Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದೀಪ್ ಜೊತೆ ನಟಿಸಲು ಹೆಣ್ಣು ಮಗುವಿಗಾಗಿ ಹುಡುಕುತ್ತಿದ್ದಾರೆ ಅನೂಪ್ ಭಂಡಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸುದೀಪ್ ಜೊತೆ ನಟಿಸಲು ಹೆಣ್ಣು ಮಗುವಿಗಾಗಿ ಹುಡುಕುತ್ತಿದ್ದಾರೆ ಅನೂಪ್ ಭಂಡಾರಿ

Cinema

ಸುದೀಪ್ ಜೊತೆ ನಟಿಸಲು ಹೆಣ್ಣು ಮಗುವಿಗಾಗಿ ಹುಡುಕುತ್ತಿದ್ದಾರೆ ಅನೂಪ್ ಭಂಡಾರಿ

Public TV
Last updated: July 24, 2019 12:08 pm
Public TV
Share
1 Min Read
anup bhandari sudeep
SHARE

ಬೆಂಗಳೂರು: ಕಿಚ್ಚ ಸುದೀಪ್ ಅವರ ಜೊತೆ ನಟಿಸಲು ಹೆಣ್ಣು ಮಗುವನ್ನು ನಿರ್ದೇಶಕ ಅನೂಪ್ ಭಂಡಾರಿ ಹುಡುಕುತ್ತಿದ್ದಾರೆ.

ಅನೂಪ್ ಅವರು ಸುದೀಪ್ ಅವರ ಜೊತೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾವನ್ನು ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬರುತಿತ್ತು. ಆದರೆ ಈಗ ಈ ಚಿತ್ರದ ಬದಲು ಮತ್ತೊಂದು ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶಿಸುತ್ತಿದ್ದಾರೆ. ಸದ್ಯ ಈ ಚಿತ್ರದಲ್ಲಿ ಸುದೀಪ್ ಅವರ ಜೊತೆ ನಟಿಸಲು ಹೆಣ್ಣು ಮಗು ಬೇಕು ಎಂದು ಅನೂಪ್ ಭಂಡಾರಿ ಟ್ವೀಟ್ ಮಾಡಿದ್ದಾರೆ.

ಅನೂಪ್ ಭಂಡಾರಿ ಅವರು ತಮ್ಮ ಟ್ವಿಟ್ಟರಿನಲ್ಲಿ ಕಿಚ್ಚ ಅವರು ಇರುವ ಪೋಸ್ಟರ್ ಹಾಕಿ “ಸುದೀಪ್ ಅವರ ಜೊತೆ ನಟಿಸಲು 3-7 ವರ್ಷದ ಮುದ್ದಾಗಿ ನಟಿಸಬಲ್ಲ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ಸುವರ್ಣಾವಕಾಶ ಎಂದು ಬರೆದು ಮೇಲ್ ಐಡಿ ಹಾಕಿ” ಟ್ವೀಟ್ ಮಾಡಿದ್ದಾರೆ.

Here's an opportunity for a talented girl child (3-7 years old) to act with @KicchaSudeep sir. ಮುದ್ದಾಗಿ ನಟಿಸಬಲ್ಲ ಹೆಣ್ಣು ಮಗುವಿಗೆ (ವಯಸ್ಸು ೩-೭) ಕಿಚ್ಚ ಸುದೀಪರೊಂದಿಗೆ ನಟಿಸುವ ಸುವರ್ಣಾವಕಾಶ! Please send the profiles to actorsabfilm@gmail.com pic.twitter.com/a3ZykGqWr3

— Anup Bhandari (@anupsbhandari) July 23, 2019

ಅನೂಪ್ ಅವರ ಹೆಸರಿಡದ ಈ ಸಿನಿಮಾದಲ್ಲಿ ಬಾಲಕಿಯ ಪಾತ್ರ ಮುಖ್ಯವಾಗಿದೆ. ಹಾಗಾಗಿ ಅವರು 3 ರಿಂದ 7 ವರ್ಷದ ಒಳಗಿನ ಹೆಣ್ಣು ಮಗುವಿಗಾಗಿ ಆಡಿಶನ್ ಶುರು ಮಾಡಿದ್ದಾರೆ. ಈ ಸಿನಿಮಾದಲ್ಲಿ ಆಸಕ್ತಿ ಇರುವವರು ಸಂಪರ್ಕಿಸಬಹುದು ಎಂದು ಅನೂಪ್ ಮನವಿ ಮಾಡಿಕೊಂಡಿದ್ದಾರೆ.

ಈ ಸಿನಿಮಾವನ್ನು ಜಾಕ್ ಮಂಜು ಅವರು ನಿರ್ಮಾಣ ಮಾಡುತ್ತಿದ್ದು, ಸೆಪ್ಟಂಬರ್ ತಿಂಗಳಿನಲ್ಲಿ ಚಿತ್ರೀಕರಣ ಶುರುವಾಗಲಿದೆ. ಈ ಚಿತ್ರಕ್ಕೆ ನಾಯಕಿ ಸೇರಿದಂತೆ ಯಾವುದೇ ಕಲಾವಿದರು ಆಯ್ಕೆ ಆಗಿಲ್ಲ. ಚಿತ್ರತಂಡ ಪ್ರಿಪ್ರೊಡಕ್ಷನ್ ಹಂತದಲ್ಲಿದ್ದು, ಹೆಣ್ಣು ಮಗುವಿನ ಆಯ್ಕೆಗೆ ಈಗ ಆಡಿಶನ್ ನಡೆಸುತ್ತಿದ್ದಾರೆ.

TAGGED:Anup BhandariauditionPublic TVsandalwoodsudeeptweetಅನುಪ್ ಭಂಡಾರಿಆಡಿಶನ್ಟ್ವೀಟ್ಪಬ್ಲಿಕ್ ಟಿವಿಸುದೀಪ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
19 minutes ago
01 16
Big Bulletin

ಬಿಗ್‌ ಬುಲೆಟಿನ್‌ 22 April 2026 ಭಾಗ-1

Public TV
By Public TV
30 minutes ago
02 16
Big Bulletin

ಬಿಗ್‌ ಬುಲೆಟಿನ್‌ 22 April 2026 ಭಾಗ-2

Public TV
By Public TV
33 minutes ago
03 NEW 1
Big Bulletin

ಬಿಗ್‌ ಬುಲೆಟಿನ್‌ 22 April 2026 ಭಾಗ-3

Public TV
By Public TV
34 minutes ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
46 minutes ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?