Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಲು ಒಂದು ವಿಶೇಷಪಡೆ ಅಗತ್ಯ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಲು ಒಂದು ವಿಶೇಷಪಡೆ ಅಗತ್ಯ: ಸಿಎಂ

Districts

ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಲು ಒಂದು ವಿಶೇಷಪಡೆ ಅಗತ್ಯ: ಸಿಎಂ

Public TV
Last updated: May 4, 2025 5:52 pm
Public TV
Share
1 Min Read
Siddaramaiah
SHARE

– ಸುಹಾಸ್ ಹತ್ಯೆಗೆ ಸರ್ಕಾರದ ಹಣದ ಬಗ್ಗೆ ಚರ್ಚಿಸಿ ಕ್ರಮ
– ಬಿಜೆಪಿ ಜೊತೆ ವಿಲೀನಕ್ಕೂ ಮುನ್ನ ಮೋದಿ ಬಗ್ಗೆ ದೇವೇಗೌಡ್ರು ಎನಂತಿದ್ರು?

ಹಾವೇರಿ: ಸಮಾಜಘಾತಕ ಶಕ್ತಿಗಳನ್ನು (Anti Social Forces) ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ (Special Task Force) ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ‘ಟೋಬಿ’ ನಟಿಗೆ ಬೇಡಿಕೆ- ಸೌತ್‌ ಸಿನಿಮಾಗಳಲ್ಲಿ ಚೈತ್ರಾ ಆಚಾರ್‌ ಬ್ಯುಸಿ

ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಿತ್ತು. ಅದೇ ಪರಿಹಾರದ ಹಣದಲ್ಲಿ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ, ಈ ಬಗ್ಗೆ ನನಗೆ ತಿಳಿದಿಲ್ಲ. ದಿನೇಶ್ ಗುಂಡೂರಾವ್ ಹಾಗೂಪರಮೇಶ್ವರ್ ಇಬ್ಬರೂ ಮಂಗಳೂರಿಗೆ (Mangaluru) ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.

ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು, ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡರ (H.D Devegowda) ಹೇಳಿಕೆ ವಿಚಾರವಾಗಿ, ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು? ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ಅವರಿಗೆ ಇದೆ ಎಂದು ಕುಟುಕಿದರು. ಇದನ್ನೂ ಓದಿ: ಅಂಬೇಡ್ಕರ್‌ರನ್ನ ಸೋಲಿಸಿದ್ದು ಕಾಂಗ್ರೆಸ್ ಅಲ್ಲ ಎಂದು ಸಾಬೀತಾದ್ರೆ, ರಾಜೀನಾಮೆಗೆ ಸಿದ್ಧ: ಛಲವಾದಿ ಸವಾಲ್

TAGGED:Anti Social ForceshaveriMangalurusiddaramaiahSpecial Task Force
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
1 minute ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
40 minutes ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
52 minutes ago
Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
1 hour ago
PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
2 hours ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?