Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

Bengaluru | ರೋಡ್‌ ರೇಜ್‌ಗೆ ಬೆಚ್ಚಿಬಿದ್ದ ದಂಪತಿ – 5 ವರ್ಷದ ಮಗುವಿನ ತಲೆಗೆ ಗಾಯ

Public TV
Last updated: October 31, 2024 8:03 am
Public TV
Share
1 Min Read
crime 2
SHARE

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮತ್ತೆ ರೋಡ್‌ ರೇಜ್‌ ಪ್ರಕರಣ (Road Rage Case) ಕಂಡುಬಂದಿದೆ. ದೀಪಾವಳಿ ಶಾಪಿಂಗ್‌ ಮುಗಿಸಿ ಮನೆಗೆ ಹೊರಟಿದ್ದ ಕುಟುಂಬದ ಮೇಲೆ ಪುಂಡರು ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕಸವನಹಳ್ಳಿ ಅಮೃತ ಕಾಲೇಜು ಬಳಿ ನಡೆದಿದೆ. ಘಟನೆಯಲ್ಲಿ 5 ವರ್ಷದ ಮಗುವಿನ ತಲೆಗೆ ಪೆಟ್ಟಾಗಿದೆ.

ಏನಿದು ಘಟನೆ?
ಅಕ್ಟೋಬರ್‌ 30 ರಂದು ದೀಪಾವಳಿ (Deepavali) ಶಾಪಿಂಗ್‌ಗೆ ತಮ್ಮ ಮಕ್ಕಳೊಂದಿಗೆ ಬಂದಿದ್ದ ದಂಪತಿ ರಾತ್ರಿ 9:30ರ ಸುಮಾರಿಗೆ ಶಾಪಿಂಗ್‌ ಮುಗಿಸಿ ಹೊರಟಿದ್ದರು. ಚಾಲನ ಸೀಟ್‌ನಲ್ಲಿ ಪತಿ ಅನೂಪ್‌ ಜಾರ್ಜ್‌, ಪಕ್ಕದಲ್ಲಿ ಪತ್ನಿ, ಹಿಂಭಾಗ ಇಬ್ಬರು ಮಕ್ಕಳು ಕುಳಿತಿದ್ದರು. ಇದನ್ನೂ ಓದಿ: ವಯಸ್ಸಿನ ಅಂತರವಿಲ್ಲದೇ ಆಚರಿಸುವ ಹಬ್ಬ ದೀಪಾವಳಿ!

crime 1

ಈ ವೇಳೆ ಕಿಡಿಗೇಡಿಗಳು ಆ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ. ಕಾರನ್ನು ಅಡ್ಡಗಟ್ಟಿ, ಗ್ಲಾಸ್‌ ಇಳಿಸುವಂತೆ ಆವಾಜ್‌ ಹಾಕಿದ್ದಾರೆ. ಚಾಲಕ ಅನೂಪ್‌ ಜಾರ್ಜ್‌ ಹೆದರಿ ಗ್ಲಾಸ್‌ ತೆರೆಯದೇ ಇದ್ದಿದ್ದರಿಂದ ಕೋಪಗೊಂಡ ಪುಂಡರು ಮಕ್ಕಳು ಇದ್ದಾರೆ ಎಂಬುದನ್ನೂ ನೋಡದೇ ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಾರತ-ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣ – ದೀಪಾವಳಿಯಂದು ಉಭಯ ದೇಶಗಳ ಸೈನಿಕರಿಂದ ಸಿಹಿ ವಿನಿಮಯ

ಗಾಜು ಒಡೆದು 5 ವರ್ಷದ ಮಗುವಿನ ತಲೆಗೆ ಗಾಯವಾಗಿ, ಕಾರಿನಲ್ಲೇ ರಕ್ತ ಚೆಲ್ಲಿದೆ. ಕಲ್ಲೇಟು ಬೀಳುತ್ತಿದ್ದಂತೆ ಮಗು ಚೀರಾಡಿದೆ. ತಕ್ಷಣ ಸಮೀಪದಲ್ಲೇ ಇದ್ದ ಆಸ್ಪತ್ರೆಗೆ ಪೋಷಕರು ಮಗುವನ್ನು ಕರೆದೊಯ್ದು, ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು ಮಗುವಿನ ತಲೆಗೆ 3 ಸ್ಟಿಚ್ ಹಾಕಿದ್ದಾರೆ. ಬಳಿಕ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಂಪತಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 28 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಬೆಳಗಿದ ರಾಮಜನ್ಮಭೂಮಿ- 2 ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಬರೆದ ದೀಪೋತ್ಸವ

TAGGED:bengaluruBengaluru PolicecrimeRoad Rage Caseಬೆಂಗಳೂರುಬೆಂಗಳೂರು ಪೊಲೀಸ್ರೋಡ್‌ರೇಜ್‌ ಕೇಸ್‌
Share This Article
Facebook Whatsapp Whatsapp Telegram

Cinema Updates

Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
7 hours ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
9 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
10 hours ago
chaithra kundapura 1
12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
10 hours ago

You Might Also Like

terrorist
Latest

ಸಾಂಬಾದಲ್ಲಿ ಹಲವು ಪಾಕ್ ಉಗ್ರರ ಹತ್ಯೆ

Public TV
By Public TV
3 hours ago
Amith Shah
Latest

ಗಡಿ, ಏರ್‌ಪೋರ್ಟ್‌ಗಳ ಭದ್ರತೆ ಪರಿಶೀಲನೆ – ಉನ್ನತ ಅಧಿಕಾರಿಗಳೊಂದಿಗೆ ಅಮಿತ್‌ ಶಾ ಚರ್ಚೆ

Public TV
By Public TV
3 hours ago
F 16 supersonic fighter jet
Latest

ಪಾಕ್‌ನ ಪ್ರಮುಖ ಎಫ್‌-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ

Public TV
By Public TV
4 hours ago
Pakistan Attack
Latest

ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

Public TV
By Public TV
4 hours ago
srinagar airport
Latest

ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತದ 24 ಏರ್‌ಪೋರ್ಟ್‌ಗಳು ಬಂದ್‌

Public TV
By Public TV
4 hours ago
Shehbaz Sharif
Latest

ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?