Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಅನ್ಯಾಯ – ರಾಷ್ಟ್ರಧ್ವಜ ತಯಾರಿಕೆಯಲ್ಲಿ ಬದಲಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಅನ್ಯಾಯ – ರಾಷ್ಟ್ರಧ್ವಜ ತಯಾರಿಕೆಯಲ್ಲಿ ಬದಲಾವಣೆ

Dharwad

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಅನ್ಯಾಯ – ರಾಷ್ಟ್ರಧ್ವಜ ತಯಾರಿಕೆಯಲ್ಲಿ ಬದಲಾವಣೆ

Public TV
Last updated: March 23, 2022 9:46 am
Public TV
Share
1 Min Read
flag khadi 1
SHARE

ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಸಲು ಮತ್ತು ಖಾದಿ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫ್ಲ್ಯಾಗ್ ಕೋಡ್ ಆಫ್ ಇಂಡಿಯಾ 2002 ಅಮೆಂಡ್ ಮೆಂಟ್ ಜಾರಿಗೆ ತಂದಿತ್ತು. ಇಷ್ಟು ದಿನ ಈ ಕೋಡ್ ಆಧಾರದ ಮೇಲೆಯೇ ಧ್ವಜ ತಯಾರಾಗುತ್ತಿತ್ತು. ಈ ಕೋಡ್ ಪ್ರಕಾರ ಖಾದಿ, ಉಲನ್, ಸಿಲ್ಕ್ ಬಟ್ಟೆಗಳಿಂದ ಧ್ವಜ ತಯಾರಾಗುತ್ತಿತ್ತು.

ಇದೀಗ 75ನೇ ಸ್ವಾತಂತ್ರ‍್ಯ ಸಂಭ್ರಮದಲ್ಲಿರುವ ಕೇಂದ್ರ ಸರ್ಕಾರ, ಈ ನಿಯಮಕ್ಕೆ ಬದಲಾವಣೆ ತಂದಿದೆ. ಇದರ ಅನುಸಾರ ಪಾಲಿಸ್ಟರ್ ಬಟ್ಟೆ ಮತ್ತು ಯಂತ್ರಗಳಿಂದ ಧ್ವಜ ತಯಾರು ಮಾಡಲು ಅನುಮತಿ ನೀಡಿದೆ. ಇದು ಕರ್ನಾಟಕ ಖಾದಿ ಬಟ್ಟೆ ನೇಯುವ ಸಾವಿರಾರು ಕುಟುಂಬಗಳಿಗೆ ಬರಸಿಡಲು ಬಡಿದಂತಾಗಿದೆ. ಇದನ್ನೂ ಓದಿ: ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಬಿಜೆಪಿಗರಿಂದಲೇ ತೀವ್ರ ವಿರೋಧ

flag khadi

ಮೊದಲೇ ಕುಂಟುತ್ತಾ ಸಾಗಿರುವ ಖಾದಿ ಉದ್ಯಮ ಈ ನಿಯಮದಿಂದ ಶಾಶ್ವತವಾಗಿ ಮುಚ್ಚುವ ಹಂತ ತಲುಪಿದೆ. 75ನೇ ಸ್ವಾತಂತ್ರೋತ್ಸವದ ಹಿನ್ನೆಲೆ ಕೇಂದ್ರ ಸರ್ಕಾರ ಲಕ್ಷಾಂತರ ಧ್ವಜ ತಯಾರಿಸಲು ಇದೇ ಸಂಘಕ್ಕೆ ಹೇಳಿತ್ತು. ಸರ್ಕಾರವನ್ನು ನಂಬಿ ಕೋಟ್ಯಂತರ ವೆಚ್ಚದಲ್ಲಿ ಧ್ವಜ ತಯಾರಿಸಲು ಸಂಘ ಕೂಡಾ ಮುಂದಾಗಿತ್ತು. ಇದೀಗ ಏಕಾಏಕಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಇದನ್ನೂ ಓದಿ: ತಾಲಿಬಾನ್‌ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್‌ಗೆ ದೂರು ಕೊಟ್ಟ ಫೋಟೋ ಜರ್ನಲಿಸ್ಟ್‌ ಡ್ಯಾನಿಶ್‌ ಸಿದ್ಧಿಕಿ ಪೋಷಕರು

flag khadi 3

ಕೇಂದ್ರದ ಈ ನಿರ್ಧಾರದ ಹಿಂದೆ ಖಾಸಗಿ ಕಂಪನಿಗಳ ಲಾಭದಾಯಕ ದುರುದ್ದೇಶವಿದೆ ಎನ್ನುವುದು ನೇಕಾರರ ಆರೋಪ. ದುರಂತ ಎಂದರೆ ಚೀನಾ ಕೂಡಾ ಪಾಲಿಸ್ಟರ್ ಬಟ್ಟೆಯಲ್ಲಿ ರಾಷ್ಟ್ರದ್ವಜ ತಯಾರಿಕೆಗೆ ಮುಂದಾಗಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಇದು ಜನಪ್ರತಿನಿಧಿಗಳ ಗಮನಕ್ಕೂ ಬಂದಿದ್ದು, ಇದನ್ನು ಒಪ್ಪುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಕೇಂದ್ರದ ಜೊತೆಗೆ ಮಾತನಾಡುತ್ತೆವೆ ಎಂದು ಹೇಳುತ್ತಿದ್ದಾರೆ.

TAGGED:hubliKhadi IndustryKhadi Village Agriculture Centerಖಾದಿ ಉದ್ಯಮಖಾದಿ ಗ್ರಾಮೋದ್ಯೋಗ ಕೇಂದ್ರರಾಷ್ಟ್ರಧ್ವಜಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
17 minutes ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
53 minutes ago
Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
1 hour ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
1 hour ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?