ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೈಂದೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಬೈಂದೂರು ತಹಶೀಲ್ದಾರ್ ರಾಮಚಂದ್ರಪ್ಪ ಆದೇಶ ಹೊರಡಿಸಿದ್ದಾರೆ.
ಮಳೆ ಆರ್ಭಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.