Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Bengaluru City

ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Public TV
Last updated: February 19, 2026 7:26 am
Public TV
Share
2 Min Read
Transport Employees Strike Bengaluru Chalo
SHARE

ಬೆಂಗಳೂರು: ವಿವಿಧ ಬೇಡಿಕೆಗೆ ಆಗ್ರಹಿಸಿ ಸಿಡಿದೆದ್ದಿರುವ ಸಾರಿಗೆ ನೌಕರರನ್ನ ಸರ್ಕಾರ ಅದೆಷ್ಟೇ ಮನವೊಲಿಸುವ ಪ್ರಯತ್ನ ಪಟ್ಟರೂ, ನೌಕರರು ಮಾತ್ರ ಪಟ್ಟು ಸಡಿಲಿಸುವಂತೆ ಕಾಣಿಸುತ್ತಿಲ್ಲ. ಈಗ ಸರ್ಕಾರ ಕೊಟ್ಟಿರುವ ಮತ್ತೊಂದು ಆಫರ್‌ಗೂ ಬಗ್ಗದ ನೌಕರರು ಆಫರ್ ತಿರಸ್ಕರಿಸುವುದರ ಜೊತೆಗೆ ಪ್ರತಿಭಟನೆ ಮಾಡೇ ಮಾಡುತ್ತೇವೆ ಎಂಬ ಹಠಕ್ಕೆ ಬಿದ್ದಿದ್ದಾರೆ.

ಸಾರಿಗೆ ನೌಕರರು (Transport Employees) ಮತ್ತು ಸರ್ಕಾರದ ನಡುವಿನ ಜಗ್ಗಾಟ ಹೊಂದಾಣಿಕೆ ಹಂತವನ್ನೇ ತಲುಪುತ್ತಿಲ್ಲ. ಸರ್ಕಾರ ನೌಕರರ ಬೇಡಿಕೆ ಸಂಬಂಧ ಹೊಸ ಆಫರ್ ಕೂಡ ನಿರಾಕರಿಸಿರುವ ಮಾಡಿರೋ ನೌಕರರು, ನಮ್ಮ ಸಂಪೂರ್ಣ ಬೇಡಿಕೆ ಈಡೇರಲೇಬೇಕು ಅನ್ನೋ ಪಟ್ಟಿನೊಂದಿಗೆ ಇಂದು ಬೆಂಗಳೂರು ಚಲೋಗೆ (Bengaluru Chalo) ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

ಬುಧವಾರವಷ್ಟೇ ಸಾರಿಗೆ ನೌಕರರು ಹೋರಾಟ ಜೋರಾಗುವ ಸಾಧ್ಯತೆ ಕಂಡುಕೊಂಡ ಸರ್ಕಾರ, ನೌಕರರನ್ನ ಸಮಾಧಾನ ಪಡಿಸುವ ಯತ್ನಕ್ಕೆ ಮುಂದಾದರೂ ಪ್ರಯೋಜನ ಆಗಿಲ್ಲ. ನೌಕರರ ಬೇಡಿಕೆ ಪ್ರಕಾರ ಸರ್ಕಾರ 38 ತಿಂಗಳ ಅರಿಯರ್ಸ್ ಮತ್ತು 2024ರಿಂದ ವೇತನ ಪರಿಷ್ಕರಣೆ ಮಾಡಬೇಕಿದೆ. ಆದರೆ ಇದಕ್ಕೆ ಒಪ್ಪದ ಸರ್ಕಾರ, 26 ತಿಂಗಳ ಅರಿಯರ್ಸ್‌ನೊಂದಿಗೆ 2025ರಿಂದ ವೇತನ ಪರಿಷ್ಕರಣೆ ಆದೇಶ ಮಾಡಿ, ನೌಕರರನ್ನ ಮನವೊಲಿಸಲು ಮುಂದಾಗಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಸೊಪ್ಪು ಹಾಕದ ನೌಕರರು ಇಂದು ಸರ್ಕಾರದ ವಿರುದ್ಧ ಬೆಂಗಳೂರು ಚಲೋಗೆ ಕರೆಕೊಟ್ಟಿದ್ದಾರೆ. ಇದನ್ನೂ ಓದಿ: ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೌಕರರು ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಸಂಜೆ ನಾಲ್ಕು ಗಂಟೆವರೆಗೆ ಸರ್ಕಾರಕ್ಕೆ ಬೇಡಿಕೆ ಈಡೇರಿಕೆಗೆ ಅವಕಾಶ ನೀಡಿದ್ದು, ಸಂಜೆ ಒಳಗಾಗಿ ಪೂರ್ಣಪ್ರಮಾಣದಲ್ಲಿ ಬೇಡಿಕೆ ಈಡೇರಿಸಲು ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಒಂದೊಮ್ಮೆ ಸರ್ಕಾರ ಇದಕ್ಕೆ ಒಪ್ಪದೇ ಹೋದರೆ ಇಂದು ರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರಕ್ಕೆ ಮುಂದಾಗುವ ನಿರ್ಧಾರ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

TAGGED:bengalurubengaluru chaloBMTCcongressksrtctransport departmentTransport Employessಕಾಂಗ್ರೆಸ್ಕೆಎಸ್‍ಆರ್‍ಟಿಸಿಬಿಎಂಟಿಸಿಬೆಂಗಳೂರುಸಾರಿಗೆ ನಿಗಮ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
1 minute ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
3 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
20 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
26 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
34 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
56 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?