Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಟಿಲ್ಲು ಸ್ಕ್ವೇರ್‌’ ಚಿತ್ರದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ಅನುಪಮಾ ಪರಮೇಶ್ವರನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಟಿಲ್ಲು ಸ್ಕ್ವೇರ್‌’ ಚಿತ್ರದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ಅನುಪಮಾ ಪರಮೇಶ್ವರನ್

Cinema

‘ಟಿಲ್ಲು ಸ್ಕ್ವೇರ್‌’ ಚಿತ್ರದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ಅನುಪಮಾ ಪರಮೇಶ್ವರನ್

Public TV
Last updated: April 1, 2024 12:58 am
Public TV
Share
1 Min Read
Tillu Square 3
SHARE

ಸೌತ್ ಬ್ಯೂಟಿ ಅನುಪಮಾ ಪರಮೇಶ್ವರನ್ (Anuparameshwaran) ಅವರು ಸದ್ಯ ‘ಟಿಲ್ಲು ಸ್ಕ್ವೇರ್‌’ (Tillu Square) ಸಿನಿಮಾ ಮೂಲಕ ಭಾರೀ ಸದ್ದು ಮಾಡುತ್ತಿದ್ದಾರೆ. ಸಿದ್ದು ಜೊತೆ ಅನುಪಮಾ ಸಖತ್ ಬೋಲ್ಡ್ & ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಗಾದ್ರೆ ಈ ಚಿತ್ರದಲ್ಲಿ ಅನುಪಮಾ ನಟಿಸಲು ಪಡೆದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ.

Anupama Parameswaran

‘ಟಿಲ್ಲು ಸ್ಕ್ವೇರ್‌’ ಸಿನಿಮಾ ಕರ್ಲಿ ಬ್ಯೂಟಿಯಾಗಿ ಅನುಪಮಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸಿನಿಮಾ ರಿಲೀಸ್ ಆಗಿದ್ದು, ಪ್ರೇಕ್ಷಕರನ್ನು ಅಟ್ರ್ಯಾಕ್ಟ್‌ ಮಾಡುತ್ತಿದೆ. ಪಡ್ಡೆಹುಡುಗರಿಗೆ ಇಷ್ಟ ಆಗುವ ಹಾಗೀದೆ ಈ ಸಿನಿಮಾ. ಅದರಲ್ಲೂ ಸಿದ್ದು-ಅನುಪಮಾ ಲಿಪ್‌ಲಾಕ್ ಸೀನ್ ನೋಡಿ ಫ್ಯಾನ್ಸ್ ಬೆರಗಾಗಿದ್ದಾರೆ. ಪಕ್ಕದ್ಮನೆ ಹುಡುಗಿಯಂತಿದ್ದ ನಟಿಯ ಬೋಲ್ಡ್‌ನೆಸ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Tillu Square 2

ಈ ಚಿತ್ರದಲ್ಲಿ ಕೊಂಚ ಹಸಿಬಿಸಿ ದೃಶ್ಯಗಳ ಜೊತೆ ನಟನೆಗೆ ಸ್ಕೋಪ್ ಇರುವ ಪಾತ್ರವಾಗಿದೆ. ಈ ಪಾತ್ರಕ್ಕೆ ನಟಿ 2 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಅದ್ಧೂರಿಯಾಗಿ ನಡೆಯಿತು ರಾಧಿಕಾ ಪಂಡಿತ್ ಬರ್ತ್‌ಡೇ ಸೆಲೆಬ್ರೇಶನ್

‘ಟಿಲ್ಲು ಸ್ಕ್ವೇರ್’ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ `ಡಿಜೆ ಟಿಲ್ಲು’ ಸಿನಿಮಾದ ಮುಂದುವರೆದ ಭಾಗ ಇದಾಗಿದೆ. ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗಿದೆ.

TAGGED:Anupama Parameshwaransiddu jonnalagaddaTillu Squareಅನುಪಮಾ ಪರಮೇಶ್ವರನ್ಟಾಲಿವುಡ್ಟಿಲ್ಲು ಸ್ಕ್ವೇರ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
18 minutes ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
58 minutes ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
1 hour ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
2 hours ago
Basavaraj Bommai
Districts

ರಾಜ್ಯ ಸರ್ಕಾರದ ಕುಸ್ತಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟ್ಟಕ್ಕೆ ತಲುಪಲಿದೆ: ಬೊಮ್ಮಾಯಿ

Public TV
By Public TV
2 hours ago
Andhra Pradesh Firecracker Factory Blast 18 Dead
Crime

ಆಂಧ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 18 ಮಂದಿ ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?