– ಆಸ್ಪತ್ರೆಯ ಬೆಡ್ ಮೇಲೆಯೇ ಇಬ್ಬರ ಚುಂಬನದಾಟ
ವಿಜಯಪುರ: ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯ ಮತ್ತು ಆಶಾ ಕಾರ್ಯಕರ್ತೆಯ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್‍ನಲ್ಲಿ ಗ್ರಾಮ ಪಂಚಾಯತ್ ಸದಸ್ಯ ದೇವಪ್ಪ ಪೂಜಾರಿ ಮತ್ತು ಆಶಾ ಕಾರ್ಯಕರ್ತೆ ಲವ್ವಿ ಡವ್ವಿ ಮಾಡಿದ್ದಾರೆ.
ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವುದು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇವರ ಲವ್ವಿ ಡವ್ವಿಗೆ ಸರಕಾರಿ ಆಸ್ಪತ್ರೆ ಬಳಸಿಕೊಂಡಿರುವ ಕುರಿತಾಗಿ ಸ್ಥಳೀಯರು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.