Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

Crime

ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

Public TV
Last updated: November 30, 2019 12:19 am
Public TV
Share
1 Min Read
hyderabad murder 2 1
SHARE

ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿತ್ತು. ಈ ಸಂಬಂಧ ತನಿಖೆ ನಡೆದಿರುವಾಗಲೇ ಮತ್ತೋರ್ವ ಮಹಿಳೆಯ ಶವವು ಪಶುವೈದ್ಯೆ ಕೊಲೆಯಾದ ಸಮೀಪದ ಜಾಗದಲ್ಲಿ ಪತ್ತೆಯಾಗಿದೆ.

ಹೈದರಾಬಾದ್ ಸಮೀಪ ಶಂಶಾಬಾದ್ ನಗರದ ಹೊರ ವಲಯದ ಅಂಡರ್ ಬ್ರಿಡ್ಜ್ ಕೆಳಗೆ ಗುರುವಾರ ಪಶುವೈದ್ಯ ಶವ ಸಿಕ್ಕಿತ್ತು. ಇದೇ ಜಾಗದ ಸಮೀಪದಲ್ಲಿ ಮತ್ತೋರ್ವ ಮಹಿಳೆಯ ಮೃತದೇಹವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ವಿ.ಸಿ.ಸಜ್ಜನಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

hyderabad murder 3 1

26 ವರ್ಷದ ಪಶುವೈದ್ಯೆಯನ್ನು ಲಾರಿ ಚಾಲಕ, ಕ್ಲೀನರ್ ಮತ್ತಿಬ್ಬರು ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದಾರೆ.

ಈ ವಿಚಾರವಾಗಿ ತೆಲಂಗಾಣ ಗೃಹ ಸಚಿವ ಮೊಹ್ಮದ್ ಮಹ್ಮೂದ್ ಅಲಿ ಅಮಾನವೀಯ ಹೇಳಿಕೆ ನೀಡಿದ್ದಾರೆ. ಪಶುವೈದ್ಯೆಯು ಯಾಕೆ ತಂಗಿಗೆ ಫೋನ್ ಮಾಡಿದ್ರು. ಅದರ ಬದಲಿಗೆ ಪೊಲೀಸರಿಗೆ ಫೋನ್ ಮಾಡಬಹುದಿತ್ತಲ್ಲವೇ ಅಂತ ಲೇವಡಿ ಮಾಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಳಿಕ ಸ್ಪಷ್ಟನೆ ಕೊಟ್ಟ ಮಸೂದ್, ಆಕೆ ನನ್ನ ಮಗಳ ಸಮಾನ. ನನ್ನಕಣ್ಣಲ್ಲೂ ನೀರು ಬಂದಿದೆ ಎಂದು ಹೇಳಿದ್ದಾರೆ.

hyderabad murder 5 1

TAGGED:HyderabadPublic TVtelanganaVeterinary Doctorwomanತೆಲಂಗಾಣಪಬ್ಲಿಕ್ ಟಿವಿಪಶುವೈದ್ಯೆಮಹಿಳೆಹೈದರಾಬಾದ್
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

The radar 2
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ ಅತಿದೊಡ್ಡ ರಾಡಾರ್ ನಾಶ; ಶತಕೋಟಿ ಡಾಲರ್‌ ನಷ್ಟ

Public TV
By Public TV
25 minutes ago
pm modi meeting
Latest

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು – ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ

Public TV
By Public TV
1 hour ago
Mojtaba Khamenei
Latest

ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಆಯ್ಕೆ

Public TV
By Public TV
1 hour ago
Chikkamagaluru Youth
Chikkamagaluru

ಸಂಪರ್ಕಕ್ಕೇ ಸಿಗುತ್ತಿಲ್ಲ ಇರಾನ್‌ನಲ್ಲಿ ಕೆಲಸಕ್ಕೆ ಹೋದ ಕಾಫಿನಾಡ ಯುವಕ – ಕುಟುಂಬದಲ್ಲಿ ಆತಂಕ

Public TV
By Public TV
2 hours ago
Chikkaballapura Police
Chikkaballapur

ಬಿ ರಿಪೋರ್ಟ್ ಸಲ್ಲಿಕೆಗೆ 70,000 ರೂಪಾಯಿ ಲಂಚ – ಲೋಕಾಯುಕ್ತ ವಶಕ್ಕೆ ಪಿಎಸ್‌ಐ & ಎಎಸ್‌ಐ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 04-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?