Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್ ಪತ್ತೆ, ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿಟ್ಟಿದ್ದ ಯಶಸ್ವಿನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್ ಪತ್ತೆ, ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿಟ್ಟಿದ್ದ ಯಶಸ್ವಿನಿ

Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್ ಪತ್ತೆ, ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿಟ್ಟಿದ್ದ ಯಶಸ್ವಿನಿ

Public TV
Last updated: January 10, 2026 5:43 pm
Public TV
Share
2 Min Read
Anekal Dental Student Suicide
SHARE

– ಬರೋದು ಸ್ಲಂನಿಂದ ಕೋತಿಯ ಹಾಗೆ ಇದ್ದೀಯಾ ಎಂದು ಅವಮಾನಿಸಿದ್ದ ಕಾಲೇಜು ಸಿಬ್ಬಂದಿ

ಆನೇಕಲ್: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿಟ್ಟಿದ್ದ ಡೆತ್‌ನೋಟ್ ಇದೀಗ ಪತ್ತೆಯಾಗಿದೆ.

ಜ.9ರಂದು ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಕುರಿತು ಮೃತಳ ತಾಯಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ಆರೋಪಿಸಿ, ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನಿಸಿದ್ದಾರೆ ಹಾಗೂ ಅವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದಿದ್ದರು. ಆದರೆ ಇದೀಗ ಡೆತ್‌ನೋಟ್ ಸಿಕ್ಕಿದೆ. ಇದನ್ನೂ ಓದಿ: ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ – ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಮೃತ ಯಶಸ್ವಿನಿ ಡೆತ್‌ನೋಟ್‌ನಲ್ಲಿ ನಾನು ಬದುಕಕ್ಕೆ ಯೋಗ್ಯಳಲ್ಲ, ಕ್ಷಮಿಸಿಬಿಡಿ. ನನ್ನ ಸಾವಿಗೆ ಯಾರು ಕಾರಣರಲ್ಲ. ನಾನು ಒಳ್ಳೆಯ ಮಗಳಲ್ಲ. ಅಮ್ಮ Thank You So Much ಎಂದು ಬರೆದಿದ್ದಾಳೆ.

ಇನ್ನೂ ಕಾಲೇಜಿನಲ್ಲಿ ಮೃತ ಯಶಸ್ವಿನಿ ಅಳುತ್ತಾ ಕುಳಿತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಾಲೇಜು ಸಿಬ್ಬಂದಿ ಹಾಗೂ ಸೀನಿಯರ್ ಯಶಸ್ವಿನಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಬರೋದು ಸ್ಲಂನಿಂದ ಕೋತಿಯ ಹಾಗೆ ಇದ್ದೀಯಾ ಎಂದು ಅವಮಾನಿಸಿದ್ದರು. ಈ ಬಗ್ಗೆ ಪೋಷಕರು ಆಡಳಿತ ಮಂಡಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?
ಮೃತ ವಿದ್ಯಾರ್ಥಿನಿ ಬುಧವಾರ (ಜ.7) ಕಣ್ಣು ನೋವಿನಿಂದಾಗಿ ಕಾಲೇಜಿಗೆ ರಜೆ ಹಾಕಿದ್ದರು. ಮಾರನೇ ದಿನ ಕಾಲೇಜಿಗೆ ಹೋದಾಗ ಕಣ್ಣಿಗೆ ಯಾವ ಕಣ್ಣಿನ ಡ್ರಾಪ್ಸ್ ಬಳಸಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿಕೊಂಡೆ? ಇಡೀ ಬಾಟಲ್ ಸುರಿದುಕೊಂಡ್ಯಾ ಎಂದು ವಿದ್ಯಾರ್ಥಿಗಳ ಮುಂದೆ ಉಪನ್ಯಾಸಕರು ಅವಮಾನಿಸಿದ್ದರು. ಅದಾದ ಬಳಿಕ ಸೆಮಿನಾರ್‌ಗೆ ಅವಕಾಶ ನೀಡಿರಲಿಲ್ಲ. ಜೊತೆಗೆ ರೆಡಿಯಾಲಜಿ ಕೇಸ್ ಕೂಡ ನೀಡದೇ ಕಿರುಕುಳ ನೀಡಿದ್ದರು ಎಂದು ಆರೋಪ ಕೇಳಿಬಂದಿದೆ.

ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಕಾಲೇಜಿಗೆ ರಜೆ ಹಾಕಿದ್ದಕ್ಕೆ ನನ್ನ ಮಗಳಿಗೆ ಅವಮಾನಿಸಿದ್ದಾರೆ. ಅವಳ ಕಣ್ಣಿಗೆ ಗಾಯ ಆಗಿತ್ತು. ಹೀಗಾಗಿ ನನಗೆ ಹೇಳಿಯೇ ರಜೆ ತೆಗೆದುಕೊಂಡಿದ್ದಾಳೆ. ಯಾವ ಡ್ರಾಪ್ಸ್ ಹಾಕಿದೆ ಅಂತೆಲ್ಲ ವಿದ್ಯಾರ್ಥಿಗಳ ಮುಂದೆ ಕೇಳಿ, ಅವಮಾನಿಸಿದ್ದಾರೆ. ಯಾಕೆ ಅವರಿಗೆ ಮಕ್ಕಳು ಇಲ್ವಾ? ಅವಳು ಇದನ್ನೆಲ್ಲ ನನಗೆ ಹೇಳಿದ್ದಾಳೆ. ಉಪನ್ಯಾಸಕರು ಮಾತ್ರವಲ್ಲದೇ ಕಾಲೇಜು ಆಡಳಿತ ಮಂಡಳಿ ಕೂಡ ಕಿರುಕುಳ ನೀಡಿದ್ದಾರೆ. ಹೀಗಾಗಿ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ವಿದ್ಯಾರ್ಥಿನಿ ತಾಯಿ ಆರೋಪಿಸಿದ್ದರು. ಟಾರ್ಚರ್ ನೀಡಿದ ಪ್ರಾಂಶುಪಾಲ ಹಾಗೂ ಅವಮಾನಿಸಿದ ಉಪನ್ಯಾಸಕ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮೃತ ವಿದ್ಯಾರ್ಥಿನಿಯ ಸಹಪಾಠಿಗಳು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದರು.ಇದನ್ನೂ ಓದಿ: ನೆಲಮಂಗಲ | ಪ್ರೀತಿ ತಿರಸ್ಕರಿಸಿದ ಯುವತಿ ಹತ್ಯೆಗೆ ಗನ್‌ ಹಿಡಿದು ಸುತ್ತಿದ ಪುಂಡ ಈಗ ಪೊಲೀಸರ ಅತಿಥಿ

TAGGED:anekalDental studentPrivate collegeಆನೇಕಲ್ಖಾಸಗಿ ಕಾಲೇಜುಚಂದಾಪುರಡೆಂಟಲ್ ವಿದ್ಯಾರ್ಥಿನಿಸೂಸೈಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
34 minutes ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
38 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
57 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
1 hour ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?