Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಲ್ಲಿ ಮತ್ತೊಂದು ಗ್ಯಾಂಗ್‌ರೇಪ್ – ಮಂಡ್ಯ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಿಯಕರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಲ್ಲಿ ಮತ್ತೊಂದು ಗ್ಯಾಂಗ್‌ರೇಪ್ – ಮಂಡ್ಯ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಿಯಕರ

Bengaluru City

ಬೆಂಗ್ಳೂರಲ್ಲಿ ಮತ್ತೊಂದು ಗ್ಯಾಂಗ್‌ರೇಪ್ – ಮಂಡ್ಯ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಿಯಕರ

Public TV
Last updated: August 20, 2022 1:21 pm
Public TV
Share
1 Min Read
BENGALURU GANG RAPE CASE
SHARE

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಳೆದ 3 ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಪ್ರಿಯಕರನೇ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ನೂಕಿದ್ದಾನೆ. ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಜುಳಾ ಎಂಬ ಮಹಿಳೆಯ ಸಂಪರ್ಕಕ್ಕೆ ಪ್ರಿಯಕರ ಬಿಟ್ಟಿದ್ದ. ಈ ವೇಳೆ ಮಂಜುಳಾ, ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಾಳೆ. ಮಾತ್ರವಲ್ಲದೇ ಆಕೆಯ ಮೇಲೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: 8 ಅಂಗಡಿಗಳಲ್ಲಿ ಸರಣಿ ಕಳ್ಳತನ – ಬಟ್ಟೆ ಅಳತೆ ನೋಡಿ ಕದ್ದೊಯ್ದ ಖದೀಮರು

BENGALURU 1

ವೇಶ್ಯಾವಾಟಿಕೆಗೆ ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡಾ ಬೆಂಬಲ ನೀಡುತ್ತಿದ್ದು, ಆತ ದಂಧೆಗೆ ಗ್ರಾಹಕರನ್ನು ಹೋಟೆಲ್‌ಗೆ ಕಳುಹಿಸುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಪ್ಪಚ್ಚು ರಂಜನ್ ಆಪ್ತ!

ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧ ಮಂಜುಳಾ, ಬ್ರಹ್ಮೇಂದ್ರ ಹಾಗೂ ಲಾಡ್ಜ್ ಮಾಲೀಕ ಸಂತೋಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengaluruprostitutionrapeಅತ್ಯಾಚಾರಬೆಂಗಳೂರುವೇಶ್ಯಾವಾಟಿಕೆ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Narendra Modi Siddaramaiah
Bengaluru City

ಮೋದಿ ಪ್ರಧಾನಿ ಆದ್ಮೇಲೆ 165 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸದನಕ್ಕೆ ಸಿಎಂ ಮಾಹಿತಿ

Public TV
By Public TV
22 minutes ago
Siddaramaiah 3
Bengaluru City

ಹೈಕಮಾಂಡ್ ತೀರ್ಮಾನಿಸೋವರೆಗೂ ನಾನೇ ಸಿಎಂ: ಸಿದ್ದರಾಮಯ್ಯ

Public TV
By Public TV
34 minutes ago
Petrol 1
Chikkaballapur

ಪ್ಲಾಸ್ಟಿಕ್ ಬಾಟಲ್ ತಂದ್ರೆ ನೋ ಪೆಟ್ರೋಲ್

Public TV
By Public TV
36 minutes ago
POLICE JEEP 1
Bengaluru City

ಲೇಡಿ ರೌಡಿಯನ್ನ ಮಂಚಕ್ಕೆ ಕರೆದ ಪೊಲೀಸ್ ಇನ್‌ಸ್ಪೆಕ್ಟರ್ – ಅಶ್ಲೀಲ ಆಡಿಯೊ, ಮೆಸೇಜ್ ಸಮೇತ ಕಮಿಷನರ್‌ಗೆ ದೂರು

Public TV
By Public TV
42 minutes ago
Stray Dogs 1
Bengaluru City

ಸಾಕು ಕೋಳಿಗಳನ್ನು ತಿಂದು ಹಾಕಿದ ಆರೋಪ – ಗುಂಡು ಹಾರಿಸಿ 2 ಬೀದಿ ನಾಯಿಗಳ ಕೊಲೆ

Public TV
By Public TV
57 minutes ago
sonia rahul gandhi
Latest

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು – ರಾಹುಲ್ ಗಾಂಧಿ ಕೇರಳ ಪ್ರವಾಸ ರದ್ದು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?