ಕಲಬುರಗಿ: ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ (Maharashtra Rain) ಹಿನ್ನಲೆ ಉಜನಿ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡಲಾಗಿದ್ದು, ಇದರ ಪರಿಣಾಮ ಕಲಬುರಗಿಯ ಭೀಮಾ ನದಿ ಪಾತ್ರದಲ್ಲಿ ಪ್ರವಾಹ (Flood) ಪರಿಸ್ಥಿತಿ ನಿರ್ಮಾಣವಾಗಿದೆ.
ಅಫಜಲಪುರದ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದ್ದು, ಭೀಮಾ ನದಿ (Bheema River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದನ್ನೂ ಓದಿ: ಅರೆಸ್ಟ್ ಆದ್ರೆ ಸರ್ಕಾರಿ ಉದ್ಯೋಗಿಗಳು ಕೆಲಸ ಕಳೆದುಕೊಳ್ತಾರೆ, ಪಿಎಂ, ಸಿಎಂಗೆ ಯಾಕೆ ಹೀಗಾಗಬಾರದು? – ಮೋದಿ
ಹೀಗಾಗಿ ನೀರಿನ ಮಟ್ಟ ಇಳಿಯುವವರೆಗೆ ಭಕ್ತರಿಗೆ ಹಾಗೂ ಅರ್ಚಕರಿಗೆ ದೇವಸ್ಥಾನದತ್ತ ತೇರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: ಗಾಝಾ ನಗರವನ್ನು ನಾಶ ಮಾಡ್ತೇವೆ – ಹಮಾಸ್‍ಗೆ ಇಸ್ರೇಲ್ ವಾರ್ನಿಂಗ್