Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುಸ್ತಕದಲ್ಲಿ ಹಿಂದೂ ವಿರೋಧಿ ಉಲ್ಲೇಖ – ಲೇಖಕರು ಸೇರಿ ನಾಲ್ವರ ವಿರುದ್ಧ ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪುಸ್ತಕದಲ್ಲಿ ಹಿಂದೂ ವಿರೋಧಿ ಉಲ್ಲೇಖ – ಲೇಖಕರು ಸೇರಿ ನಾಲ್ವರ ವಿರುದ್ಧ ಕೇಸ್

Crime

ಪುಸ್ತಕದಲ್ಲಿ ಹಿಂದೂ ವಿರೋಧಿ ಉಲ್ಲೇಖ – ಲೇಖಕರು ಸೇರಿ ನಾಲ್ವರ ವಿರುದ್ಧ ಕೇಸ್

Public TV
Last updated: December 4, 2022 8:00 pm
Public TV
Share
2 Min Read
Book
SHARE

ಭೋಪಾಲ್: ಮಧ್ಯಪ್ರದೇಶದ (MadhyaPradesh) ಇಂಧೋರ್‌ನ ಸರ್ಕಾರಿ ಕಾನೂನು ಕಾಲೇಜಿನ (GNLC) ಗ್ರಂಥಾಲಯದಲ್ಲಿ ಸಿಕ್ಕ ಪುಸ್ತಕವೊಂದು ಈಗ ವಿವಾದಕ್ಕೆ ಕಾರಣವಾಗಿದೆ.

ಲೇಖಕ ಫರ್ಹತ್ ಖಾನ್ ಬರೆದಿರುವ `ಕಲೆಕ್ಟಿವ್ ವೈಲೆನ್ಸ್ ಅಂಡ್ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್’ ಸಾಮೂಹಿಕ ಹಿಂಸೆ ಮತ್ತು ಕ್ರಿಮಿನಲ್ ನ್ಯಾಯ ವ್ಯವಸ್ಥೆ) ಪುಸ್ತಕದಲ್ಲಿ ಹಿಂದೂ ಸಮಾಜವಿರೋಧಿ ಅಂಶಗಳಿವೆ ಎಂದು ಬಿಜೆಪಿ ವಿದ್ಯಾರ್ಥಿ ಘಟಕವಾದ ಎಬಿವಿಪಿ ಆರೋಪಿಸಿದೆ.

ABVP

ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಹೆಚ್ಚಿನ ಶಿಕ್ಷಕರು ದೇಶ, ಸೈನ್ಯ (Army), ಸರ್ಕಾರ, ಹಿಂದೂ ಸಮುದಾಯ (Hindu Community) ಹಾಗೂ ದೇಶದ ಇತಿಹಾಸ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra), 24 ಗಂಟೆಯಲ್ಲಿ ಕೇಸ್ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಆದೇಶಿಸಿದ್ದರು. ಅದರಂತೆ ಎಬಿವಿಪಿ (AbVP) ಕಚೇರಿ ನೀಡಿದ ದೂರಿನ ಮೇರೆಗೆ ಇಂಧೋರ್‌ ಪೊಲೀಸರು (Indhore Police) ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ಕ್ಯಾಂಪಸ್‌ನಲ್ಲಿ ಲವ್‌ಜಿಹಾದ್‌ಗೆ ಉತ್ತೇಜನ, ಸೇನೆಗೆ ಅಪಮಾನ – 6 ಶಿಕ್ಷಕರಿಗೆ ಪಾಠ ಮಾಡದಂತೆ ಸೂಚನೆ

ABVP 1 1

ಪುಸ್ತಕವು ಸುಳ್ಳು ಅಂಶಗಳಿಂದ ಕೂಡಿದೆ, ಆಧಾರ ರಹಿತವಾಗಿದೆ. ರಾಷ್ಟ್ರ ವಿರೋಧಿ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹದ್ದಾಗಿದ್ದು, ಕೋಮುದ್ವೇಷವನ್ನು ಪ್ರಚೋದಿಸಲು ಅರ್ಹವಾಗಿದೆ. ಕಾಲೇಜು ಗ್ರಂಥಾಲಯದಲ್ಲಿ ಈ ಪುಸ್ತಕವನ್ನು ಹೊಂದುವ ಮೂಲಕ ರಾಷ್ಟ್ರ ವಿರೋಧಿ ಕೃತ್ಯಗಳನ್ನು ಉತ್ತೇಜಿಸಲು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಹಾಗೂ ವಿದ್ಯಾರ್ಥಿಗಳಲ್ಲಿ ಕೋಮುದ್ವೇಷ ಬೆಳೆಸುವ ಕೆಲಸ ಮಾಡಲಾಗುತ್ತಿದೆ. ಈ ಪುಸ್ತಕ ಭಾರತೀಯ ಸಂವಿಧಾನದ ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ ಎಂದು ಎಬಿವಿಪಿ ದೂರಿನಲ್ಲಿ ಉಲ್ಲೇಖಿಸಿತ್ತು.

love jihad

ದೂರನ್ನು ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು, ಪುಸ್ತಕದ ಪ್ರಕಾಶಕರು, ಕಾಲೇಜು ಪ್ರಾಂಶುಪಾಲರು, ಪುಸ್ತಕದ ಲೇಖಕರು, ಓರ್ವ ಶಿಕ್ಷಕ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ಇಂಧೋರ್ ಡಿಸಿಪಿ ರಾಜೇಶ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಏಕಾಂಗಿ ಹೋರಾಟ ವ್ಯರ್ಥ, ಶಕೀಬ್‌ ಆಲ್‌ರೌಂಡರ್‌ ಆಟ – ಬಾಂಗ್ಲಾದೇಶಕ್ಕೆ 1 ವಿಕೆಟ್‌ ರೋಚಕ ಜಯ

Conversion 2

ಎರಡು ದಿನಗಳ ಹಿಂದೆಯಷ್ಟೇ ಕಾನೂನು ಕಾಲೇಜಿನಲ್ಲಿ ಕೆಲವು ಶಿಕ್ಷಕರು ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಧಾರ್ಮಿಕ ಮೂಲಭೂತವಾದ, ಸರ್ಕಾರ ಹಾಗೂ ಭಾರತೀಯ ಸೇನೆಯ ಬಗ್ಗೆ ನಕಾರಾತ್ಮಕ ಚಿಂತನೆಗಳನ್ನ ಉತ್ತೇಜಿಸುತ್ತಿದ್ದಾರೆ. ಅಲ್ಲದೇ ಶುಕ್ರವಾರ ದಿನಗಳಂದು ಮುಸ್ಲಿಂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಮಾಜ್ ಮಾಡುತ್ತಾರೆ. ಆ ಸಂರ್ಭಗಳಲ್ಲಿ ತರಗತಿಗಳು ನಡೆಯುವುದಿಲ್ಲ. ಅಲ್ಲದೇ ಕ್ಯಾಂಪಸ್‌ಗಳಲ್ಲಿ ಲವ್ ಜಿಹಾದ್ (Love Jihad) ಹಾಗೂ ಮಾಂಸಾಹಾರ ಸೇವನೆ ವಿಚಾರವನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಎಬಿವಿಪಿ ಆರೋಪಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:ABVPbjpConstitution of IndiaGNLCvhpಎಬಿವಿಪಿಪುಸ್ತಕಬಿಜೆಪಿವಿಹೆಚ್‍ಪಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Bidadi Pipeline Gas Connection
Districts

ಬಿಡದಿಯ 10 ಗ್ರಾಮಗಳಿಗೆ ಪೈಪ್‌ಲೈನ್ ಮೂಲಕ 24 ಗಂಟೆ ಗ್ಯಾಸ್ ಪೂರೈಕೆ

Public TV
By Public TV
1 minute ago
Israel eleminates Naval Commander Alireza Tangsiri directly responsible for closing the Strait of Hormuz
Latest

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

Public TV
By Public TV
7 minutes ago
siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
16 minutes ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
18 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
32 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?