ನವದೆಹಲಿ: ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಿದ್ಧಾಂತ ವಿರುದ್ಧ ಮಾತನಾಡುವವರ ಮೇಲೆ ಹಲ್ಲೆ, ದಾಳಿ ಆಗುತ್ತಿದ್ದು, ಅಷ್ಟೇ ಅಲ್ಲದೇ ಅವರ ಹತ್ಯೆ ನಡೆಯುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ ಮಾಧ್ಯಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರು ತಪ್ಪಿತಸ್ಥರನ್ನು ಪತ್ತೆ ಹಚ್ಚಲಾಗುವುದು ಎಂದು ಭರವಸೆ ನೀಡಿದ್ದರೆ ಎಂದರು.
Advertisement
ಗೌರಿ ಲಂಕೇಶ್ ಕುಟುಂಬದ ಜೊತೆ ಇಡಿ ದೇಶವಿದೆ. ಸತ್ಯವನ್ನು ಮರೆ ಮಾಚಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
Advertisement
The truth will never be silenced. Gauri Lankesh lives on in our hearts. My condolences &love to her family. The culprits have to be punished
— Rahul Gandhi (@RahulGandhi) September 5, 2017
Advertisement
#WATCH: Rahul Gandhi speaks on #GauriLankesh's murder, says 'anybody who speaks against ideology of BJP-RSS is pressured, even killed' pic.twitter.com/xjkqE7eVAA
— ANI (@ANI) September 6, 2017
Advertisement
"An assassin's bullet may put an end to my life… But I would love to fade out doing my duty with my last breath." – Mahatma Gandhi pic.twitter.com/eALP4daPBE
— Congress (@INCIndia) September 6, 2017
ಗೌರಿ ಲಂಕೇಶ್ ಹತ್ಯೆ ಹಿಂದೆ ನಕ್ಸಲರ ಕೈವಾಡ ಶಂಕೆ https://t.co/EmWh1EbouV #GauriLankeshMurder #Shootout #Naxalite pic.twitter.com/8VU0ozi9Lh
— PublicTV (@publictvnews) September 6, 2017
3 ದಿನದ ಹಿಂದೆಯೇ ಗೌರಿ ಲಂಕೇಶ್ ಹತ್ಯೆಗೆ ಯತ್ನ https://t.co/zzcaStsfWq #GauriLankesh #Shootout #Bengaluru pic.twitter.com/ICSRtCvdeO
— PublicTV (@publictvnews) September 6, 2017
'ನಮ್ಮ ಶತ್ರು' ಯಾರೆಂದು ನಮ್ಮೆಲ್ಲರಿಗೂ ಗೊತ್ತು- ಸಾವಿಗೂ ಮುನ್ನ ಟ್ವೀಟ್ ಮಾಡಿದ್ದ ಗೌರಿ ಲಂಕೇಶ್ https://t.co/rnGz4i9KLy #GauriLankesh #Shootout #Tweet pic.twitter.com/jT6qqRbPJS
— PublicTV (@publictvnews) September 6, 2017