Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ಡಿ.ಕೆ ಶಿವಕುಮಾರ್

Belgaum

ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ಡಿ.ಕೆ ಶಿವಕುಮಾರ್

Public TV
Last updated: December 16, 2024 4:52 pm
Public TV
Share
1 Min Read
DK Shivakumar 2 2
SHARE

ಬೆಳಗಾವಿ: ರಾಜಕೀಯ ಒತ್ತಡದಿಂದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ (Anwar Manippady) ಅವರು ಯೂಟರ್ನ್ ತೆಗೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.

ಸುವರ್ಣಸೌಧದ ಆವರಣದಲ್ಲಿ ಮಾತನಾಡಿದ ಅವರು. ಅನ್ವರ್ ಮಾಣಿಪ್ಪಾಡಿ ಅವರು ತಮ್ಮ ಹೇಳಿಕೆ ಬದಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. ಅನ್ವರ್ ಮಾಣಿಪ್ಪಾಡಿಯವರ ಹೇಳಿಕೆಯ ವಿಡಿಯೋಗಳನ್ನು ನಾನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವರನ್ನು ಗಮನಿಸಿದ್ದೇನೆ. ಅನೇಕ ವಿಚಾರಗಳು ಅವರ ಬಾಯಲ್ಲೇ ಬಂದಿವೆ. ತಮ್ಮ ವಿಚಾರವನ್ನು ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ಪತ್ರ ಬರೆದು ತಿಳಿಸಿರುವುದಾಗಿ ಹೇಳಿದ್ದರು ಎಂದಿದ್ದಾರೆ.

ಮುಖ್ಯಮಂತ್ರಿಗಳು ಇದೇ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಈ ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ನಾವು ದಾಖಲೆ ಬಿಡುಗಡೆ ಮಾಡುವ ಮುನ್ನ ಅವರೇ ಈ ದಾಖಲೆಗಳನ್ನು ಬಿಡುಗಡೆ ಮಾಡಲಿ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಸಿಎಂ ಹೇಳಿದ್ದಾರೆ. ಈ ಪ್ರಕರಣದ ಎಲ್ಲಾ ವಿಚಾರ ನಮ್ಮ ಕಣ್ಮುಂದೆ ಇದೆ. ಸಿಬಿಐನವರು ಈ ಪ್ರಕರಣದ ತನಿಖೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿ. ನಂತರ ನಾವು ಆಲೋಚನೆ ಮಾಡುತ್ತೇವೆ. ನಾವಾಗಿ ಸಿಬಿಐ ತನಿಖೆಗೆ ನೀಡುವುದಿಲ್ಲ ಎಂದು ಬಿಜೆಪಿ ಅವರಿಗೆ ಗೊತ್ತಿದೆ ಹೀಗಾಗಿ ಅವರು ಸಿಬಿಐ ತನಿಖೆಗೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಯಾವುದೇ ಗೊಂದಲ ಇಲ್ಲ. ಗೊಂದಲ ಮಾಡುತ್ತಿರುವವರು ನೀವು. ಅವರ ಹೇಳಿರುವ ಮಾತನ್ನು ನೀವು ಪ್ರಕಟಿಸಿದ್ದೀರಿ. ಈ ವಿಚಾರವನ್ಮು ಸಿಎಂ ಟ್ವೀಟ್ ಮಾಡಿದ್ದಾರೆ. ಈ ವಿಚಾರ ಮುಚ್ಚಿಕೊಳ್ಳಲು ಅವರಿಂದ ವಿಭಿನ್ನ ಹೇಳಿಕೆ ಕೊಡಿಸಲಾಗಿದೆ. ಅವರು ಹೇಳಿಕೆ ನೀಡಿರುವುದು ಸತ್ಯ. ಬೇಕಾದರೆ ಅವರ ಧ್ವನಿ ನೀವೇ ಪರಿಶೀಲಿಸಿ ಎಂದಿದ್ದಾರೆ.

ಕಾಂಗ್ರೆಸ್ ನಾಯಕರು ನನಗೆ ಆಫರ್ ಕೊಟ್ಟಿದ್ದಾರೆ ಎಂಬ ಅನ್ವರ್ ಅವರು ಹೇಳಿದ್ದಾರೆ. ಈ ವಿಚಾರವನ್ನು ಮೊದಲೇ ಹೇಳಬೇಕಿತ್ತು. ಯಾರೆಲ್ಲಾ ಆಫರ್ ಕೊಟ್ಟಿದ್ದರು ಎಂದು ಆಗ ಹೇಳದೆ, ಈಗ ಹೇಳಿದರೆ ಏನು ಪ್ರಯೋಜನ? ಅಧಿಕಾರ ಇದ್ದಾಗ ಏನು ಹೇಳುತ್ತೇವೆ ಎಂಬುದು ಮುಖ್ಯ ಎಂದು ಹೇಳಿದ್ದಾರೆ.

TAGGED:Anwar Manippadycongressd k shivakumarWaqf Boardಅನ್ವರ್‌ ಮಾಣಿಪ್ಪಾಡಿಡಿ.ಕೆ.ಶಿವಕುಮಾರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
24 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
58 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?