ಚಂಡೀಗಢ: ಪಾಕಿಸ್ತಾನ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್‍ಎ ಭಾರತದಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿದೆ. ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್‍ಎ ಭಾರತದ್ದಾಗಿರಲು ಸಾಧ್ಯವಿಲ್ಲ. ನಮ್ಮ ಸ್ವಂತ ಮನಯಲ್ಲೂ ದೇಶದ್ರೋಹಿಗಳು ಅಡಗಿರುವುದರ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ.
Advertisement
पाकिस्तान के क्रिकेट मैच जीतने पर भारत में पटाखे फोड़ने वालों का डीएनए भारतीय नहीं हो सकता । संभल के रहना अपने घर में छुपे हुए गद्दारों से ।
— ANIL VIJ MINISTER HARYANA (@anilvijminister) October 26, 2021
Advertisement
ಪಾಕಿಸ್ತಾನ ಗೆದ್ದಿದ್ದಕ್ಕಾಗಿ ಕಾಶ್ಮೀರದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ದುಬೈನ್‍ನಲ್ಲಿ ಭಾನುವಾರ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ, ಭಾರತದ ವಿರುದ್ಧ 10 ವಿಕೆಟ್‍ಗಳಿಂದ ಗೆಲುವು ಸಾಧಿಸಿತ್ತು.
Advertisement
Why such anger against Kashmiris for celebrating Pak’s win? Some are even chanting murderous slogans- desh ke gadaaron ko goli maaro/calling to shoot traitors. One hasnt forgotten how many celebrated by distributing sweets when J&K was dismembered & stripped of special status pic.twitter.com/dCKQtj5Uu7
— Mehbooba Mufti (@MehboobaMufti) October 25, 2021
Advertisement
ಇಲ್ಲಿಯವರೆಗೆ ನಡೆದ 5 ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿದ್ದ ಪಾಕಿಸ್ತಾನ ಮೊದಲ ಬಾರಿಗೆ ಭರ್ಜರಿ ಜಯ ಸಾಧಿಸಿದೆ. ಇಂದು ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ 10 ವಿಕೆಟ್ ಗಳಿಂದ ಅಮೋಘ ಜಯ ಸಾಧಿಸಿದೆ.