ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಕೋಮ ಗಲಭೆ ನೆಡೆದಾಗ ಘಟನಾ ಸ್ಥಳದಿಂದ ಕಾಣೆಯಾಗಿದ್ದ ಯುವಕ ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
Advertisement
ಹೊನ್ನಾವರ ನಿವಾಸಿ 19 ವರ್ಷದ ಪರೇಶ್ ಮೇಸ್ತ ಸಾವನ್ನಪ್ಪಿದ ಯುವಕ. ಪಟ್ಟಣದಲ್ಲಿ ಬುಧವಾರ ಕೋಮುಗಲಭೆ ಉಂಟಾಗಿತ್ತು. ಈ ವೇಳೆ ಪರೇಶ್ ಘಟನಾ ಸ್ಥಳದಿಂದ ನಾಪತ್ತೆಯಾಗಿದ್ದರು. ಇಂದು ಗಲಭೆ ನಡೆದ ಶನಿ ದೇವಸ್ಥಾನದ ಬಳಿ ಇರುವ ಶಟ್ಟಿ ಕೆರೆಯಲ್ಲಿ ಪರೇಶ್ ಶವ ಪತ್ತೆಯಾಗಿದೆ.
Advertisement
Advertisement
ದುಷ್ಕರ್ಮಿಗಳು ಕೈಕಟ್ಟಿ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ಶವವನ್ನು ಕೆರೆಗೆ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಆಗಮಿಸಿ ಶವವನ್ನು ಮೇಲಕ್ಕೆತಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಸಂಬಂಧ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Heartfelt condolences to the family of Sri. Paresh. Another Hindu life lost in Karnataka for insanity, and a constricted cover-up from @siddaramaiah’s government #JusticeForParesh pic.twitter.com/SCUgOBgwm9
— BJP Karnataka (@BJP4Karnataka) December 8, 2017
— Pratap Simha (@mepratap) December 8, 2017
ಹೊನ್ನಾವರ ಕೋಮುಗಲಭೆಯಲ್ಲಿ ಪರೇಶ ಮೇಸ್ತನ ಕೊಲೆಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕೊಲೆಯಾದ ಎರಡು ದಿನದ ನಂತರ ಶವ ಪತ್ತೆಯಾಗಿದೆ ಅಂದರೆ ಈ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದು ಅರ್ಥವಾಗುತ್ತದೆ. ಈ ಕಾಂಗ್ರೆಸ್ ಸರ್ಕಾರಕ್ಕೆ ಇನ್ನೆಷ್ಟು ಕಾರ್ಯಕರ್ತರು ಬಲಿಯಾಗಬೇಕೊ? @CMofKarnataka @RLR_BTM
— B.S.Yediyurappa (@BSYBJP) December 8, 2017
https://twitter.com/ShobhaBJP/status/938988228819877889
https://twitter.com/ShobhaBJP/status/938984145786507264
Saddened with the gruesome murder of our Karyakarta Sri Paresh of Honnavara. My deepest condolences to his family members. I pray for His Soul. Om Shanti.
Another innocent Hindu lost his life due Appeasement Politics of CONgress Government. https://t.co/NvHuzXfQXv
— C T Ravi ???????? ಸಿ ಟಿ ರವಿ (@CTRavi_BJP) December 8, 2017