Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಅಭಿವೃದ್ಧಿ ಮಂತ್ರ, ಹಿಂದುತ್ವದ ಅಜೆಂಡಾ’ ಬಿಜೆಪಿಯ ಅಸ್ತ್ರ – ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | `ಅಭಿವೃದ್ಧಿ ಮಂತ್ರ, ಹಿಂದುತ್ವದ ಅಜೆಂಡಾ’ ಬಿಜೆಪಿಯ ಅಸ್ತ್ರ – ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ

Bengaluru City

`ಅಭಿವೃದ್ಧಿ ಮಂತ್ರ, ಹಿಂದುತ್ವದ ಅಜೆಂಡಾ’ ಬಿಜೆಪಿಯ ಅಸ್ತ್ರ – ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ

Public TV
Last updated: January 17, 2023 9:20 am
Public TV
Share
2 Min Read
narendra modi hubballi roadshow 5
SHARE

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Karnataka Elections 2023) ದಿನೇ ದಿನೇ ಕಾವು ಹೆಚ್ಚಾಗ್ತಿದೆ. ಮುಂದಿನ ಎರಡು ತಿಂಗಳು ರಾಜ್ಯ ಬಿಜೆಪಿಗೆ (BJP) ಮಹತ್ವಪೂರ್ಣ ಕಾಲಾವಧಿಯಾಗಿದೆ.

ಪ್ರಧಾನಿ ಮೋದಿಯವರು (Narendra Modi) ಮುಂದಿನ ಎರಡು ತಿಂಗಳು ಮಹತ್ವದ ರಾಜ್ಯ ಪ್ರವಾಸಗಳನ್ನು ಕೈಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ (Prime Minister) ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಯಲ್ಲಿರಲಿದೆ. ಅದಕ್ಕಾಗಿಯೇ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿ ಅವರನ್ನೇ ಆಹ್ವಾನಿಸಲಾಗ್ತಿದೆ. ಇದನ್ನೂ ಓದಿ: ಮುಂಬೈ ದಾಳಿ ರುವಾರಿ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಉಗ್ರರ ಪಟ್ಟಿಗೆ ಸೇರ್ಪಡೆ

narendra modi hubballi roadshow 2

ಪ್ರಧಾನಿಯವರು ಯಾವಾಗ ಭೇಟಿ ನೀಡಿದರೂ ಅಭಿವೃದ್ಧಿಯ ಅಜೆಂಡಾ ಹಿಡಿದುಕೊಂಡೇ ಬರುತ್ತಾರೆ. ಮುಂದುವರಿದ ಭಾಗವಾಗಿ ಜನವರಿ, ಫೆಬ್ರವರಿಯಲ್ಲಿ ಮತ್ತಷ್ಟು ಯೋಜನೆಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಈ ಅವಧಿಯಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಹಲವು ಜನಪರ, ಜನಪ್ರಿಯ ಯೋಜನೆ, ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಇದನ್ನೂ ಓದಿ: ವೋಲ್ವೋ ಬಸ್‌ಗಳನ್ನು ಅಂತರ್ ಜಿಲ್ಲೆ ವಿಸ್ತರಣೆಗೆ ಬಿಎಂಟಿಸಿ ಮೆಗಾ ಪ್ಲಾನ್

NARENDRA MODI BASAVARAJ BOMMAI

ಇದೇ ತಿಂಗಳ ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಲಂಬಾಣಿ ಸಮಾಜದ ಫಲಾನುಭವಿಗಳಿಗೆ ಪ್ರಧಾನಿ ಅವರು ಹಕ್ಕು ಪತ್ರ ವಿತರಿಸಲಿದ್ದಾರೆ. ಫೆಬ್ರವರಿ 12ರಂದು ಶಿವಮೊಗ್ಗದಲ್ಲಿ (Shivamogga) ನೂತನ ವಿಮಾನ ನಿಲ್ದಾಣವನ್ನು ಪ್ರಧಾನಿ ಅವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ.

ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ-2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ ಅಂತ್ಯದಲ್ಲಿ ಧಾರವಾಡ ಐಐಟಿ ಉದ್ಘಾಟನೆಗೂ ಪ್ರಧಾನಿ ಆಗಮಿಸಲಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್ ಉದ್ಘಾಟನೆಗೂ ಪ್ರಧಾನಿ ಬರುತ್ತಿದ್ದು ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

narendra modi hubballi roadshow

ಅಭಿವೃದ್ಧಿ ಯೋಜನೆಗಳ ಬಳಿಕ ಮುಂದಿನ ಹಂತದಲ್ಲಿ ಪ್ರಚಾರ ಸಭೆ, ರ‍್ಯಾಲಿ, ರೋಡ್ ಶೋಗಳ ಆಯೋಜನೆಗೆ ಪ್ಲಾನ್ ರೂಪಿಸಲಾಗುತ್ತದೆ. ಈ ಎರಡೂ ಸಂದರ್ಭಗಳಲ್ಲೂ ಪ್ರಖ್ಯಾತ ಮಠ, ದೇವಸ್ಥಾನಗಳಿಗೂ ಭೇಟಿ ಕೊಡಲು ಪ್ರಧಾನಿ ಪ್ಲಾನ್ ಮಾಡ್ಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾಗೋವರೆಗೂ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಭರಾಟೆ ಇರಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaibengalurubjpcongressKarnataka Elections 2023narendra modiಕರ್ನಾಟಕ ಎಲೆಕ್ಷನ್ಕಾಂಗ್ರೆಸ್ನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
27 minutes ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
1 hour ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
1 hour ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
1 hour ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?