Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ – ಪ್ರೀ ಪ್ಲ್ಯಾನ್ಡ್‌ ಮರ್ಡರ್‌ ಅಂತ ಕುಟುಂಬ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ – ಪ್ರೀ ಪ್ಲ್ಯಾನ್ಡ್‌ ಮರ್ಡರ್‌ ಅಂತ ಕುಟುಂಬ ಆರೋಪ

Latest

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ – ಪ್ರೀ ಪ್ಲ್ಯಾನ್ಡ್‌ ಮರ್ಡರ್‌ ಅಂತ ಕುಟುಂಬ ಆರೋಪ

Public TV
Last updated: January 25, 2026 10:05 am
Public TV
Share
1 Min Read
Bangladesh Hindu Man 1
SHARE

– ಗ್ಯಾರೇಜ್‌ನಲ್ಲಿ ಮಲಗಿದ್ದಾಗ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ (Hindu) ಮೇಲಿನ ಸರಣಿ ಹತ್ಯೆ ಮುಂದುವರಿದಿದೆ. ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನ ಗ್ಯಾರೇಜ್‌ ಒಳಗೇ ಸುಟ್ಟುಹಾಕಲಾಗಿದೆ. ಆದ್ರೆ ಇದು ಪೂರ್ವನಿಯೋಜಿತ ಕೃತ್ಯ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಚಂಚಲ್ ಚಂದ್ರ ಭೌಮಿಕ್ ಸಜೀವ ದಹನವಾದ ವ್ಯಕ್ತಿ. ನರಸಿಂಗ್ಡಿ ಪೊಲೀಸ್ ಠಾಣೆಗೆ (Narsingdi Police Station) ಹೊಂದಿಕೊಂಡಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಭೌಮಿಕ್‌ ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದವರು, ಕೆಲಸದ ನಿಮಿತ್ತ ನರಸಿಂಗ್ಡಿ ಜಿಲ್ಲೆಯಲ್ಲಿ ವಾಸವಿದ್ದ, ಕುಟುಂಬಕ್ಕೆ ಈತನೊಬ್ಬನೇ ಜೀವನಾಧಾರವಾಗಿದ್ದ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 2017 ರ ಸೆಕ್ಸ್ ಸಿಡಿ ಪ್ರಕರಣ – ಕಾಂಗ್ರೆಸ್‌ ನಾಯಕ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್‌

Bangladesh 1

ಪ್ರತ್ಯಕ್ಷದರ್ಶಿಗಳು ಹೇಳುವಂತೆ, ಶುಕ್ರವಾರ ತಡರಾತ್ರಿ ಚಂಚಲ್ ಗ್ಯಾರೇಜ್ ಒಳಗೆ ಮಲಗಿದ್ದಾಗ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಗ್ಯಾರೇಜ್‌ನ ಶಟರ್‌ಗೆ ಹೊರಗಿನಿಂದಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ಬಹುಬೇಗನೆ ವ್ಯಾಪಿಸಿದ್ದರಿಂದ ಚಂಚಲ್‌ ಅಂಗಡಿಯೊಳಗೇ ಸಜೀವ ದಹನವಾಗಿದ್ದಾರೆ.

ಘಟನೆ ಬಳಿಕ ದಾಳಿಕೋರರು ಗ್ಯಾರೇಜ್‌ ಅಂಗಡಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ದೃಶ್ಯ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಮನಾಲಿಯಲ್ಲಿ ಭಾರೀ ಹಿಮಪಾತ – 8 ಕಿಮೀ ಟ್ರಾಫಿಕ್‌ ಜಾಮ್‌, ರಸ್ತೆಯಲ್ಲೇ ನಿಂತ ಪ್ರವಾಸಿಗರು

ಗ್ಯಾರೇಜ್‌ಗೆ ಬೆಂಕಿ ಬಿದ್ದ ಕೆಲವೇ ಸಮಯದಲ್ಲಿ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ನರಸಿಂಗಡಿ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ತಲುಪಿ ಸುಮಾರು 1 ಗಂಟೆಯ ಪ್ರಯತ್ನದ ನಂತರ ಬೆಂಕಿಯನ್ನ ನಿಯಂತ್ರಣಕ್ಕೆ ತಂದಿತು. ಬಳಿಕ ಸಜೀವ ದಹನವಾಗಿದ್ದ ಚಂಚಲ್‌ ಅವರ ಸುಟ್ಟ ದೇಹವನ್ನ ಹೊರ ತೆಗೆಯಲಾಯಿತು.

ಇನ್ನೂ ಘಟನೆ ಪೂರ್ವ ನಿಯೋಜಿತ ಕೃತ್ಯ ಎಂದು ಕುಟುಂಸ್ಥರು ಆರೋಪಿಸಿದ್ದಾರೆ. ದಾಳಿಕೋರರನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ. ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಚಂಚಲ್‌ ಹತ್ಯೆಗೆ ನಿಖರ ಕಾರಣ ಪತ್ತೆಹಚ್ಚಲು ಮುಂದಾಗಿದ್ದಾರೆ.

TAGGED:bangladeshcctv footagehindu familyHindu ManNarsingdi Policeಗ್ಯಾರೇಜ್ಬಾಂಗ್ಲಾದೇಶಸಜೀವ ದಹನಹಿಂದೂ ವ್ಯಕ್ತಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
12 minutes ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
14 minutes ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
19 minutes ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
26 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
1 hour ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?