Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಗಿಫ್ಟ್ ಕೊಟ್ರೆ ಸಾಕು, ನಾನು ನಿಮ್ಮವಳು- ಪಡ್ಡೆಹುಡುಗರಿಗೆ ಅನುಪಮಾ ಆಫರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಈ ಗಿಫ್ಟ್ ಕೊಟ್ರೆ ಸಾಕು, ನಾನು ನಿಮ್ಮವಳು- ಪಡ್ಡೆಹುಡುಗರಿಗೆ ಅನುಪಮಾ ಆಫರ್

Cinema

ಈ ಗಿಫ್ಟ್ ಕೊಟ್ರೆ ಸಾಕು, ನಾನು ನಿಮ್ಮವಳು- ಪಡ್ಡೆಹುಡುಗರಿಗೆ ಅನುಪಮಾ ಆಫರ್

Public TV
Last updated: February 28, 2024 11:33 pm
Public TV
Share
2 Min Read
anupama
SHARE

ಸೌತ್ ಸುಂದರಿ ಅನುಪಮಾ ಪರಮೇಶ್ವರನ್ (Anupama Parameshwaran) ದಿನದಿಂದ ದಿನಕ್ಕೆ ತಮ್ಮ ಹಾಟ್ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸುತ್ತಿದ್ದಾರೆ. ಹೀಗಿರುವಾಗ ಈಗ ಪಡ್ಡೆಹುಡುಗರಿಗೆ ಬಂಪರ್ ಅಫರ್‌ವೊಂದನ್ನು ನಟಿ ಕೊಟ್ಟಿದ್ದಾರೆ. ಈ ಗಿಫ್ಟ್ ಕೊಟ್ರೆ ಸಾಕು, ನಾನು ನಿಮ್ಮವಳು ಎಂದು ಹೇಳುವ ಮೂಲಕ ಗಂಡ್ ಹೈಕ್ಳ ಹಾರ್ಟ್ ಬೀಟ್ ಹೆಚ್ಚಿಸಿದ್ದಾರೆ.

Anupama Parameswaran 2

ಕನ್ನಡದ ‘ನಟಸಾರ್ವಭೌಮ’ ನಟಿ ಅನುಪಮಾ ಸದ್ಯ ಪಡ್ಡೆ ಹುಡುಗರಿಗೆ ಕ್ರೇಜಿ ಆಫರ್ ಕೊಟ್ಟಿದ್ದಾರೆ. ಈ ಉಡುಗೊರೆಯನ್ನು ಕೊಟ್ಟರೆ ನಾನು ನಿಮ್ಮವಳಾಗುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. ಅನುಪಮಾ ಕೇಳಿದ ಗಿಫ್ಟ್ ಏನು ಅಂದ್ರೆ ನೀರಾನೆ ಮರಿ. ಹೌದು ಪುಟ್ಟ ನೀರಾನೆ ಮರಿಯ ವಿಡಿಯೋ ಹಂಚಿಕೊಂಡಿರುವ ನಟಿ, ಈ ಗಿಫ್ಟ್ ಕೊಟ್ರೆ ಸಾಕು, ನಾನು ನಿಮ್ಮವಳಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಸ್ಟೂಡೆಂಟ್ಸ್‌ಗೆ ಆಲ್ ದಿ ಬೆಸ್ಟ್ ಎಂದ ರಶ್ಮಿಕಾ ಮಂದಣ್ಣ

fotojet 14

ಅಂದಹಾಗೆ, ಕನ್ನಡವೂ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ನಟಿ ಅನುಪಮಾ ಪರಮೇಶ್ವರನ್ ಇದೀಗ `ಟಿಲ್ಲು ಸ್ಕ್ವೇರ್’ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಸಿದ್ದು ಜೊನ್ನಲಗಡ್ಡ ಜೊತೆಯಾಗಿ ನಟಿಸಿರುವ ಅನುಪಮಾ ಅಭಿಮಾನಿಗಳಿಗೆ ಮತ್ತೇರಿಸುವಂತ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

Anupama Parameswaran 1

ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಜೊತೆಗೆ ಲಿಪ್ ಲಾಕ್ ಕೂಡ ಮಾಡಿದ್ದಾರೆ. ಈ ಹಿಂದೆ ‘ರೌಡಿ ಬಾಯ್ಸ್’ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.

anupama 1

‘ಟಿಲ್ಲು ಸ್ಕ್ವೇರ್’ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ‘ಡಿಜೆ ಟಿಲ್ಲು’ ಸಿನಿಮಾದ ಮುಂದುವರೆದ ಭಾಗ ಇದಾಗಿದೆ. ಟಿಲ್ಲು ಸ್ಕ್ವೇರ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ. ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ.

ಅನುಪಮಾ ಈ ಹಿಂದೆ ಈಗಲ್ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಬೆನ್ನಲ್ಲೆ ಟಿಲ್ಲು ಸ್ಕ್ವೇರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

TAGGED:Anupama Parameshwarantollywoodಅನುಪಮಾ ಪರಮೇಶ್ವರನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?