ಮೈಸೂರು: ಸಫಾರಿ ವಾಹನಗಳ (Safari Vehicle) ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ (Nagarahole Forest ) ನಡೆದಿದೆ.
ಹುಣಸೂರು ತಾಲೂಕಿನ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದುಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಳೆಯಿಂದ ಭಾರತ ಮಂಟಪದಲ್ಲಿ ನಿಂತಿದ್ದ ನೀರನ್ನು ಕೂಡಲೇ ತೆರವುಗೊಳಿಸಲಾಗಿತ್ತು: PIB
ಮೊದಲಿಗೆ ಖಾಸಗಿ ವಾಹನ ನೋಡಿ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್ ಹೋಗಿದೆ.
Web Stories