ಕನ್ನಡ ಬಿಗ್ ಬಾಸ್ 11ರ (Bigg Boss Kannada 11) ಆಟ ರಂಗೇರಿದೆ. ಅಚ್ಚರಿ ಎಂಬಂತೆ ದೊಡ್ಮನೆಯ ಗಟ್ಟಿ ಸ್ಪರ್ಧಿಯಾಗಿರುವ ಅನುಷಾ ರೈ ಬಿಗ್ ಬಾಸ್ ಮನೆಯ ಆಟದಿಂದ ಔಟ್ ಆಗಿದ್ದಾರೆ.
ಟಾಸ್ಕ್ ಅಂತ ಬಂದಾಗ ಬೇರೆ ಸ್ಪರ್ಧಿಗಳಿಗೆ ಸೆಡ್ಡು ಹೊಡೆದು ಅನುಷಾ ಆಟ ಆಡುತ್ತಿದ್ದರು. ಅದರೊಂದಿಗೆ ಧರ್ಮ ಅವರ ಜೊತೆಗಿನ ಸ್ನೇಹದ ವಿಚಾರ ನಟಿ ಹೈಲೈಟ್ ಆಗಿದ್ದರು.
ಮಹಾನುಭಾವರು, ಖಡಕ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅನುಷಾ ನಟಿಸಿದ್ದಾರೆ. ನಟ ಧರ್ಮ ಕೀರ್ತಿರಾಜ್ ಜೊತೆ ಮೂರು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ.