ಅಲ್ಲದೇ, ಚಿತ್ರದ ಟ್ರೈಲರ್ ಬಿಡುಗಡೆಯನ್ನು ಮುಂಬೈನಲ್ಲಿ ಮಾಡಲು ಸಿದ್ಧತೆ ಕೂಡ ನಡೆಸಿದೆ. ಈ ಹೊತ್ತಿನಲ್ಲಿ ತೆಲುಗಿನ ಹಕ್ಕು ಮತ್ತೋರ್ವ ಖ್ಯಾತ ನಟನ ಸಂಸ್ಥೆಗೆ ಮಾರಾಟವಾಗಿದ್ದು, ಸಹಜವಾಗಿಯೇ ನಿರ್ದೇಶಕ ಆರ್.ಚಂದ್ರು ಅವರಿಗೆ ಸಂಭ್ರಮ ತಂದಿದೆ.  ನಟ ನಿತಿನ್ ಅವರಿಗೆ ಚಂದ್ರು (R. Chandru) ಕೂಡ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ರೆಡಿಯಾದ ವರುಣ್‌ ತೇಜ್‌

kabzaa 1

ಕಬ್ಜ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಒಂಬತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ 2 ಸಿನಿಮಾದ ನಂತರ ಮತ್ತೊಂದು ಕನ್ನಡದ ಸಿನಿಮಾ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ ಭಾರತೀಯ ಸಿನಿಮಾ ರಂಗ ಮತ್ತೊಮ್ಮೆ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುತ್ತಿದೆ. ಈಗಾಗಲೇ ಹಲವಾರು ಯಶಸ್ವಿ ಸಿನಿಮಾಗಳನ್ನು ನೀಡಿರುವ ಚಂದ್ರು, ಈಗ ಮತ್ತೊಂದು ಅದ್ಧೂರಿ ಸಿನಿಮಾವನ್ನೇ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಭಾರೀ ನಿರೀಕ್ಷೆ ಮೂಡಿಸಿದ್ದಾರೆ.

kabzaa 1 1

ಉಪೇಂದ್ರ, ಸುದೀಪ್ ಮತ್ತು ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಮೇಕಿಂಗ್ ನಿಂದಾಗಿಯೇ ನಿರೀಕ್ಷೆ ಹೆಚ್ಚಿಸಿದೆ. ಅದ್ಧೂರಿ ಮೇಕಿಂಗ್, ಭರ್ಜರಿ ತಾರಾಗಣ, ಸೆಟ್, ಹಿನ್ನೆಲೆ ಸಂಗೀತ ಹೀಗೆ ಪ್ರತಿ ವಿಭಾಗದಲ್ಲೂ ಸಿನಿಮಾ ಶ್ರೀಮಂತಿಕೆಯನ್ನು ಹೊತ್ತು ತರುತ್ತಿದೆ. ಹಾಗಾಗಿ ಈ ಸಿನಿಮಾ ಕೂಡ ಮತ್ತೊಂದು ಇತಿಹಾಸ ಬರೆಯಲಿದೆ ಎಂದು ಬಣ್ಣಿಸಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Andhra PradeshKabjaKabzaaNitinR. Chandrusudeeptelanganaupendraಆಂಧ್ರ ಪ್ರದೇಶಆರ್.ಚಂದ್ರುಉಪೇಂದ್ರಕಬ್ಜತೆಲಂಗಾಣನಿತಿನ್ಸುದೀಪ್
Share This Article
Facebook Whatsapp Whatsapp Telegram

Cinema Updates

keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
2 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
4 hours ago
deepika padukone
ಪ್ರಭಾಸ್ ಸಿನಿಮಾದಲ್ಲಿ ನಟಿಸಲು ದೀಪಿಕಾ ಪಡುಕೋಣೆಗೆ 20 ಕೋಟಿ ಸಂಭಾವನೆ!
4 hours ago
disha madan
ಕನ್ನಡತಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ
5 hours ago

You Might Also Like

Shopian Weapons Siezed
Latest

ಶೋಪಿಯನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

Public TV
By Public TV
8 minutes ago
Dinesh Gundu Rao 2
Bengaluru City

108 ಅಂಬುಲೆನ್ಸ್ ಸೇವೆ ಸರ್ಕಾರದಿಂದಲೇ ನಿರ್ವಹಣೆ: ದಿನೇಶ್ ಗುಂಡೂರಾವ್

Public TV
By Public TV
9 minutes ago
Mysuru KSRTC BUS Car Accident
Crime

KSRTC ಬಸ್, ಕಾರು ಮುಖಾಮುಖಿ ಡಿಕ್ಕಿ – ಚಾಲಕ ಸಾವು, ಓರ್ವ ಗಂಭೀರ

Public TV
By Public TV
22 minutes ago
Dinesh Gundurao
Bengaluru City

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ರೌಡಿಶೀಟರ್ ನೇಮಕ – ನಾನು ಶಿಫಾರಸು ಪತ್ರ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್

Public TV
By Public TV
50 minutes ago
DINESH GUNDURAO
Bengaluru City

ಸಮಗ್ರ ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಥಾಪನೆ: ದಿನೇಶ್ ಗುಂಡೂರಾವ್

Public TV
By Public TV
1 hour ago
Masood Azhar
Latest

ಉಗ್ರ ಮಸೂದ್ ಅಜರ್‌ಗೆ 14 ಕೋಟಿ ರೂ. ಪರಿಹಾರ ಘೋಷಿಸಿದ ಪಾಕಿಸ್ತಾನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?