Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಆನ’ ಚಿತ್ರ ನಿರ್ದೇಶಕರ ಮತ್ತೊಂದು ಪ್ರಯತ್ನ ‘ಮೇರಿ’ ಫಸ್ಟ್ ಲುಕ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಆನ’ ಚಿತ್ರ ನಿರ್ದೇಶಕರ ಮತ್ತೊಂದು ಪ್ರಯತ್ನ ‘ಮೇರಿ’ ಫಸ್ಟ್ ಲುಕ್ ರಿಲೀಸ್

Cinema

‘ಆನ’ ಚಿತ್ರ ನಿರ್ದೇಶಕರ ಮತ್ತೊಂದು ಪ್ರಯತ್ನ ‘ಮೇರಿ’ ಫಸ್ಟ್ ಲುಕ್ ರಿಲೀಸ್

Public TV
Last updated: November 26, 2022 12:14 pm
Public TV
Share
1 Min Read
FotoJet 114
SHARE

‘ಆನ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿರುವ ಮನೋಜ್ ಪಿ ನಡಲುಮನೆ  ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ‘ಮೇರಿ’ ಎಂದು ಹೆಸರಿಡಲಾಗಿದ್ದು ಮೇರಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಸಿಂಪಲ್ ಸುನಿ, ಅನೂಪ್ ಭಂಡಾರಿ, ಹೇಮಂತ್ ರಾವ್, ದಯಾನಂದ್ ಟಿ.ಕೆ. ಮಂಸೋರೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಲವ್ ಲೈಫ್ ಬಗ್ಗೆ ಸುಳಿವು ಕೊಟ್ಟ ವರುಣ್ ಧವನ್

FotoJet 2 78

‘ಮೇರಿ’ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ಥ್ರಿಲ್ಲರ್ ಡ್ರಾಮ  ಸಬ್ಜೆಕ್ಟ್ ಒಳಗೊಂಡಿದೆ. ವಿಕಾಶ್ ಉತ್ತಯ್ಯ, ಅನುಷ ಭಟ್, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮನೋಜ್ ಪಿ ನಡಲುಮನೆ ಎರಡನೇ ಸಿನಿಮಾ ಇದು. ‘ಆನ’ ನಂತರ ಸದ್ದಿಲ್ಲದೇ ಸೆಟ್ಟೇರಿದ ‘ಮೇರಿ’ ಚಿತ್ರ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಟ್ರೇಲರ್ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಸಜ್ಜಾಗಿದೆ. ‘ಮೇರಿ’ ಪಕ್ಕಾ ಕಮರ್ಶಿಯಲ್ ಸಿನಿಮಾವಾಗಿದ್ದು, ಜನವರಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

FotoJet 1 90

ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ. ವಿನೋದ್ ಭಾರತಿ ಛಾಯಾಗ್ರಹಣ, ಸೂರಜ್ ಜೋಯ್ಸ್ ಸಂಗೀತ ನಿರ್ದೇಶನ, ನಾಗೇಂದ್ರ ಉಜ್ಜನಿ ಸಂಕಲನ ಚಿತ್ರಕ್ಕಿದೆ. ರನ್ವಿತ್ ಶಿವಕುಮಾರ್, ಹರೀಶ್ ಜಿ.ಬಿ ನಿರ್ಮಾಣ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:First lookManoj NadalumaneMaryVikas Uthiahಫಸ್ಟ್ ಲುಕ್ಮನೋಜ್ ನಡಲುಮನೆಮೇರಿವಿಕಾಸ್ ಉತ್ತಯ್ಯ
Share This Article
Facebook Whatsapp Whatsapp Telegram

Cinema news

yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories

You Might Also Like

IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಶಾಕಿಂಗ್‌! ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ಜೈಲಿಗೆ ಹೋಗ್ತಾರಾ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌?

Public TV
By Public TV
11 minutes ago
West Bengal Elections Phase 2violence BJP worker attacked TMC vandalises BJP booth
Latest

ಬಂಗಾಳ ಚುನಾವಣೆಯಲ್ಲಿ ಹಿಂಸಾಚಾರ – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

Public TV
By Public TV
1 hour ago
CID to investigate missing Bengaluru Vidyaranyapura PUC student case
Bengaluru City

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Public TV
By Public TV
2 hours ago
United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
3 hours ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
3 hours ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?