ಖ್ಯಾತ ಬರಹಗಾರ, ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ

Public TV
0 Min Read

ಬೆಂಗಳೂರು: ಖ್ಯಾತ ಬರಹಗಾರ, ಪತ್ರಕರ್ತ ರವಿ ಬೆಳಗೆರೆ(62) ಇಂದು ಬೆಳಗ್ಗಿನ ಜಾವ ನಿಧನರಾಗಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್ ಮನೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ತನ್ನ ಬರಹದಿಂದಲೇ ಅಸಂಖ್ಯ ಅಭಿಮಾನಿಗಳನ್ನು ಹೊಂದಿದ್ದ ರವಿ ಅವರ ಮೃತದೇಹವನ್ನು ಬೆಳಗ್ಗೆ 9 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರೋ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *