Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲವ್ವರ್ ಜೊತೆ ಸೇರಿ ಪತಿಯ ಹತ್ಯೆ – ಶವದ ಪಕ್ಕದಲ್ಲೇ ಪೋರ್ನ್ ವೀಡಿಯೋ ವೀಕ್ಷಿಸುತ್ತಾ ರಾತ್ರಿ ಕಳೆದ ಪತ್ನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಲವ್ವರ್ ಜೊತೆ ಸೇರಿ ಪತಿಯ ಹತ್ಯೆ – ಶವದ ಪಕ್ಕದಲ್ಲೇ ಪೋರ್ನ್ ವೀಡಿಯೋ ವೀಕ್ಷಿಸುತ್ತಾ ರಾತ್ರಿ ಕಳೆದ ಪತ್ನಿ

Crime

ಲವ್ವರ್ ಜೊತೆ ಸೇರಿ ಪತಿಯ ಹತ್ಯೆ – ಶವದ ಪಕ್ಕದಲ್ಲೇ ಪೋರ್ನ್ ವೀಡಿಯೋ ವೀಕ್ಷಿಸುತ್ತಾ ರಾತ್ರಿ ಕಳೆದ ಪತ್ನಿ

Public TV
Last updated: January 22, 2026 7:33 pm
Public TV
Share
2 Min Read
Andhra Pradesh Wife Kills Husband And Watches Porn Video
SHARE

ಅಮರಾವತಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಪತ್ನಿ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಅಶ್ಲೀಲ ವೀಡಿಯೋ ವೀಕ್ಷಿಸಿದ ಘಟನೆ ಆಂಧ್ರಪ್ರದೇಶದ (Andhra Pradesh) ಗುಂಟೂರು (Guntur) ಜಿಲ್ಲೆಯ ಚಿಲುವೂರು (Chiluvuru) ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಿ ಮಾಧುರಿ ಪತಿಯನ್ನು ಹತ್ಯೆಗೈದ ಪತ್ನಿ. ಲೋಕಂ ಶಿವ ನಾಗರಾಜು ಕೊಲೆಯಾದ ಪತಿ. ನಾಗರಾಜು ಈರುಳ್ಳಿ ವ್ಯಾಪಾರಿಯಾಗಿದ್ದ. ಅಕ್ರಮ ಸಂಬಂಧ ಹೊಂದಿದ್ದ ಲಕ್ಷ್ಮಿ ಮಾಧುರಿ ಬಿರಿಯಾನಿ ಮಾಡಿ ಅದರಲ್ಲಿ ಮತ್ತು ಬರಿಸುವ ಔಷಧಿ ಮಿಶ್ರಣ ಮಾಡಿ ಗಂಡನಿಗೆ ನೀಡಿದ್ದಳು. ಇದನ್ನು ತಿಂದ ಪತಿ ಗಾಢವಾದ ನಿದ್ರೆಗೆ ಜಾರಿದ್ದಾನೆ. ಇದನ್ನೂ ಓದಿ: ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್

ರಾತ್ರಿ 11:30ರ ಸುಮಾರಿಗೆ, ಪ್ರಿಯಕರ ಗೋಪಿ ಮಾಧುರಿಯ ಮನೆಗೆ ಬಂದು ನಿದ್ದೆಯಲ್ಲಿದ್ದ ನಾಗರಾಜುವಿನ ಎದೆಯ ಮೇಲೆ ಕುಳಿತಿದ್ದಾನೆ. ಈ ವೇಳೆ ಮಾಧುರಿ ದಿಂಬಿನ ಸಹಾಯದಿಂದ ತನ್ನ ಪತಿಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಆತ ಸತ್ತಿದ್ದಾನೆ ಎಂದು ಖಚಿತಪಡಿಸಿಕೊಂಡ ಬಳಿಕ ಗೋಪಿ ಮಾಧುರಿಯನ್ನು ಅಲ್ಲೇ ಬಿಟ್ಟು ಅಲ್ಲಿಂದ ತೆರಳಿದ್ದಾನೆ. ಶವದ ಪಕ್ಕದಲ್ಲೇ ಕುಳಿತಿದ್ದ ಲಕ್ಷ್ಮಿ ಮಾಧುರಿ ರಾತ್ರಿಯೆಲ್ಲಾ ಅಶ್ಲೀಲ ವೀಡಿಯೋ ನೋಡಿಕೊಂಡು ಕಾಲಕಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಪ್ರಸಿದ್ಧ ಮಹಾರಾಷ್ಟ್ರದ ಲೋನಾರ್‌ ಸರೋವರದಲ್ಲಿ ನೀರಿನ ಮಟ್ಟ ದಿಢೀರ್‌ 20 ಅಡಿ ಏರಿಕೆ

Andhra Pradesh Wife Kills Husband And Watched Porn Videos

ಮರುದಿನ ಮುಂಜಾನೆ 4 ಗಂಟೆಯ ಸುಮಾರಿಗೆ ಮಾಧುರಿ ನೆರೆಹೊರೆಯವರ ಬಳಿ ತೆರಳಿ ತನ್ನ ಪತಿ ನಾಗರಾಜು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆಕಟ್ಟಿದ್ದಾಳೆ. ದಂಪತಿ ಮತ್ತು ಮಾಧುರಿಯ ವಿವಾಹೇತರ ಸಂಬಂಧದ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು ಎಂಬುದನ್ನು ತಿಳಿದಿದ್ದ ನೆರೆಹೊರೆಯವರು ಮತ್ತು ಪರಿಚಯಸ್ಥರು ನಾಗರಾಜು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಾರವಾರ| ಅರಣ್ಯ ಇಲಾಖೆ ಅಧಿಕಾರಿಗಳಿಂದಲೇ ಮರಕ್ಕೆ ಕೊಡಲಿ ಏಟು

ನಾಗರಾಜು ಸ್ನೇಹಿತರು ನಾಗರಾಜು ಕಿವಿಯ ಬಳಿ ರಕ್ತದ ಕಲೆಗಳು ಹಾಗೂ ಆತನ ದೇಹದ ಮೇಲೆ ಕೆಲಗಾಯಗಳನ್ನು ಗಮನಿಸಿ ತಕ್ಷಣ ಆತನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದರು. ಮರಣೋತ್ತರ ಪರೀಕ್ಷೆಯಲ್ಲಿ ನಾಗರಾಜು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾನೆ ಎಂದು ದೃಢಪಡಿಸಲಾಯಿತು. ಅಲ್ಲದೇ ನಾಗರಾಜು ಎದೆಯ ಮೂಳೆಗಳಲ್ಲಿ ಮುರಿತಗಳು ಕಂಡುಬಂದಿದ್ದು, ಆತನ ಮೇಲೆ ದೈಹಿಕ ಹಲ್ಲೆಯಾಗಿದೆ ಎಂಬ ಅನುಮಾನಗಳನ್ನು ದೃಢಪಡಿಸಿತು. ಇದನ್ನೂ ಓದಿ: ಕಲಬುರಗಿ| ರೀಲ್ಸ್ ಮಾಡುತ್ತ ಟ್ರ್ಯಾಕ್ಟರ್‌ ಕೆಳಗೆ ಬಿದ್ದ ಚಾಲಕ; ಚಕ್ರಕ್ಕೆ ಸಿಲುಕಿ ಸಾವು

ಸದ್ಯ ಪತಿಯನ್ನು ಕೊಂದ ಪತ್ನಿ ಮಾಧುರಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಮಾಧುರಿ ಅಪರಾಧವನ್ನು ಒಪ್ಪಿಕೊಂಡಿದ್ದು, ಗಂಡನನ್ನು ಕೊಂದ ನಂತರ ಅಶ್ಲೀಲ ವೀಡಿಯೊಗಳನ್ನು ನೋಡುತ್ತಾ ರಾತ್ರಿ ಕಳೆದಿದ್ದಾಗಿ ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; 10 ಯೋಧರು ಹುತಾತ್ಮ

TAGGED:Andhra PradeshChiluvuruGunturhusbandIllicit RelationshipWifeಅಕ್ರಮ ಸಂಬಂಧಆಂಧ್ರಪ್ರದೇಶಗಂಡಗುಂಟೂರುಚಿಲುವೂರುಹೆಂಡತಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
7 minutes ago
BY Vijayendra 1
Bengaluru City

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿವೈವಿ

Public TV
By Public TV
24 minutes ago
Foreign Student Admissions india
Latest

ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

Public TV
By Public TV
25 minutes ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
1 hour ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
1 hour ago
Train
Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?