Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

Bengaluru City

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

Public TV
Last updated: February 11, 2026 10:00 pm
Public TV
Share
1 Min Read
Byrati Basavaraj 1
SHARE

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್ (Byrathi Basavaraj) ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ.

ಬುಧವಾರ (ಜ.11) ಬೆಳಿಗ್ಗೆ ಮಾಜಿ ಸಚಿವ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೂ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಿಲ್ಲ. ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿದ್ದರಿಂದ ಬೈರತಿ ಬಸವರಾಜ್ ಸದ್ಯ ಅಜ್ಞಾತ ವಾಸಕ್ಕೆ ಸ್ಥಳಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ ಮೋಟಗಿಯಲ್ಲಿ ಶುರುವಾಗಿದೆ ಜಾನುವಾರು ಜಾತ್ರೆ

ಇತ್ತ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್‌ಗೆ ಹುಡುಕಾಟ ನಡೆಸಿದ್ದಾರೆ. ಮೂರು ತಿಂಗಳ ಹಿಂದೆ ಸಿಐಡಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆದರೆ ಹೈಕೋರ್ಟ್ ರಜಾ ಕಾಲ ಪೀಠದಿಂದ ಜಾಮೀನು ಆದೇಶ ನೀಡಿತ್ತು. ಜಾಮೀನು ಸಿಕ್ಕ ನಂತರ ಲುಕ್ ಔಟ್ ನೋಟಿಸ್ ಮಾನ್ಯತೆ ಕಳೆದುಕೊಂಡಿತ್ತು. ಹಾಗಾಗಿ ಮತ್ತೊಮ್ಮೆ ಲುಕ್ ಔಟ್ ನೋಟಿಸ್ ಹೊರಡಿಸಬೇಕೋ? ಇಲ್ಲವೋ? ಅನ್ನೋ ಚರ್ಚೆ ನಡೆದಿದೆ. ಈ ಬಗ್ಗೆ ಸಿಐಡಿ ಅಧಿಕಾರಿಗಳು ಕಾನೂನು ತಜ್ಞರ ಜೊತೆಗೆ ಚರ್ಚಿಸಲು ನಿರ್ಧರಿಸಿದ್ದಾರೆ. ಫೆಬ್ರವರಿ 4ರಿಂದಲೂ ಬೈರತಿ ಬಸವರಾಜ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಸಿಐಡಿ ಪೊಲೀಸರು ಮುಂಬೈಗೆ ತೆರಳಿ ಹುಡುಕಾಟ ನಡೆಸಿದ್ದಾರೆ.

TAGGED:Byrathi BasavarajhighcourtSupreme Courtಬಿಕ್ಲುಶಿವ ಕೇಸ್ಬೆಂಗಳೂರುಬೈರತಿ ಬಸವರಾಜ್ಸುಪ್ರೀಂಕೋರ್ಟ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
15 minutes ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
19 minutes ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
50 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
56 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
1 hour ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?