Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು, ಶಿವಾಜಿ ವೃತ್ತ ನಿರ್ಮಾಣ ವಿಚಾರಕ್ಕೆ ಕಿರಿಕ್ – ಯುವಕನ ಬರ್ಬರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಟಿಪ್ಪು, ಶಿವಾಜಿ ವೃತ್ತ ನಿರ್ಮಾಣ ವಿಚಾರಕ್ಕೆ ಕಿರಿಕ್ – ಯುವಕನ ಬರ್ಬರ ಹತ್ಯೆ

Crime

ಟಿಪ್ಪು, ಶಿವಾಜಿ ವೃತ್ತ ನಿರ್ಮಾಣ ವಿಚಾರಕ್ಕೆ ಕಿರಿಕ್ – ಯುವಕನ ಬರ್ಬರ ಹತ್ಯೆ

Public TV
Last updated: September 1, 2022 7:32 pm
Public TV
Share
1 Min Read
Prashant Kshatri
SHARE

ವಿಜಯಪುರ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಸುವುದಕ್ಕೂ ಮುನ್ನವೇ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ವಿಜಯಪುರದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಶಾಂತ ಕ್ಷತ್ರಿ ಹತ್ಯೆಗೊಳಗಾದ ಯುವಕ. ಟಿಪ್ಪುಸುಲ್ತಾನ್, ಶಿವಾಜಿ ಮಹಾರಾಜ್ ವೃತ್ತ ನಿರ್ಮಾಣ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ದ್ವೇಷದ ಹಿನ್ನೆಲೆ 8 ಯುವಕರು ಆಗಸ್ಟ್ 23ರಂದು ಪ್ರಶಾಂತ್ ಕ್ಷತ್ರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಯ ನಂತರ ಮೃತದೇಹವನ್ನು ಗುಂಡಿಯಲ್ಲಿ ಮುಚ್ಚಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ

Prashant Kshatri 1

ಬಶೀರ ಮುಲ್ಲಾ, ರಿಯಾಜ್ ಮುಲ್ಲಾ, ಲಾಲಸಾಬ ಮುಲ್ಲಾ, ರಾಜು ಮುಲ್ಲಾ, ಮೈನುದಿನ್ ಮುಲ್ಲಾ, ಆರೀಫ್ ಮುಲ್ಲಾ, ಶಕೀಲ ಮುಲ್ಲಾ, ರಶೀದ ಮೊರಟಗಿ ಎಂಬವರು ಹತ್ಯೆ ಮಾಡಿದ್ದಾರೆ. ಆದರೆ ಪ್ರಶಾಂತ ಹತ್ಯೆಗೆ ಕಾರಣವನ್ನು ತಿರುಚಿರುವ ಪೊಲೀಸರು ಪ್ರೇಮದ ವಿಷಯಕ್ಕೆ ಹತ್ಯೆ ಮಾಡಿರುವುದಾಗಿ ಕೇಸ್ ದಾಖಲಿಸಿದ್ದಾರೆ. ಆಲಮೇಲ ಪೊಲೀಸರಿಂದ ಪ್ರಕರಣ ಮುಚ್ಚಿಹಾಕುವ ಯತ್ನ ನಡೆದಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

Prashant Kshatri 1

ಹತ್ಯೆ ಖಂಡಿಸಿ ಕ್ಷತ್ರೀಯ ಒಕ್ಕೂಟ, ಕಡುಬು, ಕಟಬರ ಅಲೆಮಾರಿ ಒಕ್ಕೂಟದಿಂದ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಸಿಐಡಿ ತನಿಖೆಗೆ ಆಗ್ರಹಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:hinduKshatriya Communitymuslimpolicevijayapuraಅಲೆಮಾರಿ ಒಕ್ಕೂಟಕ್ಷತ್ರೀಯ ಸಮುದಾಯಪೊಲೀಸ್ಮುಸ್ಲಿಂವಿಜಯಪುರಹಿಂದೂ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
10 minutes ago
Tristan Stubbs David Miller
Cricket

ಕೊನೆಯ 3 ಎಸೆತದಲ್ಲಿ ಹೋಯ್ತು 16 ರನ್‌ – ತವರಲ್ಲಿ ಆರ್‌ಸಿಬಿಯನ್ನು ಕೆಡವಿದ ಡೆಲ್ಲಿ

Public TV
By Public TV
42 minutes ago
Lakshmi Hebbalkar
Bengaluru City

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

Public TV
By Public TV
54 minutes ago
one of three people who went swimming in bhadra backwaters goes missing search underway for body
Chikkamagaluru

ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಏ.25, 26ಕ್ಕೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ

Public TV
By Public TV
2 hours ago
2 Iranian Gunboats Fire On Tanker In Hormuz Crew Safe UK Body
Latest

ಭಾರತದ ಎರಡು ತೈಲ ಟ್ಯಾಂಕರ್‌ ಮೇಲೆ ಇರಾನ್ ಗುಂಡಿನ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?