Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 17% ಭಾರತೀಯರ ಬ್ಯಾಂಕಿಂಗ್ ಪಾಸ್‌ವರ್ಡ್ ಅಸುರಕ್ಷಿತವಾಗಿವೆ – ಸಮೀಕ್ಷೆ
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Latest

17% ಭಾರತೀಯರ ಬ್ಯಾಂಕಿಂಗ್ ಪಾಸ್‌ವರ್ಡ್ ಅಸುರಕ್ಷಿತವಾಗಿವೆ – ಸಮೀಕ್ಷೆ

Last updated: July 2, 2024 3:08 pm
By
Share
2 Min Read

ನವದೆಹಲಿ: ಜನರು ತಮ್ಮ ಬ್ಯಾಂಕಿಂಗ್ ಪಾಸ್‌ವರ್ಡ್‌ಗಳನ್ನು (Banking Passwords) ಸುರಕ್ಷಿತವಾಗಿ ಇಟ್ಟುಕೊಳ್ಳದ ಕಾರಣ ಆನ್‌ಲೈನ್ ಕಳ್ಳತನಗಳು ಹೆಚ್ಚಾಗುತ್ತಿವೆ ಎಂದು ಲೋಕಲ್ ಸರ್ಕಲ್ಸ್ ಸಮೀಕ್ಷೆ (LocalCirles Survey) ಹೇಳಿದೆ.

ಕಳೆದ 5 ವರ್ಷಗಳಲ್ಲಿ ತಾವು ಅಥವಾ ತಮ್ಮ ಕುಟುಂಬದಲ್ಲಿ ಯಾರಾದರೂ ಒಬ್ಬರು ಆರ್ಥಿಕ ವಂಚನೆ ಅನುಭವಿಸಿದ್ದಾರೆ ಎಂದು ಒಟ್ಟು 53% ಭಾರತೀಯರು (Indians) ಹೇಳಿಕೊಂಡಿದ್ದಾರೆ ಎಂದು ಸಮೀಕ್ಷೆ ಉಲ್ಲೇಖಿಸಿದೆ. ಇದನ್ನೂ ಓದಿ: ಸಮುದ್ರದ ಅಲೆಗಳ ನಡುವೆ ಸ್ಕೂಟರ್ ಸಮೇತ ನೀರಿಗೆ ಇಳಿದ ಯುವಕ- ವೀಡಿಯೋ ವೈರಲ್‌

ಲೋಕಲ್ ಸರ್ಕಲ್ಸ್ ಸಮೀಕ್ಷೆಯು ಭಾರತದ 367 ಜಿಲ್ಲೆಗಳಲ್ಲಿ ನೆಲೆಸಿರುವ ನಾಗರಿಕರಿಂದ 48,000ಕ್ಕೂ ಹೆಚ್ಚು ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ. 63 ಪ್ರತಿಶತ ಪುರುಷರು, 37 ಪ್ರತಿಶತ ಮಹಿಳೆಯರು ಸಮೀಕ್ಷೆಯಲ್ಲಿ ಭಾಗಿಯಾಗಿ ಪ್ರತಿಕ್ರಿಯಿಸಿದ್ದಾರೆ. ಇದರಲ್ಲಿ ಕನಿಷ್ಠ 17% ನಾಗರಿಕರು ತಮ್ಮ ಪ್ರಮುಖ ಹಣಕಾಸಿನ ಪಾಸ್‌ವರ್ಡ್‌ಗಳನ್ನು ಮೊಬೈಲ್ (Mobile) ಫೋನ್‌ಗಳಲ್ಲಿ ಅಸುರಕ್ಷಿತ ರೀತಿಯಲ್ಲಿ ಸಂಗ್ರಹಿಸುವುದನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಸಮುದ್ರದ ಅಲೆಗಳ ನಡುವೆ ಸ್ಕೂಟರ್ ಸಮೇತ ನೀರಿಗೆ ಇಳಿದ ಯುವಕ- ವೀಡಿಯೋ ವೈರಲ್‌

More Read

ಕೃತಿಕಾ ಕೊಲೆ ಕೇಸ್ | ಜುಲೈನಲ್ಲೇ ಕೆಲಸ ಬಿಟ್ಟಿದ್ದ ಕಿಲ್ಲರ್ ಡಾಕ್ಟರ್ – ವಿಕ್ಟೋರಿಯಾ ಆಸ್ಪತ್ರೆ ಸ್ಪಷ್ಟನೆ
ನಮ್ಮ ಆಹಾರ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ಮೆಣಸಿನಕಾಯಿ ಚಿತ್ರ ಹಾಕಿ ಪ್ರಿಯಾಂಕ್‌ಗೆ ನಾರಾ ಲೋಕೇಶ್‌ ಟಾಂಗ್‌
ಚಿಕ್ಕಮಗಳೂರು | ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿಯಾದ್ರೆ ಶಿಸ್ತು ಕ್ರಮ ಕೈಗೊಳ್ಳಿ: ಪ್ರಿಯಾಂಕ್‌ ಪತ್ರ

ಸ್ಥಳೀಯ ಸರ್ಕಲ್ಸ್ ಸಮೀಕ್ಷೆಯಲ್ಲಿ 34% ಜನರು ತಮ್ಮ ಪಾಸ್‌ವರ್ಡ್‌ಗಳನ್ನು ಇತರರೊಂದಿಗೆ ಹಂಚಿಕೊಳ್ಳುತ್ತಾರೆ ಎಂದೂ ಸಮೀಕ್ಷೆ ಹೇಳಿದೆ. ಜನರು ತಮ್ಮ ಪಾಸ್‌ವರ್ಡ್‌ಗಳನ್ನು ಎಲ್ಲಿ ಸಂಗ್ರಹಿಸುತ್ತಾರೆ ಎಂದು ಕೇಳಿದ ಪ್ರಶ್ನೆಗೆ 4% ಜನರು ಮೊಬೈಲ್ ಫೋನ್ ಸಂಪರ್ಕ ಪಟ್ಟಿಯಲ್ಲಿ ಪಾಸ್‌ವರ್ಡ್‌ಗಳನ್ನು ಸಂಗ್ರಹಿಸುತ್ತಾರೆ ಎಂದು ಹೇಳಿದ್ದಾರೆ. ಇನ್ನೂ 4% ಜನರು ಫೋನ್‌ನಲ್ಲಿರುವ ಪಾಸ್‌ವರ್ಡ್ ಅಪ್ಲಿಕೇಶನ್‌ನಲ್ಲಿ, 5% ರಷ್ಟು ಜನರು ವ್ಯಾಲೆಟ್ ಅಥವಾ ಪರ್ಸ್‌ನಲ್ಲಿ ಇಟ್ಟುಕೊಳ್ಳುತ್ತಾರೆ. 14% ಜನರು ಕಂಠಪಾಠ ಮಾಡಿ ಮತ್ತು 16% ಜನರು ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಇಟ್ಟುಕೊಂಡಿರುವುದಾಗಿ ಹೇಳಿದ್ದಾರೆ.

ಎಟಿಎಂ ಮತ್ತು ಕ್ರಿಡಿಟ್‌ ಕಾರ್ಡ್ ಪಿನ್ ಬಗ್ಗೆ ಪ್ರಶ್ನಿಸಿದಾಗ, ಸಮೀಕ್ಷೆಯಲ್ಲಿ ಭಾಗವಹಿಸಿದ 34% ರಷ್ಟು ನಾಗರಿಕರು ತಮ್ಮ ಪ್ರಮುಖ ಪಾಸ್‌ವರ್ಡ್‌ಗಳನ್ನು ಬೇರೆಯವರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಇವರಲ್ಲಿ, 28 ಪ್ರತಿಶತದಷ್ಟು ಜನ ತಮ್ಮ ಕುಟುಂಬ ಸದಸ್ಯರಲ್ಲಿ ಒಬ್ಬರು ಅಥವಾ ಹೆಚ್ಚಿನವರು ತಮ್ಮ ಪಾಸ್‌ವರ್ಡ್‌ಗಳನ್ನು ಹಂಚಿಕೊಂಡಿದ್ದಾರೆ. ಉಳಿದ 66% ತಮ್ಮನ್ನು ಹೊರತು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಒಳ್ಳೆಯ ಸ್ಟ್ಯಾಂಡಪ್‌ ಕಾಮಿಡಿಯನ್‌ ಆಕ್ಟ್‌ ಮಾಡಿದ್ದಾರೆ: ಕಂಗನಾ ಲೇವಡಿ

Share This Article
Facebook Whatsapp Whatsapp Telegram
Previous Article ಪಬ್ಲಿಕ್ ಹೀರೋ ತುಳಸಿ ಹೆಗಡೆ ಯಕ್ಷಗಾನದಲ್ಲಿ ವಿಶ್ವ ದಾಖಲೆ
Next Article ಜಮ್ಮು-ಕಾಶ್ಮೀರದಲ್ಲಿ ವಿಜಯಪುರ ಮೂಲದ ಯೋಧ ಹುತಾತ್ಮ

Popular News

ಬಗೆದಷ್ಟು ಬಯಲಾಗ್ತಿದೆ ಕಿಲ್ಲರ್ ಡಾಕ್ಟರ್ ರಹಸ್ಯ; ಹೆಂಡ್ತಿ ಕೊಲ್ಲಲು ಸಹೋದರನ ಮೆಡಿಕಲ್‌ನಲ್ಲಿ ಅನಸ್ತೇಷಿಯಾ ಖರೀದಿ?
ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ, ಪ್ಲ್ಯಾನ್‌ ನಡೆದಿದ್ದು ದೆಹಲಿಯಲ್ಲಿ – ಪಾಕ್‌ ಸಚಿವ ಆರೋಪ