Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; 10 ಕ್ಕೇರಿದ ಸಾವಿನ ಸಂಖ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; 10 ಕ್ಕೇರಿದ ಸಾವಿನ ಸಂಖ್ಯೆ

Latest

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; 10 ಕ್ಕೇರಿದ ಸಾವಿನ ಸಂಖ್ಯೆ

Public TV
Last updated: January 16, 2024 5:49 pm
Public TV
Share
1 Min Read
Namibian Cheetah
SHARE

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) ಇಂದು (ಮಂಗಳವಾರ) ಮತ್ತೊಂದು ಚಿರತೆ ಸಾವನ್ನಪ್ಪಿದೆ. ಆ ಮೂಲಕ ಇಲ್ಲಿ ಚಿರತೆಗಳ ಸಾವಿನ ಸಂಖ್ಯೆ 10 ಕ್ಕೇರಿದೆ.

2022 ರಲ್ಲಿ ನಮೀಬಿಯಾ ಚಿರತೆಗಳನ್ನು (Namibian Cheetah) ಭಾರತದಲ್ಲಿ ಮತ್ತೆ ಪರಿಚಯಿಸಲಾಗಿತ್ತು. ಇಂದು ಮೃತಪಟ್ಟ ನಮೀಬಿಯಾದ ಚಿರತೆ ‘ಶೌರ್ಯ’ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಆಶಾ

Kuno National Park 2

ಇಲ್ಲಿಯವರೆಗೆ ರಾಷ್ಟ್ರೀಯ ಉದ್ಯಾನದಲ್ಲಿ ಏಳು ವಯಸ್ಕ ಮತ್ತು ಮೂರು ಚಿರತೆ ಮರಿಗಳು ಸಾವನ್ನಪ್ಪಿವೆ. ಮಧ್ಯಾಹ್ನ 3:17 ರ ಸುಮಾರಿಗೆ ನಮೀಬಿಯಾದ ಶೌರ್ಯ ಹೆಸರಿನ ಚಿರತೆ ಕೊನೆಯುಸಿರೆಳೆದಿದೆ.

1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಯಿತು. 2022 ರಲ್ಲಿ ಮತ್ತೆ ಈ ತಳಿಯ ಪ್ರಾಣಿಗಳನ್ನು ಉದ್ಯಾನವನಕ್ಕೆ ತರಲಾಯಿತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾ ಮತ್ತು 2023 ರಲ್ಲಿ ದಕ್ಷಿಣ ಆಫ್ರಿಕಾದಿಂದ ಅವುಗಳನ್ನು ತರಲಾಗಿತ್ತು. ಇದನ್ನೂ ಓದಿ: ಗುಡ್‌ನ್ಯೂಸ್‌ – ಕುನೋ ಪಾರ್ಕ್‌ನಲ್ಲಿ ಇನ್ಮುಂದೆ ಪ್ರವಾಸಿಗರಿಗೆ ಚೀತಾ ವೀಕ್ಷಣೆ ಭಾಗ್ಯ

TAGGED:Madhya Pradeshnamibian cheetah
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

Ravneet Singh Bittu Rahul Gandhi
Latest

ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು

Public TV
By Public TV
46 seconds ago
Aaron George
Cricket

U19 World Cup: ಆರನ್ ಜಾರ್ಜ್ ಶತಕ – ದಾಖಲೆಯ ಚೇಸ್‌ನೊಂದಿಗೆ ಫೈನಲ್‌ಗೆ ಭಾರತ ಲಗ್ಗೆ

Public TV
By Public TV
38 minutes ago
HD Devegowda
Latest

ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

Public TV
By Public TV
1 hour ago
Turkish Airlines flight
Latest

ಎಂಜಿನ್‌ನಲ್ಲಿ ಬೆಂಕಿ; ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌

Public TV
By Public TV
1 hour ago
press meet
Dakshina Kannada

ಫೆ.4 ರಿಂದ 10 ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನೇಮೋತ್ಸವ

Public TV
By Public TV
2 hours ago
Legislative Council
Bengaluru City

ಆಡಳಿತ-ವಿಪಕ್ಷಗಳ ಪ್ರತಿಷ್ಠೆಗೆ ಬಲಿಯಾದ ವಿಧಾನ ಪರಿಷತ್ ಕಲಾಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?